9.59 ಕೋಟಿ ರೂಪಾಯಿಗಳ ಬೆಳೆ ವಿಮೆ ಬಿಡುಗಡೆ: ಆಧಾರ್ ಕಾರ್ಡ್ ನಂಬರ್ ಮೂಲಕ ನಿಮ್ಮ ಖಾತೆಗೂ ಜಮೆ ಆಗಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ,ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ ಒಂದು ಸಿಹಿ ಸುದ್ದಿ, ಅದೇನೆಂದರೆ ಪುಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳವಿಮೆ ಮಾಡಿಸಿದಂತಹ ರೈತರ ಖಾತೆಗಳಿಗೆ ಸ್ಥಳೀಯ ನೈಸರ್ಗಿಕ ವಿಕೋಪದಡಿ ಬೆಳೆ ಹಾನಿಯ ದೂರು ಸಲ್ಲಿಸಿದಂತಹ ರೈತರ ಖಾತೆಗಳಿಗೆ 9.59 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಜಮೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದಂತಹ ಸಮದ್ ಪಾಟೀಲ್ ಅವರು ತಿಳಿಸಿದ್ದಾರೆ.

ಬೆಳೆ ವಿಮೆ ಮಾಡಿಸಿ ಪ್ರಕೃತಿ ವಿಕೋಪ ಕಂಡು ಬಂದು ನಾಲ್ಕರಿಂದ ಹತ್ತು ದಿನಗಳ ಒಳಗೆ ನೀವು ದೂರು ಸಲ್ಲಿಸಿದರೆ ನೀವು ಬೆಳೆ ವಿಮೆಯನ್ನು ಪಡೆಯಬಹುದಾಗಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ಯುನಿವರ್ಸಲ್ ಸೋಂಪು ಜನರಲ್ ಇನ್ಸೂರೆನ್ಸ್ ಕಂಪನಿ ಇದ್ದು, ಒಟ್ಟು 19,047 ರೈತರು ಬೆಳೆ ಹಾನಿ ದೂರು ಸಲ್ಲಿಸಿದ್ದು, ರೈತರ ಖಾತೆಗಳಿಗೆ 9.59 ಕೋಟಿ ರೂಪಾಯಿಗಳ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಇಂತಿದೆ

Bajaj allianz GIC

SBI General Insurance

Future general India Insurance Company

HDFC ergo General Insurance Company Limited

Universal sompo GIC

SBI General Insurance

Agriculture insurance company of India

ICICI Lombard GIC

ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

– ಮೊಟ್ಟ ಮೊದಲಿಗೆ ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

– ಡೈರೆಕ್ಟರ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ:https://www.samrakshane.karnataka.gov.in/

ಆಗ ಓಪನ್ ಆಗುವಂತಹ ಹೊಸ ಟ್ಯಾಬ್ ನಲ್ಲಿ, ವರ್ಷ ಹಾಗೂ ಋತುವನ್ನು ಆಯ್ಕೆ ಮಾಡಿ ಸಮ್ಮಿಟ್ ಬಟನ್ ಮೇಲೆ ಒತ್ತಿ

– ಆಗ ನಿಮಗೆ ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ಓಪನ್ ಆಗುತ್ತದೆ

insurance

– ಅದರಲ್ಲಿ ಫಾರ್ಮರ್ಸ್ ವಿಭಾಗದಲ್ಲಿ know your Insurance Company ಎಂಬ ಆಕ್ಷನ್ ಮೇಲೆ ಕ್ಲಿಕ್ ಮಾಡಿ.

– ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

PMFBY

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಕೇಂದ್ರ ಸರ್ಕಾರದ ಬಂದು ಅದ್ಭುತ ಯೋಜನೆಯಾಗಿದ್ದು, ಯೋಜನೆಯಡಿ ನಾವು ಬೆಳೆಯುವಂತಹ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.

ನಾವು ನಮ್ಮ ಜೀವನದಲ್ಲಿ ನಮ್ಮ ವಾಹನಗಳಿಗೆ, ಮೊಬೈಲ್ ಗಳಿಗೆ ಹೇಗೆ ಹಲವಾರು ವಸ್ತುಗಳಿಗೆ ವಿಮೆಯನ್ನು ಮಾಡಿಸುತ್ತೇವೆ, ಆಗ ಅವುಗಳಿಗೆ ಏನಾದರೂ ಡ್ಯಾಮೇಜದಲ್ಲಿ ಇನ್ಸೂರೆನ್ಸ್ ಕಂಪನಿಯಿಂದ ನಮಗೆ ವಿಮೆ ಕ್ಲೇಮ್ ಆಗುತ್ತದೆ.

