ನಿಮ್ಮ ಮೊಬೈಲ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ..

ರೈತ ಬಾಂಧವರೇ, ನಿಮ್ಮ ಮೊಬೈಲ್ ನಂಬರ್ ಮೂಲಕ Mobile Number  ನೀವು ನಿಮ್ಮ ಬೆಳೆ ವಿಮೆ ಸ್ಥಿತಿಯನ್ನು crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು, ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ.

ಮೊಟ್ಟ ಮೊದಲು google ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :

https://samrakshane.karnataka.gov.in/

ನಂತರ ವರ್ಷ ಹಾಗೂ ಋತು ಆಯ್ಕೆ ಮಾಡಿ.

ವರ್ಷ :2023-24

ಋತು-ಮುಂಗಾರು

ನಂತರ ನೀವು ಈಗ ಸಂರಕ್ಷಣೆಯ (samrakshane.karnataka.gov.in) ಮುಖ್ಯ ಪೇಜ್ನಲ್ಲಿ ಇದ್ದೀರಿ.

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ ಮಾಡಿ :

https://samrakshane.karnataka.gov.in/publichome.aspx

ಅದರಲ್ಲಿ ಕಾಣುವಂತಹ farmers corner ನಲ್ಲಿ ಚೆಕ್ ಸ್ಟೇಟಸ್ ಎಂಬ ಒಪ್ಶನ್ ಮೇಲೆ ಕ್ಲಿಕ್ ಮಾಡಿ.

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ :

https://samrakshane.karnataka.gov.in/Premium/CheckStatusMain_aadhaar.aspx

ಆಗ ಅಲ್ಲಿ ಕಾಣುವಂತಹ 3 ಆಯ್ಕೆಗಳಲ್ಲಿ ಮೊಬೈಲ್ ನಂಬರ್ (Mobile number ) ಎಂಬ ಆಪ್ಷನ್ ಅನ್ನು ಆಯ್ಕೆ ಮಾಡಿ, ನಂತರ ಕೆಳಗೆ ನಿಮ್ಮ ಮೊಬೈಲ್ ನಂಬರನ್ನು ನಮೂದಿಸಿ captcha ಕೋಡ್ ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

ನೀವು ಯಾವ ಯಾವ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ್ದೀರಿ, ಆ ಎಲ್ಲಾ ಬೆಳೆ ವಿಮೆಗಳ ಅರ್ಜಿಗಳು ನಿಮಗೆ ಅಲ್ಲಿ ಸಿಗುತ್ತವೆ, ಆಗ ನೀವು ಯಾವ ಅರ್ಜಿ ನಂಬರ್ ಬೇಕು ಅದರ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಅದರ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

Leave a Comment