ನಿಮ್ಮ ಆಧಾರ್ ಕಾರ್ಡನ್ನು ಯಾರಾದರೂ ಎಲ್ಲಿಯಾದರೂ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಿಮಗೆ ಅನುಮಾನ ಇದೆಯೇ? ಹಾಗಾದರೆ ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ನಮ್ಮ ದೇಶದಲ್ಲಿ AADHAR CARD ಒಂದು ಪ್ರಮುಖವಾದ ಅಂತಹ ಗುರುತಾಗಿದೆ, ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಒಂದು Unique ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಿದ್ದು ಇದು ಪ್ರತಿದಿನ ಅಥವಾ ಪ್ರತಿನಿತ್ಯದ ವ್ಯವಹಾರಗಳಲ್ಲಿ ಒಂದು ಅತ್ಯುನ್ನತ ಅವಶ್ಯವಿರುವಂತಹ ಒಂದು ಗುರುತಾಗಿದೆ.

ಆದರೆ ಯಾರಾದರೂ ನಿಮ್ಮ ಆಧಾರ್ ಕಾರ್ಡನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಿಮ್ಮ ತಲೆಯಲ್ಲಿ ಏನಾದರೂ ಅನುಮಾನವಿದ್ದರೆ, ಕೂಡಲೇ ಅದನ್ನು ಒಮ್ಮೆ ಚೆಕ್ ಮಾಡಿಸಿ ನಿಮ್ಮ ಅನುಮಾನವನ್ನು ದೂರ ಮಾಡಿಕೊಳ್ಳಿ.

ಇದಕ್ಕಾಗಿ ನೀವು ಎಲ್ಲಿ ಹೋಗಬೇಕಾಗಿಲ್ಲ, ನಿಮ್ಮ ಮೊಬೈಲ್ ನಲ್ಲಿಯೇ ಇದನ್ನು ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ, ಬನ್ನಿ ಹೇಗೆ ಅಂತ ನೋಡೋಣ.

ಮೊಟ್ಟಮೊದಲು ಆಧಾರ್ ಕಾರ್ಡನ್ನು ಅಧಿಕೃತ ತಾಣವಾದಂತ UIADI ಗೆ ಭೇಟಿ ನೀಡಿ.

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ :https://uidai.gov.in/en/

aadhar card

ಎಡಗಡೆ ಕಾಣುವಂತಹ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, MY AADHAR ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಈಗ ನೀವು ಆಧಾರ್ ಕಾರ್ಡ್ ನ ಲಾಗಿನ್ ಪೇಜ್ ಗೆ ಹೋಗುತ್ತೀರಿ

ಒಂದು ವೇಳೆ ಗೊತ್ತಾಗದಿದ್ದಲ್ಲಿ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಅಲ್ಲಿ ಹೋಗಬಹುದಾಗಿದೆ ನಿಮಗಾಗಿ ಡೈರೆಕ್ಟ್ ಲಿಂಕ್ ಇಲ್ಲಿದೆ :https://myaadhaar.uidai.gov.in/

ಆಗ ಲಾಗಿನ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಹನ್ನೆರಡು ಸಂಕೆಯ ಆಧಾರ್ ಕಾರ್ಡ್ ನಂಬರ್ ಅನ್ನು ನಮೂದಿಸಿ ಆಗ ನಿಮ್ಮ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ ಆ ಒಟಿಪಿಯನ್ನು ನೀವು ಅಲ್ಲಿ ಹಾಕುವ ಮೂಲಕ ನೀವು ಇದಕ್ಕೆ ಲಾಗಿನ್ ಆಗಬಹುದಾಗಿದೆ.

aadhar card

ಅದಾದ ನಂತರ ಓಪನ್ ಆಗುವಂತಹ ಹೊಸ ಪೇಜ್ ನಲ್ಲಿ ಕೆಳಗಡೆ Aadhar authentication history ಎಂಬ ಆಪ್ಷನ್ ಇದೆ, ಅದರ ಮೇಲೆ ಕ್ಲಿಕ್ ಮಾಡಿ.

ಆನಂತರ ನಿಮಗೆ ಯಾವ ತರಹದ ಮಾಹಿತಿ ಬೇಕು, ಉದಾಹರಣೆಗೆ ಬೆರಳಚ್ಚು ನೀಡಿರುವುದು ಓಟಿಪಿ ನೀಡಿರುವುದು, ಅಥವಾ ಎಲ್ಲಾ ಬೇಕಾದರೆ ಆಲ್ ಆಪ್ಷನ್ ಅನ್ನು ಸೆಲೆಕ್ಟ್ ಮಾಡಿ.

ಆನಂತರ ಯಾವ ದಿನಾಂಕದಿಂದ ಯಾವ ದಿನಾಂಕದವರೆಗೆ ಆಯ್ಕೆ ಮಾಡಿ.

ಆಮೇಲೆ ನಂತರ ನಿಮಗೆ ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಉಪಯೋಗವಾಗಿದೆ ಎಂಬುದರ ಮಾಹಿತಿ ಸಿಗಲಿದೆ.

ಇಂದು ನಮ್ಮ ದೇಶದಲ್ಲಿ ಪ್ರತಿಯೊಂದು ವ್ಯವಹಾರವು ಆಧಾರ್ ಕಾರ್ಡ್ ಮೂಲಕ ನಡೆಯುತ್ತಿದ್ದು, ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್ ಮಾಹಿತಿ ಎಲ್ಲಾದರೂ ದುರುಪಯೋಗವಾಗಿದೆ ಎಂಬ ಅನುಮಾನವಿದ್ದರೆ ಕೂಡಲೇ ಈ ಮೂಲಕ ಚೆಕ್ ಮಾಡಿಕೊಂಡು ಸುರಕ್ಷಿತವಾಗಿರಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

ಮಾಹಿತಿ ಇಷ್ಟವಾದಲ್ಲಿ ಇತರರಿಗೂ ಶೇರ್ ಮಾಡಿ

 ಹಾಗೂ ಇತರ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಕೆಳಗಡೆ ಕಾಣುವಂತ ಚಿತ್ರದ ಮೇಲೆ ಕ್ಲಿಕ್ ಮಾಡಿ

krishisuddi whatsapp group

 

2 thoughts on “ನಿಮ್ಮ ಆಧಾರ್ ಕಾರ್ಡನ್ನು ಯಾರಾದರೂ ಎಲ್ಲಿಯಾದರೂ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಿಮಗೆ ಅನುಮಾನ ಇದೆಯೇ? ಹಾಗಾದರೆ ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಿ”

Leave a Comment