ಮೆಣಸಿನಕಾಯಿ ಬೆಲೆ ಕುಸಿತ; ರೈತರಲ್ಲಿ ಅವರಿಸಿದ ಆತಂಕ

ಗದಗ ಜಿಲ್ಲೆಯಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದ್ದು, ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದಾರೆ. ಪ್ರಸ್ತುತ ಅಳಿದುಳಿದಿರುವ ಮೆಣಸಿನಕಾಯನ್ನು ಬ್ಯಾಡಗಿ, ಹುಬ್ಬಳ್ಳಿ, ಗದಗ ಮಾರುಕಟ್ಟೆಗೆ ಒಯ್ದರೆ, ಕ್ವಿಂಟಾಲ್‌ಗೆ 20ರಿಂದ 35 ಸಾವಿರ ರೂ.ಗಳಿಗೆ ಆವಕವಾಗುತ್ತಿದೆ. ಕಳೆದ ವರ್ಷ ಕ್ವಿಂಟಾಲ್ ಒಂದಕ್ಕೆಗರಿಷ್ಠ 75 ಸಾವಿರ ರೂ.ಗಳಿಗೆ ಮಾರಾಟವಾಗಿತ್ತು. ಕರ್ನಾಟಕ ರಾಜ್ಯದ ಗದಗ ಜಿಲ್ಲೆಯಲ್ಲಿ ಅತ್ಯಂತ ಮಹತ್ವ ಹೊಂದಿರುವ ಮೆಣಸಿನಕಾಯಿ ಬೆಳೆಗೆ ಈ ವರ್ಷದ ಬರಗಾಲ ತೀವ್ರ ನಷ್ಟ ತಂದೊಡ್ಡಿದ್ದು, ಸಾಲ- ಸೋಲ ಮಾಡಿ ಬಿತ್ತನೆ ಮಾಡಿದ … Read more

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ: 40 ಲಕ್ಷ ರೂಪಾಯಿಗಳವೆರೆಗೆ ಶೇಕಡಾ 50 ರಷ್ಟು ಸಹಾಯಧನ

ಗದಗ, ೭ : ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಗದಗ ಜಿಲ್ಲೆ ಸಾಮಾನ್ಯ ವರ್ಗ ಘಟಕದ ವೈಯಕ್ತಿಕ ಫಲಾನುಭವಿಗೆ ೧ ಕಂಬೈನಡ್ ಹಾರ್ವೆಸ್ಟರ್ ಹಬ್ ಕ್ರಿಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಸದರಿ ಹಬ್‌ನಲ್ಲಿ ಕಡ್ಡಾಯವಾಗಿ ಕಂಬೈನ್ಸರ್ ಹಾರ್ವೆಸ್ಟರ್ ಮತ್ತು ಟ್ರಾಕ್ಟರ್ ಆಪರೇಟೆಡ್ ಬೇಲರ್ಸ ಇರತಕ್ಕದ್ದು. ಸದರಿ ಯೋಜನೆಯಡಿ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ ೪೦ ಲಕ್ಷ (ಶೇ. ೫೦ ಸಹಾಯಧನ) ಇರುತ್ತದೆ. ಆಸಕ್ತ ರೈತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ. ಫೆ.೨೦ ರೊಳಗಾಗಿ … Read more

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಗೃಹಲಕ್ಷ್ಮಿ ಕ್ಯಾಂಪ್.

ನಮಸ್ಕಾರ ಆತ್ಮೀಯ ಸ್ನೇಹಿತರೆ  ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಕ್ಯಾಂಪ್ ಆರಂಭವಾಗಲಿದ್ದು ಇದೇ ಡಿಸೆಂಬರ್ 27ರಿಂದ 29 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಈ ಶಿಬಿರದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡುವ ನಿಟ್ಟಿನಲ್ಲಿ  ಈ ಶಿಬಿರವನ್ನು ಆಯೋಜಿಸಲಾಗಿದೆ. ಈ ಕ್ಯಾಂಪ್ನಲ್ಲಿ ನಿಮ್ಮ ಗ್ರಹಲಕ್ಷ್ಮಿ ಯೋಜನೆಗೆ ಹಣ ಜಮಾ ಆಗುವ ಯಾವುದೇ ತೊಂದರೆಗಳಿದ್ದರೂ ಆಧಾರ್ ಜೋಡಣೆ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ತೊಂದರೆ … Read more

ಡಿ.26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭ: ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ?

