parihara

ಮುಖ್ಯಮಂತ್ರಿ ಪರಿಹಾರ ನಿಧಿ ಅಡಿ ಮೂರು ತಿಂಗಳಲ್ಲಿ 28 ಕೋಟಿ ರೂಪಾಯಿಗಳನ್ನು ಖಾತೆಗೆ ಈಗಾಗಲೇ ಜಮಾ ಮಾಡಲಾಗಿದೆ.

ಎರಡನೇ ಅವಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಸುಮಾರು 5,203 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 4,706 ಅರ್ಜಿಗಳಿಗೆ ಈಗಾಗಲೇ ಸಹಾಯಧನ ವಿತರಿಸಲಾಗಿದೆ.

ಇನ್ನುಳಿದ 500ಕ್ಕೂ ಹೆಚ್ಚು ಅರ್ಜಿಗಳು ಪರಿಶೀಲನೆ ಮಾಡಲಾಗುತ್ತಿದೆ. ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಅದಕ್ಕೆ ಪೂರಕವಾಗಿ ನೀಡಬೇಕಿರುವ ಬಿಪಿಎಲ್ ಕಾರ್ಡ್ ಸೇರಿದಂತೆ ಇನ್ನುಳಿದ ಕೆಲ ದಾಖಲೆಗಳನ್ನು ಸಲ್ಲಿಸಿಲ್ಲ. ಇದರೊಂದಿಗೆ ಕೆಲವರು ಅರ್ಜಿ ಸಲ್ಲಿಸಿದ್ದಾರೆಯೇ ಹೊರತು, ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಹೀಗಾಗಿ ಅಂತಹ ಅರ್ಜಿಗಳು ಪರಿಶೀಲನೆ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಡಿಬಿಟಿಯಿಂದ ಪರಿಹಾರ ವಿತರಣೆ:

ಇಷ್ಟು ದಿನ ಚೆಕ್ ಮೂಲಕ ಆರ್ಥಿಕ ನೆರವು ನೀಡಲಾಗುತ್ತಿತ್ತು. ಆದರೆ, ಇದರಿಂದ ಹಲವು ಸಮಸ್ಯೆಗಳಾಗುತ್ತಿದ್ದವು. ಪ್ರಮುಖವಾಗಿ ಚೆಕ್‌ನಲ್ಲಿ ಬರೆಯುವ ಹೆಸರು ತಪ್ಪಾದರೆ, ಚೆಕ್ ಬೌನ್ಸ್ ಹಾಗೂ ಚೆಕ್‌ ಅನ್ನು ಬ್ಯಾಂಕ್‌ಗೆ ಯಾವ ರೀತಿ ಹಾಕಬೇಕು ಎನ್ನುವುದು ಹಲವರಿಗೆ ತಿಳಿಯದೇ ಇರುವುದರಿಂದ ಇದೀಗ ಚೆಕ್ ಬದಲಿಗೆ ಡಿಬಿಟಿ ಮೂಲಕ ನೆರವು ನೀಡಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಮುಖ್ಯಮಂತ್ರಿಗಳಿಂದ ಒಪ್ಪಿಗೆ ಸಿಕ್ಕ 24 ಗಂಟೆಯೊಳಗೆ ಫಲಾನುಭವಿಗಳ ಖಾತೆಗೆ ಅನುದಾನ ಸಂದಾಯವಾಗಲಿದೆ.

ಮುಖ್ಯಮಂತ್ರಿ ಪರಿಹಾರ ನಿಧಿ ಅಡಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ?

ಯಾವ ಕಾರಣಕ್ಕೆ ಸಹಾಯಧನ ಬೇಕೆಂದು ಪತ್ರ ಬರೆಯಬೇಕು

ಅಗತ್ಯ ದಾಖಲೆಗಳನ್ನು ಮುಖ್ಯ ಮಂತ್ರಿಗಳ ಪರಿಹಾರ ನಿಧಿ ವಿಭಾಗಕ್ಕೆ ಸಲ್ಲಿಸಬೇಕು

ಈ ದಾಖಲೆ ಹಾಗೂ ಪತ್ರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು

ಸಿಎಂ ಒಪ್ಪಿದ ಬಳಿಕ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಅನುದಾನ ವಿತರಣೆ

Read this also:

1.(labour card)ಲೇಬರ್ ಕಾರ್ಡ್ 2023:BEnefits, Eligibility, Registration and status

ಕರ್ನಾಟಕ ಸರ್ಕಾರವು ಕಾರ್ಮಿಕರಿಗಾಗಿ ಲೇಬರ್ ಕಾರ್ಡನ್ನು(labour card) ಜಾರಿಗೆ ತಂದಿದ್ದು ಇದರ ಮೂಲಕ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಅನೇಕ ರೀತಿಯ ಸೌಲತ್ತುಗಳನ್ನು ನೀಡುತ್ತಾ ಬಂದಿದೆ.

