Annabhaya yojana: ಅಕ್ಟೋಬರ್ 6 ರಂದು  ಅನ್ನಭಾಗ್ಯ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ:  ರೇಷನ್ ಕಾರ್ಡ್ ಮೂಲಕ ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

 ಆತ್ಮೀಯ ಬಾಂಧವರೇ, ಅಕ್ಟೋಬರ್ ಆರರಂದು ಅಣ್ಣ ಭಾಗ್ಯ ಯೋಜನೆ ಯ (Annabhaya yojana)ಸೆಪ್ಟೆಂಬರ್ ತಿಂಗಳ ಮೂರನೇ ಕಂತಿನ ಹಣ ಬಿಡುಗಡೆಯಾಗಲಿದ್ದು, ನಿಮ್ಮ ಖಾತೆಗೆ ಬರಲಿದೆಯೋ ಇಲ್ಲವೋ ಎಂಬುದನ್ನು ಈಗಲೇ ನಿಮ್ಮ ರೇಷನ್ ಕಾರ್ಡ್ ನಂಬರ್ ಮೂಲಕ ಚೆಕ್ ಮಾಡಿಕೊಳ್ಳಿ.

ಆತ್ಮೀಯ ಬಾಂಧವರೇ,ಕರ್ನಾಟಕ ಸರ್ಕಾರ ಈಗಾಗಲೇ ಎರಡು ಕಂತುಗಳ ಅನ್ನಬಾಗ್ಯ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ.

ಇನ್ನೇನು ಮೂರನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಲಿದ್ದು, ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಿ.

ಮೊಟ್ಟ ಮೊದಲು ಗೂಗಲ್ ನಲ್ಲಿ ಆಹಾರ ಎಂದು ಸರ್ಚ್ ಮಾಡಿ

ಅಲ್ಲಿ ಕೆಳಗಡೆ ನಿಮಗೆ STATUS OF DBT ಎಂಬ ಆಯ್ಕೆ ಬರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.

ಡೈರೆಕ್ಟ ಲಿಂಕಗಾಗಿ ಇಲ್ಲಿ ಕ್ಲಿಕ್ ಮಾಡಿ:https://ahara.kar.nic.in/status1/status_of_dbt_new.aspx

ಹಾಗಾದರೆ ಸಪ್ಟಂಬರ್ ತಿಂಗಳನ್ನು ಆಯ್ಕೆ ಮಾಡಿ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ,catchpa ಟೈಪ್ ಮಾಡಿ ಗೋ ಬಟನ್ ಮೇಲೆ ಕ್ಲಿಕ್ ಮಾಡಿ

dbt status

ಹೀಗೆ ಮಾಡುವ ಮೂಲಕ ನೀವು ನಿಮ್ಮ ಸೆಪ್ಟೆಂಬರ್ ತಿಂಗಳ ಹಣ ನಿಮ್ಮ ಖಾತೆಗಳಿಗೆ ಜಮ ಯಾಗುತ್ತದೆ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.

Annabhaya yojana ಜಿಲ್ಲೆಗಳ ಪಟ್ಟಿ:

 ಧಾರವಾಡ  

 ಗದಗ

 ಶಿವಮೊಗ್ಗ

 ವಿಜಯಪುರ

 ಬಾಗಲಕೋಟೆ 

ಉತ್ತರ ಕನ್ನಡ

 ದಾವಣಗೆರೆ 

ಚಿತ್ರದುರ್ಗ

ಹಾವೇರಿ 

ಬೀದರ್ 

ಈ ಮೇಲೆ ತಿಳಿಸಿದಂತಹ ಜಿಲ್ಲೆಗಳಿಗೆ ನಾಳೆ ಅಂದರೆ ಅಕ್ಟೋಬರ್ ಆರರಂದು ಮೂರನೇ ಕಂತಿನ ಅನ್ನ ಭಾಗ್ಯ ಯೋಜನೆಯ ಹಣ ಜಮೆಯಾಗಲಿದೆ.

ಮಾಹಿತಿ ಇಷ್ಟವಾಗಿದ್ದರೆ, ನಿಮ್ಮ ಆಪ್ತರಿಗೂ ಶೇರ್ ಮಾಡಿ

ಹಾಗೂ ಈ ತರಹದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ

 

krishisuddi whatsapp groupRead this aLSO:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

 

1 thought on “Annabhaya yojana: ಅಕ್ಟೋಬರ್ 6 ರಂದು  ಅನ್ನಭಾಗ್ಯ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ:  ರೇಷನ್ ಕಾರ್ಡ್ ಮೂಲಕ ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ”

Leave a Comment