ನಮಸ್ಕಾರ ಆತ್ಮೀಯ ಸ್ನೇಹಿತರೆ ಯುವಜನರ ಶ್ರೇಯೋಭಿವೃದ್ಧಿ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಸಂಕಲ್ಪ ಉದ್ಯೋಗ ದೊರೆಯದವರಿಗೆ ಅಥವಾ ಗರಿಷ್ಠ ಎರಡು ವರ್ಷ ವರೆಗೆ ಯುವ ನಿಧಿ ಯೋಜನೆ ಅಡಿ ಸಹಾಯಧನ ನೀಡಿ ಯುವಕ ಯುವತಿಯರ ಬದುಕಿನ ಆಶಾಕಿರಣವಾಗಿದೆ. ಯುವ ನಿಧಿ ಪ್ರತಿ ತಿಂಗಳ ನಿರುದ್ಯೋಗ ಭತ್ಯೆಯನ್ನು  ಪದವೀಧರರಿಗೆ ಮಾಸಿಕ 3000 ರೂಪಾಯಿಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿಗಳು ಮಾನಸಿಕವಾಗಿ ನೀಡುವ ಯೋಜನೆಯಾಗಿದೆ.   ಕರ್ನಾಟಕ ಸರಕಾರವು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ … Read more

ಡಿ.26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭ:ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ಯುವನಿಧಿ ಯೋಜನೆಗೆ ಯಾರಲ್ಲ ಅರ್ಹರು? ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ?

ನಮಸ್ಕಾರ ಆತ್ಮೀಯ ಸ್ನೇಹಿತರೆ ಯುವ ನಿಧಿ ಯೋಜನೆಯು ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಯೋಜನೆ, ಈ ಯೋಜನೆಯ ಮುಖ್ಯ ಉದ್ದೇಶ ರಾಜ್ಯದ ನಿರುದ್ಯೋಗ ಯುವಕ ಯುವತಿಯರಿಗೆ ತಿಂಗಳಿಗೆ 3000 ರೂಪಾಯಿಗಳನ್ನು ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆಯಾಗಿದೆ.ಡಿ.26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭ:ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ಯುವನಿಧಿ ಯೋಜನೆಗೆ ಯಾರಲ್ಲ ಅರ್ಹರು? ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ?ಇಂತಹ ನಿಮ್ಮೆಲ್ಲಾ ಪ್ರಶ್ನೆಗೆ ಈ ಲೇಖನಿಯಲ್ಲಿ ಕೆಳಗೆ ತಿಳಿಸಲಾಗಿದೆ.  ಕರ್ನಾಟಕ ಸರಕಾರವು ಕೈಗಾರಿಕಾ ತರಬೇತಿ ಮತ್ತು … Read more

ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಎಲ್ಲಾ ವರ್ಗದ ರೈತರಿಗೆ ಶೇಕಡ 90ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ  ಕೃಷಿ ಇಲಾಖೆಯಿಂದ  ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ಸೂಕ್ಷ್ಮ ನೀರಾವರಿ ಮತ್ತು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇಕಡ 90ರಷ್ಟು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಬಳ್ಳಾರಿ : 2023-24ನೇ ಸಾಲಿನ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಗೆ ತುಂತುರು ನೀರಾವರಿ ಘಟಕ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ‘ಕ್ಕಾಗಿ … Read more

Krishi Bhagya Yojana:ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ:ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿರುತ್ತದೆ.

ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆ ಅಡಿ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ಮಾದರಿಯಲ್ಲಿದ್ದು ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ  ತಂತಿ ಬೇಲಿ ಒಳಗೊಂಡಿರುತ್ತದೆ.ರೈತರು ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು. ಕಲಬುರಗಿ: 2023-24ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಐದು ತಾಲ್ಲೂಕು (ಅಫಜಲಪೂರ, ಕಲಬುರಗಿ, ಜೇವರ್ಗಿ, ಚಿತ್ತಾಪೂರ ಹಾಗೂ ಸೇಡಂ ತಾಲ್ಲೂಕು) ಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ ೨೦೧೪ರನ್ವಯ ಪ್ಯಾ … Read more

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆಯೇ ಇದನ್ನು ಬಗೆಹರಿಸುವುದು ಹೇಗೆ?

ನಮಸ್ಕಾರ ಆತ್ಮೀಯರೆ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ  ಪ್ರತಿ ತಿಂಗಳು ಮನೆ ಯಜಮಾನಿಗೆ 2 ಸಾವಿರ ರೂಪಾಯಿಗಳನ್ನು ನೀಡುವ ಯೋಜನೆಯಾಗಿದ್ದು ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಕಂತುಗಳನ್ನು ಬಿಡುಗಡೆ ಮಾಡಿದ್ದು ಅದರಲ್ಲಿ 3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ಜೋಡಣೆ ಗೊಂದಲ ಇದೆ ಇದನ್ನು ಬಗೆಹರಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. –ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ  ಕಂತಿನ ಹಣ ಪಡೆದವರ ಹಾಗೂ … Read more