ಸರ್ಕಾರವು ಇದಕ್ಕಾಗಿ ಒಂದು ಆನ್ಲೈನ್ ಪೋರ್ಟಲ್ ಮಾಡಿದ್ದು ಈ ಮೂಲಕ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿ, ಇರುವಂತಹ ಹಲವಾರು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

2.Aadhar card ನಂಬರ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಜಮಯಾಗಿದೆ ಎಂದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡುವುದು ಹೇಗೆ?

ಆತ್ಮೀಯ ಬಾಂಧವರೇ,  ಕರ್ನಾಟಕ ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು.

ಇದೀಗ ಅದರ ಹಣವು ಬಿಡುಗಡೆಯಾಗಿದೆ ಹಾಗಾದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗಳಿಗೆ  ಜಮೆ ಆಗಿದೆ ಎಂದು ನಿಮಗೆ ಗೊತ್ತಾಗುತ್ತಿಲ್ಲವೇ?.

3.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯೋ ಇಲ್ಲವೋ: ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ ಇಲ್ಲದಿದ್ದರೆ ಸರ್ಕಾರದ ಯಾವುದೇ ಸಹಾಯಧನ( ಗೃಹಲಕ್ಷ್ಮಿ) ನಿಮಗೆ ಜಮಾ ಆಗುವುದಿಲ್ಲ

ಆತ್ಮೀಯ ರೈತ ಬಾಂಧವರೇ, ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದ್ಯೋ ಇಲ್ಲವೋ?

ಹಾಗಿದ್ದರೆ ಸರಿ ಆಗದಿದ್ದರೆ ಕೂಡಲೇ ಲಿಂಕ್ ಮಾಡಿಸಿ ಇಲ್ಲದಿದ್ದರೆ ಸರ್ಕಾರದಿಂದ ಬರುವಂತಹ ಯಾವುದೇ ಸಹಾಯಧನ ನಿಮ್ಮ ಖಾತೆಗಳಿಗೆ ಜಮೆ ಆಗುವುದಿಲ್ಲ.

4.ಆಧಾರ್ ಕಾರ್ಡ್ ನಂಬರ್ ಮೂಲಕ pm ಕಿಸಾನ್ ಯೋಜನೆಯ ಹಣ ಯಾವ ಖಾತೆಗೆ ಜಮಯಾಗಿದೆ ಎಂದು ಚೆಕ್ ಮಾಡುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಯಾವ ಖಾತೆಗೆ ಜಮೆಯಾಗಿದೆ ಎಂದು ನಿಮಗೆ ಗೊತ್ತಾಗುತ್ತಿಲ್ಲವೇ?

ಹಾಗಾದರೆ ನಾವು ಹೇಳುವ ಸರಳ ಸ್ಟೆಪ್ಗಳನ್ನು ಅನುಸರಿಸುವ ಮೂಲಕ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ಯಾವ ಖಾತೆಗೆ  ಜಮೆ ಆಗಿದೆ ಎಂದು ಚೆಕ್  ಮಾಡಿಕೊಳ್ಳಬಹುದಾಗಿದೆ.

Rainfall

5.ನಿಮ್ಮ ಆಧಾರ್ ಕಾರ್ಡನ್ನು ಯಾರಾದರೂ ಎಲ್ಲಿಯಾದರೂ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಿಮಗೆ ಅನುಮಾನ ಇದೆಯೇ? ಹಾಗಾದರೆ ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ನಮ್ಮ ದೇಶದಲ್ಲಿ AADHAR CARD ಒಂದು ಪ್ರಮುಖವಾದ ಅಂತಹ ಗುರುತಾಗಿದೆ, ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಒಂದು Unique ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಿದ್ದು ಇದು ಪ್ರತಿದಿನ ಅಥವಾ ಪ್ರತಿನಿತ್ಯದ ವ್ಯವಹಾರಗಳಲ್ಲಿ ಒಂದು ಅತ್ಯುನ್ನತ ಅವಶ್ಯವಿರುವಂತಹ ಒಂದು ಗುರುತಾಗಿದೆ.

