applications

applications

ಆತ್ಮೀಯರೇ ಬೆಂಗಳೂರು ಕಾಲೇಜಿನ ಉಳಿದಿರುವ MBA ಸೀಟ್ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಆದಷ್ಟು ಬೇಗ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜೆಂಟ್ ವಿಭಾಗದಲ್ಲಿ ಭರ್ತಿಯಾಗದೇ ಉಳಿದಿರುವ ಎಂಬಿಎ ಸೀಟುಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅರ್ಹ ಅಭ್ಯರ್ಥಿಗಳು ಏ.10 ರಿಂದ 15 ವರೆಗೆ ವಿವಿಯ ವೆಬ್‌ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ :

ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ, ಏ.19ರಂದು ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ

ಏ.20 ಮತ್ತು 21ರಂದು ಕೌನ್ಸೆಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.

ಸೀಟು ದೊರೆತ ಅಭ್ಯರ್ಥಿಗಳು ಏ.21 ರೊಳಗೆ ಪ್ರವೇಶ ಪಡೆಯಲು ಕೊನೆಯ ದಿನಾಂಕ ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಯಾರನ್ನು ಸಂಪರ್ಕಿಸಬೇಕು?

ಹೆಚ್ಚಿನ ವಿವರಗಳಿಗೆ ವಿವಿಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Direct link:https://eng.bangaloreuniversity.ac.in/canara-bank-school-of-management/

Read this also:

1.ಬರೋಬ್ಬರಿ 1.5 ಕೋಟಿ ಮೌಲ್ಯದ ತವಾ, ಕುಕ್ಕರ್ ವಶ, ಎಲ್ಲಿ ಗೊತ್ತಾ?

ಆತ್ಮೀಯರೇ, ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇದೀಗ ನೀತಿ ಸಮಿತಿ ಜಾರಿಯಲ್ಲಿದ್ದು, ಸುಮಾರು 1.5 ಕೋಟಿ ಮೌಲ್ಯದ ತವ ಹಾಗೂ ಕುಕ್ಕರ್ಗಳನ್ನು ವಶಪಡಿಸಲಾಗಿದ್ದು, ಇವುಗಳು ಬೆಂಗಳೂರಿನ ಬ್ಯಾಡರಹಳ್ಳಿಯ ಗೋದಾಮೊಂದರಲ್ಲಿ ಪಟ್ಟೆಯಾಗಿವೆ.

2.ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಆತ್ಮೀಯ ಬಾಂಧವರೇ, ಅಂಗನವಾಡಿ ಕಾರ್ಯಕರ್ತರ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಆದಷ್ಟು ಬೇಗೆ ಅರ್ಹ ಫಲನುಭವಿಗಳು ಅರ್ಜಿ ಸಲ್ಲಿಸಬೇಕಾಗಿ ವಿನಂತಿ.

applications

By Raju

Leave a Reply

Your email address will not be published. Required fields are marked *