90 percent subsidy to farmers for Drip irrigation:ನಮಸ್ಕಾರ ಆತ್ಮೀಯ ರೈತ ಬಾಂಧವರೇ ಕೃಷಿ ಇಲಾಖೆಯಿಂದ ರೈತರಿಗೆ ಶೇಕಡ 90ರಷ್ಟು ಸಹಾಯಧನದಲ್ಲಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಘಟಕ ಒದಗಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ

ಚಾಮರಾಜನಗರ, ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಡಿ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರು ಹೋಬಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ:

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉 ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 25% ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.ಯಾವೆಲ್ಲ ಬೆಳೆಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ?:ಬೆಳೆ ವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

https://krishisuddi.com/crop-insurance-25-per-interim-crop-insurance-deposit/

👉ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ

  •  ಭತ್ತ (ಸಾಮಾನ್ಯ)-ರೂ.2183, 
  • ಭತ್ತ (ಗ್ರೇಡ್ -2)-)-ರೂ 2203, 
  • ಬಿಳಿ ಜೋಳ (ಹೈಬ್ರಿಡ್) -.3180, 
  • ಬಿಳಿಜೋಳ(ಮಾಲ್ದಂಡಿ)-ರೂ.3225, 
  • ರಾಗಿ-ರೂ.3846 ಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದೆ.

https://krishisuddi.com/minimum-support-price-scheme-during-monsoon-season/

👉 ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

https://krishisuddi.com/laptop-scheme-for-students/

👉ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

https://krishisuddi.com/ganga-kalyan-yojana-2023-loan-scheme/

By Raju

4 thought on “ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.”

Leave a Reply

Your email address will not be published. Required fields are marked *