ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಹಿ ಸುದ್ದಿ : ಇನ್ನು ಮೇಲೆ ನೇರವಾಗಿ ನಿಮ್ಮ ಖಾತೆಗಳಿಗೆ ಪ್ರತಿ ತಿಂಗಳು ಹಣ ಜಮೆಯಾಗಲಿದೆ

ಆತ್ಮೀಯ ಬಾಂಧವರೇ, ಬಿಪಿಎಲ್ ಹಾಗೂ ಅಂತೋದಯ ಕಾಡುದಾರರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಕೊಡುತ್ತಿವೆ ಎಂದು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಯನ್ನು ನೀಡಿತ್ತು, ಆದರೆ ಇದೀಗ ಅಕ್ಕಿಯ ಅಭಾವದಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು ಐದು ಕೆಜಿ ಅಕ್ಕಿ ಹರವನ್ನು ನೇರವಾಗಿ ಬಿಪಿಎಲ್ ಹಾಗೂ ಅದ್ದೋರೆಯ ಕಾರ್ಡ್ ಹೊಂದಿರುವ ಮನೆಯೊಡತಿಯ ಖಾತೆಗಳಿಗೆ ಜಮ ಮಾಡಲು ನಿರ್ಧರಿಸಿದೆ. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ವಿತರಿಸಲು ಹೆಚ್ಚುವರಿ ಅಕ್ಕಿ ಲಭ್ಯವಾಗದೆ ಇರುವುದರಿಂದ, ತಲಾ ಐದು ಕೆಜಿ ಅಕ್ಕಿ ಬದಲು … Read more

ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರಿಗೆ ಹಣ ಖಚಿತ: ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?ಅರ್ಜಿಗಳು ಯಾವಾಗ ಪ್ರಾರಂಭ?

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿಯೊಬ್ಬ ಮನೆಯ ಒಡತಿಗೆ ಪ್ರತಿ ತಿಂಗಳು 2000 ನೀಡುವ ಯೋಜನೆ ಇದಾಗಿದೆ. ಈಗಾಗಲೇ ಶಕ್ತಿ ಹಾಗೂ ಗೃಹಜೋತಿ ಯೋಜನೆ ಜಾರಿಯಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಆಗಸ್ಟ್ 15ರಂದು ಮಹಿಳೆಯರ ಖಾತೆಗಳಿಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ‘ಮನೆಯೊಡತಿಗೆ ೨ ಸಾವಿರ ರೂ.ಹಣ ನೀಡುವ ರಾಜ್ಯ ಸರಕಾರದ ಮಹತ್ವಕಾಂಕ್ಷೆಯ … Read more

ವಿದ್ಯುತ್‌ ಮಗ್ಗ ಖರೀದಿಗೆ ಸಹಾಯಧನ:ಇಂದೇ ಅರ್ಜಿ ಸಲ್ಲಿಸಿ

ಪ್ರಸಕ್ತ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೈಮಗ್ಗ ನೇಕಾರರಿಗೆ ಅಥವಾ ವಿದ್ಯುತ್‌ ಮಗ್ಗ ಕೂಲಿ ನೇಕಾರರಿಗೆ ೦೨ ವಿದ್ಯುತ್‌ ಮಗ್ಗ ಮತ್ತು ಸಲಕರಣೆ ಖರೀದಿಸಲು ಶೇ.೯೦ ರಷ್ಟು ಅಂದರೆ ರೂ.೩.೧೫ ಲಕ್ಷಗಳ, ೨೪ ಲಿವರ್‌ ಡಾಬಿಹೊಂದಿದ ವಿದ್ಯುತ್‌ ಮಗ್ಗಗಳಿಗೆ ಸಹಾಯಧನ ಮಂಜೂರು ಮಾಡಲು ಅವಕಾಶವಿರುತ್ತದೆ.. ಆಸಕ್ತ ವಿದ್ಯುತ್ ಮಗ್ಗ ಕೂಲಿ ಅಥವಾ ವಿದ್ಯುತ್‌ ಮಗ್ಗದ ಬಗ್ಗೆ ಜ್ಞಾನವಿರುವ ಕೈಮಗ್ಗ ನೇಕಾರರ ವಿದ್ಯುತ್‌ ಕೈಮಗ್ಗ ಮತ್ತು ಜವಳಿ … Read more