6.ಉಚಿತ ಉಚಿತ ಉಚಿತ : ನೀವು ಇನ್ನು ಮುಂದೆ ಪಹಣಿಗೆ(bhoomi land records) ಹಣವನ್ನು ನೀಡಬೇಕಾಗಿಲ್ಲ

ಆತ್ಮೀಯ ರೈತ ಬಾಂಧವರೇ, ಪಹಣಿಗಾಗಿ(bhoomi land records) ನೀವು ಹಣವನ್ನು ನೀಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ನೋಡಿ ನಿಮಗೊಂದು ಸಿಹಿ ಸುದ್ದಿ,

ನೀವು ಆನ್ಲೈನ್ ಮೂಲಕ ಉಚಿತವಾಗಿ ನಿಮ್ಮ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬೇಕಾದರೆ ಡ್ರಾಫ್ಟ್ ಕಾಪಿಯನ್ನು ನೀವು ಪ್ರಿಂಟ್ ಕೂಡ ತೆಗೆದುಕೊಳ್ಳಬಹುದಾಗಿದೆ, ಇದಕ್ಕೆ ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ.

7.ಆಧಾರ್ ಕಾರ್ಡ್ ನಂಬರ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಜಮಯಾಗಿದೆ ಎಂದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡುವುದು ಹೇಗೆ?

ಆತ್ಮೀಯ ಬಾಂಧವರೇ,  ಕರ್ನಾಟಕ ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು.

ಇದೀಗ ಅದರ ಹಣವು ಬಿಡುಗಡೆಯಾಗಿದೆ ಹಾಗಾದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗಳಿಗೆ  ಜಮೆ ಆಗಿದೆ ಎಂದು ನಿಮಗೆ ಗೊತ್ತಾಗುತ್ತಿಲ್ಲವೇ?.

8.ನೀವು ಮಾಡಿದಂತಹ ಬೆಳೆ ಸಮೀಕ್ಷೆ Approve ಆದರೆ ಮಾತ್ರ ನಿಮಗೆ ಬೆಳೆ ವಿಮೆ ಬರುತ್ತದೆ: ನೀವು ಮಾಡಿದಂತಹ ಬೆಳೆ ಸಮೀಕ್ಷೆ Approve ಆಗಿದೆಯೋ ಇಲ್ಲವೋ ನಿಮ್ಮ ಮೊಬೈಲ್ನಲ್ಲಿಯೇ ಚೆಕ್ ಮಾಡಿ.

ಆತ್ಮೀಯ ರೈತ ಬಾಂಧವರೇ, ನೀವು ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ನಿಮ್ಮ ಕೆಲಸ ಮುಗಿಯಿತು ಎಂದು ತಿಳಿದುಕೊಳ್ಳಬೇಡಿ,

ನೀವು ಮಾಡಿದಂತಹ ಬೆಳೆ ಸಮೀಕ್ಷೆ ಅಪ್ರೂವ್ ಆಗಿದೆಯೋ ಇಲ್ಲವೋ ಎಂಬುದನ್ನು ಆನ್ಲೈನ್ ಮೂಲಕ ನೀವು ಚೆಕ್ ಮಾಡಿಕೊಂಡು ದೃಢಪಡಿಸಿಕೊಳ್ಳಬೇಕು.

9.ಆಧಾರ್ ಕಾರ್ಡ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಆಧಾರ್ ಕಾರ್ಡ(aadhar card) ನಂಬರ್ ಮೂಲಕ ನೀವು ನಿಮ್ಮ crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು,

ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ.

10.ರೇಷನ್ ಕಾರ್ಡ್ ನಂಬರ್ ಮೂಲಕ ಅನ್ನಭಾಗ್ಯ ಯೋಜನೆಯ ಹಣ ಯಾವಾಗ ಹಾಗೂ ಎಷ್ಟು ಜಮೆಯಾಗುತ್ತದೆ ಎಂಬುದನ್ನು ಆನ್ಲೈನ್ ಮೂಲಕ ಚೆಕ್ ಮಾಡುವುದು ಹೇಗೆ?

ಆತ್ಮೀಯರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು, ಈಗಾಗಲೇ ಶಕ್ತಿ, ಗೃಹಜೋತಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು,

ಇದೀಗ ಅನ್ನ ಭಾಗ್ಯ ಯೋಜನೆ  ಅಕ್ಕಿಯ ಅಭಾವದಿಂದ ಅದರ ಬದಲಿ ಹಣವನ್ನು ಕೊಡುವ ಮೂಲಕ ಈ ಯೋಜನೆಯನ್ನು ಕೂಡ ಯಶಸ್ವಿಯಾಗಿ ಜಾರಿಗೆ ತರಲಾಗಿದೆ.

 

By Raju

Leave a Reply

Your email address will not be published. Required fields are marked *