Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ನಮಸ್ಕಾರ ಆತ್ಮೀಯ ರೈತ ಬಾಂಧವರೇ ನೀವು ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ ಬೆಳೆ ವಿಮೆ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಈ ಲೇಖನೆಯಲ್ಲಿ ಕೆಳಗಡೆ ಹೇಳಿರುವಂತೆ ಮಾಡಿ ನೀವು ಕೂಡ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹೊಲದ ಸರ್ವೆ ನಂಬರನ್ನು ಹಾಕಿ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಬಹುದು.ಹಾಗಾದರೆ ಬನ್ನಿ, ನಿಮ್ಮ ಮೊಬೈಲ್ ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದನ್ನು ನೋಡೋಣ.

ಮೊದಲಿಗೆ ನಿಮ್ಮ ಮೊಬೈಲ್ ನಲ್ಲಿ ಸಂರಕ್ಷಣೆ ಎಂದು ಸರ್ಚ್ ಮಾಡಿ ಅಥವಾ ಟೈಪ್ ಮಾಡಿ:

 ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ:https://samrakshane.karnataka.gov.in/

Step 1:ಅಲ್ಲಿ ನಿಮಗೆ ಒಂದು ಹೊಸ ಓಪನ್ ಆಗುತ್ತೆ ಅದರಲ್ಲಿ ನೀವು ಬೆಳೆ ವಿಮೆ ಮಾಡಿಸಿರ್ತಕ್ಕಂತ ಋತು, ವರ್ಷ ಹಾಕಿ ಗೋ (GO)ಬಟನ್ ಅನ್ನು ಒತ್ತಿ

  • ಆಗ ಅಲ್ಲಿ ವರ್ಷ ಹಾಗೂ ಋತುವಿನ ಆಯ್ಕೆ ಮಾಡಿ
  • ವರ್ಷ 2023-24
  •  ಋತು ಮುಂಗಾರು( kharif)
  • ಮುಂದೆ/GO ಬಟನನ್ನು ಒತ್ತಿ

Step 2: ಅದಾದ ನಂತರ ನಿಮಗೆ ಮತ್ತೊಂದು ಹೊಸ ವಿಂಡೋ ಓಪನ್ ಆಗುತ್ತೆ, ಅಲ್ಲಿ ನೀವು ಫಾರ್ಮರ್ ಕಾರ್ನರ್ ಅಡಿಯಲ್ಲಿ ಇರುವಂತಹ Crop Insurance details on survey NO ಆಪ್ಷನ್ ಅನ್ನು ಆಯ್ಕೆ ಮಾಡಿಕೊಳ್ಳಿ.

Step 3:ನಂತರ ನೀವು ನಿಮ್ಮ ಜಮೀನಿನ ಜಿಲ್ಲೆ ತಾಲೂಕು ಹಾಗೂ ಹೋಬಳಿ  ಮತ್ತು ಸರ್ವೆ ನಂಬರನ್ನು ಹಾಕಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ ಆಗ ನಿಮ್ಮ ಆ ಸರ್ವೇ ನಂಬರ್ ಅಲ್ಲಿ ಸರ್ವೆ ನಂಬರಲ್ಲಿ ಬೆಳೆ ವಿಮೆ ತುಂಬಿರುವ ಸ್ಟೇಟಸ್ ಅನ್ನು ನೋಡಬಹುದು. 

interim crop insurance for red chilli and onion released:ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆ ವಿಮೆ ತುಂಬಿರುವ ರೈತರಿಗೆ ಪ್ರತಿ ಹೆಕ್ಟರಿಗೆ 10,237 ರೂಪಾಯಿಗಳಂತೆ ಮಧ್ಯಂತರ ಪರಿಹಾರ. ನಿಮ್ಮ ಖಾತೆಗೆ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ.

ಇದನ್ನು ಓದಿ:

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ

  •  ಭತ್ತ (ಸಾಮಾನ್ಯ)-ರೂ.2183, 
  • ಭತ್ತ (ಗ್ರೇಡ್ -2)-)-ರೂ 2203, 
  • ಬಿಳಿ ಜೋಳ (ಹೈಬ್ರಿಡ್) -.3180, 
  • ಬಿಳಿಜೋಳ(ಮಾಲ್ದಂಡಿ)-ರೂ.3225, 
  • ರಾಗಿ-ರೂ.3846 ಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದೆ.

https://krishisuddi.com/minimum-support-price-scheme-during-monsoon-season/

👉 ವಿದ್ಯಾರ್ಥಿಗಳಿಗೆ ಲ್ಯಾಪ್‌ ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

https://krishisuddi.com/laptop-scheme-for-students/

👉ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

https://krishisuddi.com/ganga-kalyan-yojana-2023-loan-scheme/

👉 ರೈತರಿಗೆ ಶೇ. 90ರಷ್ಟು ಸಹಾಯಧನದಲ್ಲಿ ಹನಿ ಹಾಗೂ ತುಂತುರು ನೀರಾವರಿ ಘಟಕ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

https://krishisuddi.com/90-percent-subsidy-to-farmers-for-drip-irrigation/

👉 ಕೇಂದ್ರ ಸರಕಾರವು ಮುಂದಿನ ವರ್ಷದ ಮಾರ್ಚ್‌ವರೆಗೆ ಈರುಳ್ಳಿ ರಫಿಗೆ ನಿಷೇಧ!

https://krishisuddi.com/ban-on-onion-rafi/

1 thought on “Crop Insurance details on survey NO:ನಿಮ್ಮ ಹೊಲದ ಸರ್ವೆ ನಂಬರ್ ಹಾಕಿ ಬೆಳೆ ವಿಮಾ ಜಮಾ ಮತ್ತು ಸ್ಟೇಟಸ್ ಚೆಕ್ ಮಾಡುವುದು ಹೇಗೆ?”

Leave a Comment