ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ.

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ತಮಗೆಲ್ಲ ಗೊತ್ತಿರುವ ಹಾಗೆ ಬೆಳೆ ವಿಮೆಯನ್ನು ತುಂಬಿದ ನಂತರ ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ನಮಗೆ ಬೆಳೆ ವಿಮೆಯ ಹಣ ಸಂದಾಯವಾಗುತ್ತದೆ, ಒಂದು ವೇಳೆ ನೀವೇನಾದರೂ ಬೆಳೆ ವಿಮೆಯನ್ನು ಮಾಡಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ನಿಮ್ಮ ಖಾತೆಗೆ ಯಾವುದೇ ಕಾರಣಕ್ಕೂ ಬೆಳೆ ವಿಮೆಯ ಹಣ ಜಮೆಯಾಗುವುದಿಲ್ಲ.

ಹಾಗಾಗಿ ಆದಷ್ಟು ಬೇಗ ನಿಮ್ಮ ಮೊಬೈಲ್ ಮೂಲಕ ಅಥವಾ ನಿಮ್ಮ ಗ್ರಾಮದ ಪಿ ಆರ್ ಗಳ ಮೂಲಕ ಬೆಳಕಿನ ಮಾಡಿಸಬೇಕಾಗಿ ವಿನಂತಿ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ತಾವೇ ಬುದ್ದಾಗಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.

ಗೂಗಲ್ ಪ್ಲೇಸ್ಟೋರ್‌ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಅನ್ನು ಡೌನ್ ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕಾಗಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

ಬೆಳೆ ಸಮೀಕ್ಷೆ ಮಾಡುವುದರಿಂದ ನಮಗೆ ಸಿಗುವ ಲಾಭಗಳೇನು?

ಕನಿಷ್ಠ ಬೆಂಬಲ ಬೆಲೆ ಯೋಜನೆ,

ಬೆಳೆ ವಿಮೆ ಯೋಜನೆ,

 

ಬರಗಾಲ “ಮತ್ತು ಪ್ರವಾಹಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು

 

ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು

ಬೆಳೆಸಾಲ ಅನುಕೂಲವಾಗುವದರಿಂದ

ಎಲ್ಲ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ದಾಖಲಿಸಿ ಪಡೆದುಕೊಳ್ಳಬೇಕಿದೆ.

ಅಪ್‌ಲೋಡ್ ಮಾಡದಿದ್ದಲ್ಲಿ ಯೋಜನೆಗಳ ಸದುಪಯೋಗ ಲಾಭದಿಂದ ವಂಚಿತರಾಗುವ ಸಾಧ್ಯತೆ ಇದೆ. ಇದನ್ನು ಮತ್ತು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ಪಡೆಯುವಲ್ಲಿ ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೈತರು ಬೆಳೆ ತಾರಾಮಣಿ ಜಿ.ಎಚ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

 

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇

 

https://drive.google.com/file/d/1BMliO5N8g3eJYOQ7wb6k4jdi3IbHKZoH/view

 

ಮಾಹಿತಿ ಇಷ್ಟವಾಗಿದ್ದರೆ, ನಿಮ್ಮ ಆಪ್ತರಿಗೂ ಶೇರ್ ಮಾಡಿ

 

ಹಾಗೂ ಈ ತರಹದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ

 

krishisuddi whatsapp group

2 thoughts on “ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ.”

Leave a Comment