ಅದೇ ರೀತಿ ಹಲವಾರು ವರ್ಷಗಳಿಂದ ರೈತರ ಬೆಳೆಗಳು ಹಾನಿಯಾಗುತ್ತಿದ್ದು ರೈತರಿಗೆ ನೆರವಾಗಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಮೂಲಕ ರೈತರು ತಮ್ಮ ಹೊಲದಲ್ಲಿ ತಾವು ಬೆಳೆಯುವಂತಹ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಬೇಕು.

krishisuddi whatsapp group

Read this also:

1.(labour card)ಲೇಬರ್ ಕಾರ್ಡ್ 2023:BEnefits, Eligibility, Registration and status

ಕರ್ನಾಟಕ ಸರ್ಕಾರವು ಕಾರ್ಮಿಕರಿಗಾಗಿ ಲೇಬರ್ ಕಾರ್ಡನ್ನು(labour card) ಜಾರಿಗೆ ತಂದಿದ್ದು ಇದರ ಮೂಲಕ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಅನೇಕ ರೀತಿಯ ಸೌಲತ್ತುಗಳನ್ನು ನೀಡುತ್ತಾ ಬಂದಿದೆ.

ಸರ್ಕಾರವು ಇದಕ್ಕಾಗಿ ಒಂದು ಆನ್ಲೈನ್ ಪೋರ್ಟಲ್ ಮಾಡಿದ್ದು ಈ ಮೂಲಕ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿ, ಇರುವಂತಹ ಹಲವಾರು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

2.Aadhar card ನಂಬರ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಜಮಯಾಗಿದೆ ಎಂದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡುವುದು ಹೇಗೆ?

ಆತ್ಮೀಯ ಬಾಂಧವರೇ,  ಕರ್ನಾಟಕ ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು.

ಇದೀಗ ಅದರ ಹಣವು ಬಿಡುಗಡೆಯಾಗಿದೆ ಹಾಗಾದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗಳಿಗೆ  ಜಮೆ ಆಗಿದೆ ಎಂದು ನಿಮಗೆ ಗೊತ್ತಾಗುತ್ತಿಲ್ಲವೇ?.

3.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯೋ ಇಲ್ಲವೋ: ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ ಇಲ್ಲದಿದ್ದರೆ ಸರ್ಕಾರದ ಯಾವುದೇ ಸಹಾಯಧನ( ಗೃಹಲಕ್ಷ್ಮಿ) ನಿಮಗೆ ಜಮಾ ಆಗುವುದಿಲ್ಲ

ಆತ್ಮೀಯ ರೈತ ಬಾಂಧವರೇ, ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದ್ಯೋ ಇಲ್ಲವೋ?

ಹಾಗಿದ್ದರೆ ಸರಿ ಆಗದಿದ್ದರೆ ಕೂಡಲೇ ಲಿಂಕ್ ಮಾಡಿಸಿ ಇಲ್ಲದಿದ್ದರೆ ಸರ್ಕಾರದಿಂದ ಬರುವಂತಹ ಯಾವುದೇ ಸಹಾಯಧನ ನಿಮ್ಮ ಖಾತೆಗಳಿಗೆ ಜಮೆ ಆಗುವುದಿಲ್ಲ.

4.ಆಧಾರ್ ಕಾರ್ಡ್ ನಂಬರ್ ಮೂಲಕ pm ಕಿಸಾನ್ ಯೋಜನೆಯ ಹಣ ಯಾವ ಖಾತೆಗೆ ಜಮಯಾಗಿದೆ ಎಂದು ಚೆಕ್ ಮಾಡುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಯಾವ ಖಾತೆಗೆ ಜಮೆಯಾಗಿದೆ ಎಂದು ನಿಮಗೆ ಗೊತ್ತಾಗುತ್ತಿಲ್ಲವೇ?

ಹಾಗಾದರೆ ನಾವು ಹೇಳುವ ಸರಳ ಸ್ಟೆಪ್ಗಳನ್ನು ಅನುಸರಿಸುವ ಮೂಲಕ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಮೂಲಕ ನಿಮ್ಮ ಮೊಬೈಲ್ ನಲ್ಲಿ ಯಾವ ಖಾತೆಗೆ  ಜಮೆ ಆಗಿದೆ ಎಂದು ಚೆಕ್  ಮಾಡಿಕೊಳ್ಳಬಹುದಾಗಿದೆ.

Rainfall

5.ನಿಮ್ಮ ಆಧಾರ್ ಕಾರ್ಡನ್ನು ಯಾರಾದರೂ ಎಲ್ಲಿಯಾದರೂ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಿಮಗೆ ಅನುಮಾನ ಇದೆಯೇ? ಹಾಗಾದರೆ ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ನಮ್ಮ ದೇಶದಲ್ಲಿ AADHAR CARD ಒಂದು ಪ್ರಮುಖವಾದ ಅಂತಹ ಗುರುತಾಗಿದೆ, ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಒಂದು Unique ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಿದ್ದು ಇದು ಪ್ರತಿದಿನ ಅಥವಾ ಪ್ರತಿನಿತ್ಯದ ವ್ಯವಹಾರಗಳಲ್ಲಿ ಒಂದು ಅತ್ಯುನ್ನತ ಅವಶ್ಯವಿರುವಂತಹ ಒಂದು ಗುರುತಾಗಿದೆ.