ರೈತರಿಗೆ ಮತ್ತೆ ಕೃಷಿ ಭಾಗ್ಯ : ಕೃಷಿ ಹೊಂಡ ನಿರ್ಮಾಣಕ್ಕಾಗಿ ಸಹಾಯಧನ

farm pond

ಆತ್ಮೀಯ ರೈತ ಬಾಂಧವರೇ, ರೈತರಿಗಾಗಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಈ ಯೋಜನೆಯನ್ನು ಸರ್ಕಾರ ಮರು ಜಾರಿಗೆ ತರಲಿದೆ. ಕರ್ನಾಟಕ ರಾಜ್ಯದಲ್ಲಿ ಮಳೆಯಾಶ್ರಿತ ಕೃಷಿಕರ ಅನುಕಲಕಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು, ಈ ಯೋಜನೆಯಡಿ ಹೊಲದಲ್ಲಿ ಕೆರೆಯನ್ನು(farm pond) ನಿರ್ಮಿಸುವ ಮೂಲಕ ನೀರನ್ನು ಸಂಗ್ರಹಿಸಿ ಮಳೆ ಇಲ್ಲದ ಸಮಯದಲ್ಲಿ ಅವುಗಳನ್ನು ಬೆಳೆಗಳಿಗೆ ಬಳಸಲು ಉಪಯೋಗವಾಗುತ್ತದೆ. ಬಿಜೆಪಿ ಸರ್ಕಾರ ಬಂದ ನಂತರ ಈ … Read more

Free bus: ವೀಕೆಂಡ್ನಲ್ಲಿ ಫ್ರೀ ಬಸ್ಸಿಗೆ ಹೊಸ ನಿಯಮ?

free bus

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೆ ತರಲು ನಿರ್ಧರಿಸಿ ನಿರ್ಧರಿಸಿದೆ, ಅದರಂತೆ ಈಗಾಗಲೇ ಶಕ್ತಿ ಯೋಜನೆಯಡಿ (shakti yojana) ಮಹಿಳೆಯರಿಗೆ ರಾಜ್ಯದಕ್ಕೂ ಪ್ರಯಾಣಿಸಲು ಉಚಿತ ಪ್ರಯಾಣವನ್ನು(free bus) ನೀಡಿದೆ. ಜೂನ್ 11ರಂದು ಶಕ್ತಿ ಯೋಜನೆ(shakti yojana) ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಕರ್ನಾಟಕ ರಾಜ್ಯದ ತುಂಬಾ ಎಲ್ಲಿ ಪ್ರಯಾಣಿಸಿದರು ಉಚಿತವಾಗಿ(free bus) ಪ್ರಯಾಣಿಸಬಹುದು ಎಂದು ಈ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಅಡಿ ಮಹಿಳೆಯರು ಯಾವುದಾದರೂ ಪ್ರೂಫ್ … Read more

ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ :ಇಂದೇ ಅರ್ಜಿ ಸಲ್ಲಿಸಿ

(veerashaiva lingayat)

ಆತ್ಮೀಯ ಬಾಂಧವರೇ, ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಷಿಪಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಹಾಗಾಗಿ ಆದಷ್ಟು ಬೇಗ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿ. ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ವತಿಯಿಂದ ರಾಜ್ಯದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಡಾ.ಅಥಣಿ ವೀರಣ್ಣ ತಿಳಿಸಿದ್ದಾರೆ. ಟ್ರಸ್ಟ್‌ನಿಂದ ಕಳೆದ 11 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಹಿಂದಿನ ವರ್ಷ ಆರ್ಥಿಕವಾಗಿ ಹಿಂದುಳಿದ ಸುಮಾರು 900 ಪ್ರತಿಭಾವಂತ ವಿದ್ಯಾರ್ಥಿಗಳಿಗೆ … Read more

ದಿನನಿತ್ಯ ಬಳಸುವ ಕಾಯಿಪಲ್ಲೇ 100 ರೂಪಾಯಿ ಕೆಜಿ: ಯಾವ ಕಾಯಿಪಲ್ಲೇ ಗೊತ್ತಾ?

