ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಕೇಂದ್ರ ಸರ್ಕಾರವು ಈಗ ಈರುಳ್ಳಿಯ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ವರೆಗೆ ನಿಷೇಧ ಮಾಡಿದೆ.

ಕೇಂದ್ರ ಸರಕಾರವು ದೇಶಿಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆಗಳನ್ನು ನಿಯಂತ್ರಿಸಲು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿಯ ರಫ್ತನ್ನು ನಿಷೇಧಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಈರುಳ್ಳಿ ಪ್ರತಿ ಕೆ.ಜಿ.ಗೆ 70ರಿಂದ 80ರೂ.ಗಳಿಗೆ ಮಾರಾಟವಾಗುತ್ತಿದೆ.ಕೇಂದ್ರವು ಕಳೆದ ಅಕ್ಟೋಬರ್‌ನಲ್ಲಿ ಬಳಕೆದಾರರಿಗೆ ನಿರಾಳತೆಯನ್ನುಂಟು ಮಾಡಲು ಮೀಸಲು ದಾಸ್ತಾನನ್ನು ಚಿಲ್ಲರೆ ಮಾರುಕಟ್ಟೆಗಳಲ್ಲಿ ಪ್ರತಿ ಕೆ.ಜಿ.ಗೆ 25 ರೂ.ಬೆಲೆಯಲ್ಲಿ ಮಾರಾಟ ಮಾಡಲು ನಿರ್ಧರಿಸಿತ್ತು.

ಸರಕಾರವು ಬೆಲೆಗಳನ್ನು ನಿಯಂತ್ರಿಸಲು ಈ ಹಿಂದೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿತ್ತು. ಅದು ಅ.28ರಂದು ಈ ವರ್ಷದ ಡಿಸೆಂಬರ್ 31ರವರೆಗೆ ಈರುಳ್ಳಿ ರಫ್ತುಗಳಿಗೆ ಪ್ರತಿ ಟನ್‌ಗೆ 800 ಡಾಲರ್‌ಗಳ ಕನಿಷ್ಠ ರಫ್ತು ಬೆಲೆಯನ್ನು ವಿಧಿಸಿತ್ತು. ಆಗಸ್ಟ್‌ನಲ್ಲಿ ಡಿ.31ರವರೆಗೆ ಈರುಳ್ಳಿಯ ಮೇಲೆ ಶೇ.40ರಷ್ಟು ರಫ್ತು ಸುಂಕವನ್ನು ಹೇರಲಾಗಿತ್ತು.

ಇದನ್ನು ಓದಿ:

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉 ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 25% ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.ಯಾವೆಲ್ಲ ಬೆಳೆಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ?:ಬೆಳೆ ವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

https://krishisuddi.com/crop-insurance-25-per-interim-crop-insurance-deposit/

👉ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ

  •  ಭತ್ತ (ಸಾಮಾನ್ಯ)-ರೂ.2183, 
  • ಭತ್ತ (ಗ್ರೇಡ್ -2)-)-ರೂ 2203, 
  • ಬಿಳಿ ಜೋಳ (ಹೈಬ್ರಿಡ್) -.3180, 
  • ಬಿಳಿಜೋಳ(ಮಾಲ್ದಂಡಿ)-ರೂ.3225, 
  • ರಾಗಿ-ರೂ.3846 ಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದೆ.

https://krishisuddi.com/minimum-support-price-scheme-during-monsoon-season/

👉 ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

https://krishisuddi.com/laptop-scheme-for-students/

👉ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

https://krishisuddi.com/ganga-kalyan-yojana-2023-loan-scheme/

1 thought on “ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!”

Leave a Comment