CROP INSURANCE

ಆತ್ಮೀಯ ರೈತ ಬಾಂಧವರೇ, ಗದಗ್ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಹೆಸರು ಬೆಳೆವಿಮೆ(CROP INSURANCE) ಮಾಡಿಸಿದಂತಹ ರೈತರ ಖಾತೆಗಳಿಗೆ ಬೆಳೆ ವಿಮೆಯ (INSURANCE) ಹಣ ಜಮೆಯಾಗಿದ್ದು, ಆಧಾರ್ ಕಾರ್ಡ್ (AADHAR CARD) ನಂಬರ್ ಮೂಲಕ ಎಷ್ಟು ಬೆಲೆ ವಿಮೆಯ ಹಣ ಜಮೆಯಾಗಿದೆ(CREDITED) ಎಂದು ಮೊಬೈಲ್ ನಲ್ಲಿಯೇ ನಾವು ಚೆಕ್ ಮಾಡಬಹುದಾಗಿದೆ.

 ಆನ್ಲೈನ್ ಮೂಲಕ ನಿಮ್ಮ ಖಾತೆಗೆ ಬೆಳೆವಿಮೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

– ಮೊಟ್ಟಮೊದಲು ಗೂಗಲ್ ನಲ್ಲಿ ಸಂರಕ್ಷಣೆ (SAMRAKSHANE)ಎಂದು ಟೈಪ್ ಮಾಡಿ

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ :https://www.samrakshane.karnataka.gov.in/

– ಮುಖ್ಯ ಪೇಜ್ ನಲ್ಲಿ ಬರುವಂತಹ ಆಪ್ಷನ್ ಗಳನ್ನು ಆಯ್ಕೆ ಮಾಡಿ

ವರ್ಷ :2023-24

ವೃತು :ಮುಂಗಾರು

– ಮೇಲೆ ತಿಳಿಸಿದಂತೆ ಆಯ್ಕೆಗಳನ್ನು ಆಯ್ಕೆ ಮಾಡಿ ಮುಂದೆ ಬಟನ್ ಕ್ಲಿಕ್ ಮಾಡಿ.

– ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

samrakshane crop insurance

– ಅಲ್ಲಿ ಫಾರ್ಮರ್ಸ್ ವಿಭಾಗದಲ್ಲಿ ಕಾಣುವಂತಹ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

– ಆಗೋಪನಾಗುವಂತ ಹೊಸ ಪೇಜ್ ನಲ್ಲಿ ನಿಮಗೆ ಮೂರು ಆಯ್ಕೆಗಳಿರುತ್ತವೆ

:proposal number

:mobile number

:aadhar number

 ನೀವು ಬೆಳೆ ವಿಮೆ ಮಾಡಿಸುವಾಗ ನೀಡುವಂತಹ ರಶೀದಿಯಲ್ಲಿ ಪ್ರೊಪೋಸಲ್ ನಂಬರ್(PROPOSAL NUMBER) ಇರುತ್ತದೆ ಅದರ ಮೂಲಕವೂ ಕೂಡ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.

 ಒಂದು ವೇಳೆ ಅದು ನಿಮ್ಮ ಬಳಿ ಇಲ್ಲವಾದಲ್ಲಿ ನೀವು ನಿಮ್ಮ ಮೊಬೈಲ್ ನಂಬರನ್ನು(MOBILE NUMBER) ನಮೂದಿಸುವ ಮೂಲಕ ಮಾಡಿಕೊಳ್ಳಬಹುದಾಗಿದೆ.

 ಇನ್ನೊಂದು ಪ್ರಮುಖವಾದ ಅಂಶವೇನೆಂದರೆ ಇಲ್ಲಿ ನಿಮ್ಮ ಬಳಿ ಪ್ರಪೋಸಲ್ ನಂಬರ್ ಮೊಬೈಲ್ ನಂಬರ್ ಬಿಟ್ಟರೆ ಇರುವಂತಹ ಇನ್ನೊಂದು ಆಯ್ಕೆ ಆಧಾರ್ ನಂಬರ್(AADHAR NUMBER).

