ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆಯೇ ಇದನ್ನು ಬಗೆಹರಿಸುವುದು ಹೇಗೆ?

ನಮಸ್ಕಾರ ಆತ್ಮೀಯರೆ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ  ಪ್ರತಿ ತಿಂಗಳು ಮನೆ ಯಜಮಾನಿಗೆ 2 ಸಾವಿರ ರೂಪಾಯಿಗಳನ್ನು ನೀಡುವ ಯೋಜನೆಯಾಗಿದ್ದು ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಕಂತುಗಳನ್ನು ಬಿಡುಗಡೆ ಮಾಡಿದ್ದು ಅದರಲ್ಲಿ 3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆ ಇದನ್ನು ಬಗೆಹರಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ  ಕಂತಿನ ಹಣ ಪಡೆದವರ ಹಾಗೂ ಪಡೆಯದವರ ಲಿಸ್ಟ್ ಚೆಕ್ ಮಾಡುವುದು ಹೇಗೆ?

27ಕ್ಕೆ ಗೃಹಲಕ್ಷ್ಮಿಗಾಗಿ ಕ್ಯಾಂಪ್:

ಇದೇ ತಿಂಗಳು ಡಿಸೆಂಬರ್ 27ರಿಂದ ಮೂರು ದಿನಗಳ ಕಾಲ ಪಂಚಾಯಿತಿ ಮಟ್ಟದಲ್ಲಿ ಯೋಜನೆಯನ್ನು ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ.

ಗೃಹಲಕ್ಷ್ಮಿ ಯೋಜನೆಯ ಸಂಬಂಧ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 27 ರಿಂದ ಡಿಸೆಂಬರ್ 29 ರವರೆಗೆ ಗೃಹಲಕ್ಷ್ಮಿಗಾಗಿ ಕ್ಯಾಂಪನ್ನು ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ ಈ ಯೋಜನೆ ಅಡಿ ಮೂರು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದ್ದು ಇವನ್ನೆಲ್ಲ ಬಗೆಹರಿಸಲು ನಿರ್ಧರಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕಾರರವರು ತಿಳಿಸಿದ್ದಾರೆ.

interim crop insurance for red chilli and onion released:ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.

ಇದನ್ನು ಓದಿ:

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

https://krishisuddi.com/ganga-kalyan-yojana-2023-loan-scheme/

👉 ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

https://krishisuddi.com/90-percent-subsidy-to-farmers-for-drip-irrigation/

👉 ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!

https://krishisuddi.com/ban-on-onion-rafi/

Leave a Comment