Cotton candy and Gobi Manchuri are banned in karnataka:ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನಿಗೆ ಬಳಕೆ ಮಾಡುತ್ತಿರುವ ಕಲರ್ ನಿಷೇಧಿತ ಕಲರ್ ಬಳಕೆ ಮಾಡಿಕೊಂಡು ತಯಾರಿಸುತ್ತಿರುವ ಕಾರಣ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯನ್ನು ರಾಜ್ಯ ಸರ್ಕಾರ ನಿಷೇಧ ಮಾಡುವ ಕ್ರಮ ಕೈಗೊಂಡಿದೆ.

ಒಂದು ವೇಳೆ ಈ ನಿಯಮವನ್ನು ಯಾರಾದರೂ ಮೀರಿದರೆ ಅವರಿಗೆ ಹತ್ತು ಲಕ್ಷ ರೂಪಾಯಿಗಳ ದಂಡ ಹಾಗೂ ಏಳು ವರ್ಷ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ಕೃತಕ ಬಣ್ಣ ಮಿಶ್ರಿತ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯನ್ನು ರಾಜ್ಯದಲ್ಲಿ ಮಾರಾಟ ಮಾಡುವುದನ್ನು ಸರ್ಕಾರ ನಿಷೇಧಿಸಿದೆ ವೈಟ್ ಕ್ಯಾಂಡಿ ಕಲರ್ ಕ್ಯಾಂಡಿ  ಕಲರ್ ಬಳಸದ ಗೋಬಿ ಮಾರಾಟಕ್ಕೆ ಅವಕಾಶವಿದೆ. ಸರ್ಕಾರದ ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದ್ದರು.

Crop insurance check status : ಮಧ್ಯಂತರ ಬೆಳೆ ವಿಮೆ ಬಿಡುಗಡೆ! ಈಗಲೇ ನಿಮ್ಮ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ, ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ ಈಗ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಕೂಡಲೇ ನಿಮ್ಮ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ ನಿಮ್ಮ ಸ್ಟೇಟಸ್ ಯಾವ ರೀತಿ ಇದೆ ಎಂದು ತಿಳಿದುಕೊಳ್ಳಿ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಗೃಹಲಕ್ಷ್ಮಿ ಕ್ಯಾಂಪ್.

ಇದೇ ಡಿಸೆಂಬರ್ 27ರಿಂದ 29 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಈ ಶಿಬಿರದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡುವ ನಿಟ್ಟಿನಲ್ಲಿ  ಈ ಶಿಬಿರವನ್ನು ಆಯೋಜಿಸಲಾಗಿದೆ.

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

By Raju

Leave a Reply

Your email address will not be published. Required fields are marked *