Month: May 2023

ನಿಮ್ಮ ಖಾತೆಗೆ ಹಣ ಜಮೆ ಆಗಿಲ್ಲವೇ? ಹಾಗಾದರೆ ಕೂಡಲೇ ಇವರನ್ನು ಸಂಪರ್ಕಿಸಿ

ಆತ್ಮೀಯ ರೈತ ಬಾಂಧವರೇ, ಕರ್ನಾಟಕ ಸರ್ಕಾರವು ರೈತರ ಮಕ್ಕಳಿಗಾಗಿ ರೈತ ವಿದ್ಯಾನಿಧಿ ಯೋಜನೆ ಅಡಿ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಈಗಾಗಲೇ ಎಲ್ಲ ವಿದ್ಯಾರ್ಥಿಗಳ ಖಾತೆಗೆ ರೈತ ವಿದ್ಯಾನಿಧಿಯ ಹಣ ಜಮೆಯಾಗಿದೆ, ಆದರೆ ಕೆಲವೊಂದಿಷ್ಟು ವಿದ್ಯಾರ್ಥಿಗಳಿಗೆ ಇನ್ನೂ ಜಮೆಯಾಗಿಲ್ಲ. ಹಾಗಾದರೆ ಇನ್ನೂ ಜಮೆ…

ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ:ಪ್ರಥಮ ಸ್ಥಾನ ಪಡೆದರೆ ನೀವು ಪಡೆಯಬಹುದು 25,000 ರೂಪಾಯಿಗಳು

ಬಳ್ಳಾರಿ, ೨೫ : ಜಿಲ್ಲೆಯಲ್ಲಿನ ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ ರಾಷ್ಟ್ರೀಯ ಕೈಮಗ್ಗ ದಿನಾಚರಣೆ (೭ನೇ ಆಗಸ್ಟ್) ಸಂದರ್ಭದಲ್ಲಿ ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ದೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆ ಹೊಂದಿರುವ ಉತ್ಪನ್ನಗಳ ಉತ್ಪಾದನೆಯಲ್ಲಿ ತೊಡಗಿರುವ ಕೈಮಗ್ಗ ನೇಕಾರರಿಗೆ…

ಕುಸುಬೆ ಖರೀದಿ ಕೇಂದ್ರ ಆರಂಭ:ಪ್ರತಿ ಕ್ವಿಂಟಲ್ ಗೆ 5,650 ರೂಪಾಯಿ

ಆತ್ಮೀಯ ರೈತ ಬಾಂಧವರೇ, ಕುಸುಬಿಯನ್ನು ಬೆಳೆದು ಬೆಳೆ ಇಳಿಕೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲೂ ಸರಕಾರವು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಖರೀದಿಸಲು ಮುಂದಾಗಿದ್ದು, ಆದಷ್ಟು ಬೇಗ ರೈತರು ಕುಸುಬಿಯನ್ನು ನೀಡಿ ಸರ್ಕಾರದ ಸೌಲತನ್ನು ಪಡೆಯಬೇಕಾಗಿ ವಿನಂತಿ. ಧಾರವಾಡ, ೨೫ : ೨೦೨೨-೨೩…

ಮೀನುಕೊಳ ನಿರ್ಮಾಣ, ಬಯೋಪ್ಲಾಕ್ ಆರ್‌ಎಎಸ್ ಮೀನು ಕೃಷಿಗಾಗಿ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಆತ್ಮೀಯ ರೈತ ಬಾಂಧವರೇ, ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆದಷ್ಟು ಬೇಗ ಅರ್ಹ ಹಾಗೂ ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ಹಾವೇರಿ, ೨೬ : ಜಿಲ್ಲೆಯಲ್ಲಿ ಪ್ರಸಕ್ತ ೨೦೨೩- ೨೪ನೇ…

ರೈತರೇ ಗಮನಿಸಿ :ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳು

ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಹೊರಗೆ…

ಕೃಷಿ ವಿಶ್ವವಿದ್ಯಾಲಯಗಳ ಪ್ರವೇಶ ಪ್ರಕ್ರಿಯೆ ಆರಂಭ:ಇಂದೇ ಅರ್ಜಿ ಸಲ್ಲಿಸಿ ಹಾಗೂ ಸರ್ಕಾರಿ ಸೀಟು ಪಡೆಯಿರಿ

