education loan

ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಸಲ್‌ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಮರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹುಮಾವಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವ‌ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.

ಆಸಕ್ತರು ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸಲ್ಲಿಸಬಹುದಾಗಿದೆ.

Direct limk:https://dbcdc.karnataka.gov.in/

notification:https://dbcdc.karnataka.gov.in/storage/pdf-files/Dbcdcprakatane.pdf

(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ಆದಾಯ ಗರಿಷ, 8,00ಲಕ್ಷ ರೂ.ಗಳ ಮಿತಿಯಲ್ಲಿರಬೇಕು.

ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹಚ್ಚಿನ ಅಂಕ ಪಡೆದಿರಬೇಕು. QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು.

ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.

ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಎ‌ ಟಿಕೇಟ್ ಪ್ರತಿ ಒದಗಿಸಬೇಕು.

ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್ಲೈನ್ ಮೂಲಕ ( crop insurance) ಜಮೆ ಆಗಿರುವುದನ್ನು ಚೆಕ್ ಮಾಡುವುದು ಹೇಗೆ:

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx

ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

Read this aLSO:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

parihara

ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :

https://play.google.com/store/apps/details?id=com.csk.farmer23_24.cropsurvey

ನೀವು ಬೆಳೆ ಸಮೀಕ್ಷೆ ಮಾಡಿದ ನಂತರ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಸರಿಯಾಗಿದೆ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಬಹುದು.

ಅದಕ್ಕಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ, ಅದರ ಹೆಸರು ಬೆಳೆ ದರ್ಶಕ್

ಇದನ್ನು ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ:

https://play.google.com/store/apps/details?id=com.crop.offcskharif_2021

ಆಪನ್ನು ಡೌನ್ಲೋಡ್ ಮಾಡಿ ಓಪನ್ ಮಾಡಿ

ಮುಖ್ಯ ಪೇಜ್ ನಲ್ಲಿ ನಿಮಗೆ ಹಲವಾರು ಆಪ್ಷನ್ಗಳಿವೆ, ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ಸರ್ವೆ ನಂಬರನ್ನು ನಮೂದಿಸಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆ ಸರ್ವೇ ನಂಬರಲ್ಲಿ ಇರುವಂತಹ ಹಿಸ್ಸಾ ನಂಬರ್ ಗಳು ಅಪ್ಡೇಟಾಗುತ್ತವೆ, ಆಗ ಹಿಸ್ಸ ಆಯ್ಕೆ ಮಾಡಿಕೊಂಡು ನಂತರದ ಆಯ್ಕೆಯಲ್ಲಿ ಮಾಲಕರ ಹೆಸರನ್ನು ಆಯ್ಕೆ ಮಾಡಿ

ನಂತರ ಕೆಳಗಡೆ ಇರುವಂತಹ ಸಮೀಕ್ಷೆಯ ವಿವರವನ್ನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಗ ನೀವು ನಿಮ್ಮ ಹೊಲವನ್ನು ಯಾರು ಜಿಪಿಎಸ್ ಮಾಡಿದ್ದಾರೆ ಎಂದು ಅವರ ಹೆಸರನ್ನು ಅಲ್ಲಿ ಕೆಳಗಡೆ ನೋಡಬಹುದು, ಆಗ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಹೊಲದಲ್ಲಿ ಯಾವ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಲಾಗಿದೆ ಹಾಗೂ ಅದು ಅಪ್ರುವಲ್ ಆಗಿದೆಯೋ ಇಲ್ಲವೋ ಎಂಬ ನಿಖರ ಮಾಹಿತಿಯನ್ನು ನೀವು ಮೂಲಕ ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದಾಗಿದೆ.

 

 

By Raju

Leave a Reply

Your email address will not be published. Required fields are marked *