ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(Insurance) ಕಂಪನಿ ಯಾವುದು ಎಂದು ಚೆಕ್ ಮಾಡುವುದು ಹೇಗೆ?

Insurance

ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗಾಗಿ ಬೆಳೆ ವಿಮಾ ಪದ್ಧತಿಯನ್ನು ಸರಳಗೊಳಿಸಲು ಜಿಲ್ಲೆಗೊಂದು ಕಂಪನಿಯನ್ನು ಸರ್ಕಾರವು ನೇಮಿಸಿದ್ದು, ನಿಮ್ಮ ಜಿಲ್ಲೆಯ ಕಂಪನಿ ಯಾವುದು ಎಂದು ಚೆಕ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ.

[wptb id=51]

ನಮ್ಮ ರಾಜ್ಯದಲ್ಲಿ ಇರುವಂತಹ ಇನ್ಸೂರೆನ್ಸ್ ಕಂಪನಿಗಳ ಪಟ್ಟಿ ಇಂತಿದೆ

Bajaj allianz GIC

SBI General Insurance

Future general India Insurance Company

HDFC ergo General Insurance Company Limited

Universal sompo GIC

SBI General Insurance

Agriculture insurance company of India

ICICI Lombard GIC

ನಿಮ್ಮ ಜಿಲ್ಲೆಯ ಇನ್ಸೂರೆನ್ಸ್(insurance) ಕಂಪನಿ ಯಾವುದು ಎಂದು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

– ಮೊಟ್ಟ ಮೊದಲಿಗೆ ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

– ಡೈರೆಕ್ಟರ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ:https://www.samrakshane.karnataka.gov.in/

insurance

ಆಗ ಓಪನ್ ಆಗುವಂತಹ ಹೊಸ ಟ್ಯಾಬ್ ನಲ್ಲಿ, ವರ್ಷ ಹಾಗೂ ಋತುವನ್ನು ಆಯ್ಕೆ ಮಾಡಿ ಸಮ್ಮಿಟ್ ಬಟನ್ ಮೇಲೆ ಒತ್ತಿ

– ಆಗ ನಿಮಗೆ ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ಓಪನ್ ಆಗುತ್ತದೆ

insurance

– ಅದರಲ್ಲಿ ಫಾರ್ಮರ್ಸ್ ವಿಭಾಗದಲ್ಲಿ know your Insurance Company ಎಂಬ ಆಕ್ಷನ್ ಮೇಲೆ ಕ್ಲಿಕ್ ಮಾಡಿ.

– ಹೊಸ ಓಪನ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಆಗ ನಿಮ್ಮ ಜಿಲ್ಲೆಯ ಇನ್ಸೂರೆನ್ಸ್ ಕಂಪನಿ ಯಾವುದು ಎಂಬುದರ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ.

PMFBY

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಕೇಂದ್ರ ಸರ್ಕಾರದ ಬಂದು ಅದ್ಭುತ ಯೋಜನೆಯಾಗಿದ್ದು, ಯೋಜನೆಯಡಿ ನಾವು ಬೆಳೆಯುವಂತಹ ಬೆಳೆಗಳಿಗೆ ವಿಮೆ ಮಾಡಿಸಬಹುದಾಗಿದೆ.

ನಾವು ನಮ್ಮ ಜೀವನದಲ್ಲಿ ನಮ್ಮ ವಾಹನಗಳಿಗೆ, ಮೊಬೈಲ್ ಗಳಿಗೆ ಹೇಗೆ ಹಲವಾರು ವಸ್ತುಗಳಿಗೆ ವಿಮೆಯನ್ನು ಮಾಡಿಸುತ್ತೇವೆ, ಆಗ ಅವುಗಳಿಗೆ ಏನಾದರೂ ಡ್ಯಾಮೇಜದಲ್ಲಿ ಇನ್ಸೂರೆನ್ಸ್ ಕಂಪನಿಯಿಂದ ನಮಗೆ ವಿಮೆ ಕ್ಲೇಮ್ ಆಗುತ್ತದೆ.

ಅದೇ ರೀತಿ ಹಲವಾರು ವರ್ಷಗಳಿಂದ ರೈತರ ಬೆಳೆಗಳು ಹಾನಿಯಾಗುತ್ತಿದ್ದು ರೈತರಿಗೆ ನೆರವಾಗಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಮೂಲಕ ರೈತರು ತಮ್ಮ ಹೊಲದಲ್ಲಿ ತಾವು ಬೆಳೆಯುವಂತಹ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಬೇಕು, ಹಾಗೂ ಮುಂದೆ ಬೆಳಗಳು ಆನೆಯದಲ್ಲಿ ರೈತರಿಗೆ ಜೆರಾಕ್ಸ್ ಕಂಪನಿಗಳ ವತಿಯಿಂದ ಬೆಳೆವಿಮೆ ಕ್ಲೇಮ್ ಆಗುತ್ತದೆ.

krishisuddi whatsapp group

 

Read this also:

1.(labour card)ಲೇಬರ್ ಕಾರ್ಡ್:ಸೌಲಭ್ಯಗಳು, ಅರ್ಹತೆ, ನೋಂದಣಿ ಹಾಗೂ ಸ್ಥಿತಿ ಪರಿಶೀಲನೆ

ಕರ್ನಾಟಕ ಸರ್ಕಾರವು ಕಾರ್ಮಿಕರಿಗಾಗಿ ಲೇಬರ್ ಕಾರ್ಡನ್ನು ಜಾರಿಗೆ ತಂದಿದ್ದು ಇದರ ಮೂಲಕ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಅನೇಕ ರೀತಿಯ ಸೌಲತ್ತುಗಳನ್ನು ನೀಡುತ್ತಾ ಬಂದಿದೆ. ಸರ್ಕಾರವು ಇದಕ್ಕಾಗಿ ಒಂದು ಆನ್ಲೈನ್ ಪೋರ್ಟಲ್ ಮಾಡಿದ್ದು ಈ ಮೂಲಕ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿ, ಇರುವಂತಹ ಹಲವಾರು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

2.ನನ್ನ ಖಾತೆಗೆ ಪಿಎಂ ಕಿಸಾನ್(pmkisan) ಯೋಜನೆಯ ರಾಜ್ಯದ ಕಂತಿನ ಎರಡು ಸಾವಿರ ರೂಪಾಯಿಗಳು ಜಮೆ: ನಿಮ್ಮ ಖಾತೆಗು ಜಮೆಯಾಗಿದೆಯೋ ಚೆಕ್ ಮಾಡಿಕೊಳ್ಳಿ

ಇಂದು ನನ್ನ ಖಾತೆಗೆ ಪಿಎಂ ಕಿಸಾನ್ ಯೋಜನೆಯ ರಾಜ್ಯದ ಕಂತಿನ ಎರಡು ಸಾವಿರ ರೂಪಾಯಿಗಳು ಜಮೆ: ನಿಮ್ಮ ಖಾತೆಗು ಜಮೆಯಾಗಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

 

Leave a Comment