  ನೀವು ಇಲ್ಲಿ ಆಧಾರ್ ಕಾರ್ಡ್ ನಂಬರ್ ಎಂಬ ಆಯ್ಕೆಯನ್ನು ಆಯ್ಕೆ ಮಾಡಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸಬೇಕು  ನಂತರ  ಕ್ಯಾಚ್ ಪಕೋಡನು ಟೈಪ್ ಮಾಡಿ  ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

ಹೀಗೆ ಮಾಡುವ ಮೂಲಕ ನೀವು ಬೆಳೆ ವಿಮೆ ಮಾಡಿಸಿದಂತಹ ಬೆಳಗೆ ಎಷ್ಟು ವಿಮೆಯ ಹಣ ಜಮಯಾಗಿದೆ ಎಂಬುದನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಆನ್ಲೈನ್ ಮುಖಾಂತರ ಚೆಕ್ ಮಾಡಿಕೊಳ್ಳಬಹುದಾಗಿದೆ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(PRADHAN MANTRI FASAL BHIMA YOJANA)

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ನಮ್ಮ ದೇಶದ ಪ್ರಸ್ತುತ ಪ್ರಧಾನ ಮಂತ್ರಿಗಳಾದಂತಹ ಸನ್ಮಾನ್ಯ ನರೇಂದ್ರ ಮೋದಿಯವರು 2016 ರಲ್ಲಿ ಜಾರಿಗೆ ತಂದರು, ಯೋಜನೆಯ ಮೂಲಕ ನಾವು ನಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದಾಗಿದೆ.

ಹಾಗೆ ಮುಂದೆ ಅನಿರ್ದಿಷ್ಟಿತ ಕಾರಣಗಳಿಂದಾಗಿ ನಮ್ಮ ಬೆಳೆಗಳಿಗೆ ಹಾನಿ ಉಂಟಾಗಿ ಇಳುವರಿ ಕುಂಠಿತವಾದಲ್ಲಿ ಆ ಬೆಳಗಳಿಗೆ ಸರ್ಕಾರದಿಂದ ಬೆಳೆವಿಮೆ ಕ್ಲೇಮ್ ಆಗುತ್ತದೆ.

ಈ ಬಾರಿಯ ಮುಂಗಾರಿ ಹೆಂಗಾಮಿನಲ್ಲಿ  ಅನಾಾವೃಷ್ಟಿಯ ಕಾರಣಗಳಿಂದಾಗಿ ರೈತರು ಬೆಳೆದಂತಹ ಬಹುತೇಕ ಬೆಳೆಗಳು ಹಾನಿಯಾಗಿದ್ದು, ಕಾಗೆ ರೈತರ ನೆರವಿಗೆ ಧಾವಿಸಿದಂತಹ ಸರ್ಕಾರವು ಈಗಾಗಲೇ ಮುಂಗಾರು ಹಂಗಾಮಿನ ಹೆಸರಿನ ಬೆಳೆ ವಿಮೆಯ ಹಣವನ್ನು ಬಿಡುಗಡೆ ಮಾಡಿದೆ.

 ಅದೇ ರೀತಿ ಹಿಂಗಾರು ಬೆಳೆ ವಿಮೆ ಅರ್ಜಿಗಳು ಪ್ರಾರಂಭವಾಗಿದ್ದು ರೈತರು ತಮ್ಮ ಬೆಳೆಗಳನ್ನು ವಿಮೆ ಮಾಡಿಸಿ ಸುರಕ್ಷಿತವಾಗಿರಲು ಕೋರುತ್ತೇವೆ.

Read these also:

1.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

2.HEAVY RAIN: ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ:ದಸರಾ ಹಬ್ಬದ ದಿನವಾದ ಸೋಮವಾರ ಮತ್ತುಮಂಗಳವಾರ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

3.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

4.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

By Raju

One thought on “CROP INSURANCE 2023-24: ಆಧಾರ್ ಕಾರ್ಡ್ ನಂಬರ್ ಮೂಲಕ  ಎಷ್ಟು ಬೆಳೆ ವಿಮೆಯ ಹಣ ಜಮೆಯಾಗಿದೆ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?”

Leave a Reply

Your email address will not be published. Required fields are marked *