ಕೃಷಿ ವಿಶ್ವವಿದ್ಯಾಲಯಗಳ ಪ್ರವೇಶ ಪ್ರಕ್ರಿಯೆ ಆರಂಭ: ಹಿಂದಿ ಅರ್ಜಿ ಸಲ್ಲಿಸಿ ಹಾಗೂ ಸರ್ಕಾರಿ ಸೀಟು ಪಡೆಯಿರಿ ಬೆಂಗಳೂರು.ಮೇ.25-ಕೃಷಿ ಕೋಟಾದಡಿ ರಾಜ್ಯದ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳಲ್ಲಿ ವಿವಿಧ ಪದವಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ನಾಳೆ ಮಧ್ಯರಾತ್ರಿ 12.00…

ರೈತರೇ ಗಮನಿಸಿ ರಾಜ್ಯದಲ್ಲಿ 5 ದಿನ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ, ಇನ್ನೇನು ಮುಂಗಾರು ಜೂನ್ ತಿಂಗಳಿಂದ ಪ್ರಾರಂಭವಾಗಲಿದ್ದು, ಆದರೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಜೂನ್ ಮೊದಲನೇ ವಾರದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಹೆಸರು ಬೆಳೆಯ ಬಿತ್ತನೆ ಯಾಗಬೇಕು, ಆದರೆ ಇಲ್ಲಿಯವರೆಗೂ ಕೂಡ ಹಸಿಯಾಗುವಷ್ಟು ಮಳೆ…

ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಆತ್ಮೀಯ ರೈತ ಬಾಂಧವರೇ, ಇಂದಿನ ಕಾಲದಲ್ಲಿ ಪ್ರತಿಯೊಬ್ಬರು ಉದ್ಯೋಗವನ್ನು ಪಡೆಯಲು ಆಗುವುದಿಲ್ಲ, ಹಾಗಾಗಿ ಯುವಕರು ಉದ್ಯೋಗವನ್ನು ಹುಡುಕುವುದಕ್ಕಿಂತ ಉದ್ಯೋಗವನ್ನು ನೀಡುವಂತವರಾದರೆ ನಾವು ನಮ್ಮ ದೇಶವನ್ನು ಅತ್ಯುನ್ನತ ಸ್ಥಾನಕ್ಕೆ ಒಯ್ಯಬಹುದಾಗಿದೆ. ಹಾಗಾಗಿ ಹೊಸ ಉದ್ಯೋಗವನ್ನು ಮಾಡಲು ನಿಮಗೆ ತರಬೇತಿ ಬೇಕಾಗಿದೆಯೇ?ಹೈನುಗಾರಿಕೆ, ಎರೆಹುಳು ಗೊಬ್ಬರ…

ಜಿಲ್ಲೆಯ ೧,೬೯,೯೧೪ ರೈತರಿಗೆ ರೂ.೪೪೩.೦೯ ಕೋಟಿ ಬೆಳೆ ವಿಮೆ ಮಂಜೂರು:ನಿಮ್ಮ ಖಾತೆಗಳಿಗೂ ಜಮೆ ಆಗಿದೆಯೋ ಚೆಕ್ ಮಾಡಿಕೊಳ್ಳಿ

ಹಾವೇರಿ, ೨೪ : ಕಳೆದ ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ೨೦೨.೪೩೬ ರೈತರು ಬೆಳೆ ಎಮೆ ನೊಂದಣಿಮಾಡಿದ್ದರು. ಈ ಪೈಕಿ ೧,೬೯,೯೧೪ ರೈತರಿಗೆ ರೂ.೪೪೩.೦೯ ಕೋಟಿ ಬೆಳೆ ವಿಮೆ ಮಂಜೂರಾಗಿದೆ. ೧.೫೯.೯೯೨ ರೈತರಿಗೆ ರೂ. ೪೨೭.೦೪ ಕೋಟಿ ಈಗಾಗಲೇ ಫಲಾನುಭವಿಗಳ…

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಾಗಿ ಅಜಿ ಆಹ್ವಾನ

ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತರು ಮೇ ೩೦ ರೊಳಗಾಗಿ ಬೆಳಗ್ಗೆ…