tomato

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಕೂಡ ಇನ್ನೂ ಕೂಡ ಮುಂಗಾರಿ ಮಳೆ ಎಲ್ಲಾ ಕಡೆ ಆಗಿಲ್ಲ, ಹೀಗಾಗಿ ಕಾಯಿ ಪಲ್ಯಗಳ ಬೆಲೆ ಗಗನಕ್ಕೆ ಇರುತ್ತಿದ್ದು, ಅದರಲ್ಲಿಯೂ ಪ್ರಮುಖವಾಗಿ ಟೊಮ್ಯಾಟೋ(tomato) ಬೆಲೆಯು ನೂರು ರೂಪಾಯಿ ಗಡಿ ದಾಟಿದೆ. ಮಾಮೂಲಿಯಾಗಿ ಪ್ರತಿ ವರ್ಷ ಸರಿಯಾಗಿ ಮಳೆಯಾಗಿದ್ದರೆ ಎಲ್ಲ ಕಡೆ ಬೆಳೆಗಳು ಚೆನ್ನಾಗಿ ಬೆಳೆದು ಟೊಮ್ಯಾಟೋ ಪ್ರತಿ ಕೆಜಿಗೆ 20 ರೂಪಾಯಿಗಳ ವರೆಗೆ ಮಾರಾಟವಾಗುತ್ತಿತ್ತು, ಆದರೆ ಈ ಬಾರಿ ಇನ್ನು ಮಳೆ ಯಾಗದ ಕಾರಣಗಳಿಂದಾಗಿ ಟೊಮೆಟೊ(tomato) … Read more

Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?

gruhajyoti

ಆತ್ಮೀಯ ರೈತ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ, ಅದರಲ್ಲಿ ಒಂದು ಗ್ಯಾರೆಂಟಿಯಾದಂತಹ ಗೃಹ ಜ್ಯೋತಿ(Gruhajyoti) ಯೋಜನೆ ಅಡಿ ಪ್ರತಿಯೊಂದು ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ. ಗೃಹಜೋತಿ ಯೋಜನೆ ಅಡಿ ಈಗಾಗಲೇ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು, ಆದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ಇನ್ನೂ ಪ್ರಕಟಿಸಿಲ್ಲ. ಗೃಹಜ್ಯೋತಿ(Gruhajyoti) ಯೋಜನೆಯಡಿಯಲ್ಲಿ 200 ಯೂನಿಟ್ ಗಳವರೆಗೂ ಉಚಿತ ವಿದ್ಯುತ್ … Read more

(Insurance) ಬೆಳೆ ವಿಮೆ ತುಂಬುವ ರೈತರು ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಲೇಬೇಕು, ಏನು ಗೊತ್ತಾ?

insurance

ಆತ್ಮೀಯ ರೈತ ಬಾಂಧವರೇ, ನೀವು ಏನಾದರೂ ನಿಮ್ಮ ಬೆಳೆಗಳಿಗೆ ಬೆಳೆ ವಿಮೆ(insurance) ಮಾಡಿಸಿದ್ದೀರಾ? ಕೇವಲ ಬೆಳೆ ವಿಮೆ ಮಾಡಿಸಿದರೆ ಸಾಕಾಗುವುದಿಲ್ಲ ನಿಮ್ಮ ಖಾತೆಗಳಿಗೆ ಹಣಬರಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು, ಬನ್ನಿ ಏನು ಅಂತ ತಿಳಿದುಕೊಳ್ಳೋಣ.(insurance) ಆತ್ಮೀಯ ರೈತ ಬಾಂಧವರೇ ನಾವು ಬೆಳೆ ವಿಮೆ ಮಾಡಿಸಿದ ನಂತರ ನಾವು ನಮ್ಮ ಹೊಲದಲ್ಲಿ ಆ ಬೆಳೆಯನ್ನು ಬೆಳೆದಿದ್ದೇವೆ ಎಂಬ ಸಾಕ್ಷಿಗಾಗಿ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವಂತಹ ಮುಂಗಾರು ಬೆಳೆ ಸಮೀಕ್ಷೆ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡಲೇಬೇಕು. ಬೆಳೆ … Read more

ಹಾಸ್ಟೆಲ್ ಖರ್ಚು ಕಡಿಮೆ ಮಾಡಬೇಕೇ :ಈಗಲೇ ಅರ್ಜಿ ಸಲ್ಲಿಸಿ

2023-24ನೇ ಸಾಲಿಗೆ ಚಿತ್ತಾಪೂರ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ (ಪಿ.ಯು.ಸಿ. ಮತ್ತು ಪಿ.ಯು.ಸಿ.ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ(hostel) ಹೊಸದಾಗಿ ಪ್ರವೇಶ ಪಡೆಯಲು ಪ್ರವರ್ಗ 1, 2 ಎ, 2 ಬಿ, 3 ಎ, 3 ಬಿ, ಪ.ಜಾ./ಪ.ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ತಾಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ … Read more