ನಿಮಗೆ ಸೆಪ್ಟಂಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗುತ್ತದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ?

ಆತ್ಮೀಯ ಬಾಂಧವರೇ,ಕರ್ನಾಟಕ ಸರ್ಕಾರ ಈಗಾಗಲೇ ಎರಡು ಕಂತುಗಳ ಅನ್ನಬಾಗ್ಯ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ.

ಇನ್ನೇನು ಮೂರನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಲಿದ್ದು, ನಿಮ್ಮ ಖಾತೆಗೆ ಹಣ ಬರಲಿದೆಯೋ ಇಲ್ಲವೋ ಎಂಬುದನ್ನು ಈಗಲೇ ಚೆಕ್ ಮಾಡಿಕೊಳ್ಳಿ.

ಮೊಟ್ಟ ಮೊದಲು ಗೂಗಲ್ ನಲ್ಲಿ ಆಹಾರ ಎಂದು ಸರ್ಚ್ ಮಾಡಿ

ಅಲ್ಲಿ ಕೆಳಗಡೆ ನಿಮಗೆ STATUS OF DBT ಎಂಬ ಆಯ್ಕೆ ಬರುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.

ಡೈರೆಕ್ಟ ಲಿಂಕಗಾಗಿ ಇಲ್ಲಿ ಕ್ಲಿಕ್ ಮಾಡಿ:https://ahara.kar.nic.in/status1/status_of_dbt_new.aspx

ಹಾಗಾದರೆ ಸಪ್ಟಂಬರ್ ತಿಂಗಳನ್ನು ಆಯ್ಕೆ ಮಾಡಿ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ,catchpa ಟೈಪ್ ಮಾಡಿ ಗೋ ಬಟನ್ ಮೇಲೆ ಕ್ಲಿಕ್ ಮಾಡಿ

dbt status

ಹೀಗೆ ಮಾಡುವ ಮೂಲಕ ನೀವು ನಿಮ್ಮ ಸೆಪ್ಟೆಂಬರ್ ತಿಂಗಳ ಹಣ ನಿಮ್ಮ ಖಾತೆಗಳಿಗೆ ಜಮ ಯಾಗುತ್ತದೆ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.

 

Leave a Comment