6.ಉಚಿತ ಉಚಿತ ಉಚಿತ : ನೀವು ಇನ್ನು ಮುಂದೆ ಪಹಣಿಗೆ(bhoomi land records) ಹಣವನ್ನು ನೀಡಬೇಕಾಗಿಲ್ಲ

ಆತ್ಮೀಯ ರೈತ ಬಾಂಧವರೇ, ಪಹಣಿಗಾಗಿ(bhoomi land records) ನೀವು ಹಣವನ್ನು ನೀಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ನೋಡಿ ನಿಮಗೊಂದು ಸಿಹಿ ಸುದ್ದಿ,

ನೀವು ಆನ್ಲೈನ್ ಮೂಲಕ ಉಚಿತವಾಗಿ ನಿಮ್ಮ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬೇಕಾದರೆ ಡ್ರಾಫ್ಟ್ ಕಾಪಿಯನ್ನು ನೀವು ಪ್ರಿಂಟ್ ಕೂಡ ತೆಗೆದುಕೊಳ್ಳಬಹುದಾಗಿದೆ, ಇದಕ್ಕೆ ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ.

7.ಆಧಾರ್ ಕಾರ್ಡ್ ನಂಬರ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಜಮಯಾಗಿದೆ ಎಂದು ನಿಮ್ಮ ಮೊಬೈಲ್ ನಲ್ಲಿಯೇ ಚೆಕ್ ಮಾಡುವುದು ಹೇಗೆ?

ಆತ್ಮೀಯ ಬಾಂಧವರೇ,  ಕರ್ನಾಟಕ ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು.

ಇದೀಗ ಅದರ ಹಣವು ಬಿಡುಗಡೆಯಾಗಿದೆ ಹಾಗಾದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗಳಿಗೆ  ಜಮೆ ಆಗಿದೆ ಎಂದು ನಿಮಗೆ ಗೊತ್ತಾಗುತ್ತಿಲ್ಲವೇ?.

8.ನೀವು ಮಾಡಿದಂತಹ ಬೆಳೆ ಸಮೀಕ್ಷೆ Approve ಆದರೆ ಮಾತ್ರ ನಿಮಗೆ ಬೆಳೆ ವಿಮೆ ಬರುತ್ತದೆ: ನೀವು ಮಾಡಿದಂತಹ ಬೆಳೆ ಸಮೀಕ್ಷೆ Approve ಆಗಿದೆಯೋ ಇಲ್ಲವೋ ನಿಮ್ಮ ಮೊಬೈಲ್ನಲ್ಲಿಯೇ ಚೆಕ್ ಮಾಡಿ.

ಆತ್ಮೀಯ ರೈತ ಬಾಂಧವರೇ, ನೀವು ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ನಿಮ್ಮ ಕೆಲಸ ಮುಗಿಯಿತು ಎಂದು ತಿಳಿದುಕೊಳ್ಳಬೇಡಿ,

ನೀವು ಮಾಡಿದಂತಹ ಬೆಳೆ ಸಮೀಕ್ಷೆ ಅಪ್ರೂವ್ ಆಗಿದೆಯೋ ಇಲ್ಲವೋ ಎಂಬುದನ್ನು ಆನ್ಲೈನ್ ಮೂಲಕ ನೀವು ಚೆಕ್ ಮಾಡಿಕೊಂಡು ದೃಢಪಡಿಸಿಕೊಳ್ಳಬೇಕು.

9.ಆಧಾರ್ ಕಾರ್ಡ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಆಧಾರ್ ಕಾರ್ಡ(aadhar card) ನಂಬರ್ ಮೂಲಕ ನೀವು ನಿಮ್ಮ crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು,

ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ.

10.ರೇಷನ್ ಕಾರ್ಡ್ ನಂಬರ್ ಮೂಲಕ ಅನ್ನಭಾಗ್ಯ ಯೋಜನೆಯ ಹಣ ಯಾವಾಗ ಹಾಗೂ ಎಷ್ಟು ಜಮೆಯಾಗುತ್ತದೆ ಎಂಬುದನ್ನು ಆನ್ಲೈನ್ ಮೂಲಕ ಚೆಕ್ ಮಾಡುವುದು ಹೇಗೆ?

ಆತ್ಮೀಯರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದು, ಈಗಾಗಲೇ ಶಕ್ತಿ, ಗೃಹಜೋತಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು,

ಇದೀಗ ಅನ್ನ ಭಾಗ್ಯ ಯೋಜನೆ  ಅಕ್ಕಿಯ ಅಭಾವದಿಂದ ಅದರ ಬದಲಿ ಹಣವನ್ನು ಕೊಡುವ ಮೂಲಕ ಈ ಯೋಜನೆಯನ್ನು ಕೂಡ ಯಶಸ್ವಿಯಾಗಿ ಜಾರಿಗೆ ತರಲಾಗಿದೆ.

 

 

Leave a Comment