ನೀವು ಮಾಡಿದಂತಹ ಬೆಳೆ ಸಮೀಕ್ಷೆ Approve ಆದರೆ ಮಾತ್ರ ನಿಮಗೆ ಬೆಳೆ ವಿಮೆ ಬರುತ್ತದೆ: ನೀವು ಮಾಡಿದಂತಹ ಬೆಳೆ ಸಮೀಕ್ಷೆ Approve ಆಗಿದೆಯೋ ಇಲ್ಲವೋ ನಿಮ್ಮ ಮೊಬೈಲ್ನಲ್ಲಿಯೇ ಚೆಕ್ ಮಾಡಿ.

ಆತ್ಮೀಯ ರೈತ ಬಾಂಧವರೇ, ನೀವು ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ನಿಮ್ಮ ಕೆಲಸ ಮುಗಿಯಿತು ಎಂದು ತಿಳಿದುಕೊಳ್ಳಬೇಡಿ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಅಪ್ರೂವ್ ಆಗಿದೆಯೋ ಇಲ್ಲವೋ ಎಂಬುದನ್ನು ಆನ್ಲೈನ್ ಮೂಲಕ ನೀವು ಚೆಕ್ ಮಾಡಿಕೊಂಡು ದೃಢಪಡಿಸಿಕೊಳ್ಳಬೇಕು.

ನೀವು ಮಾಡಿದಂತ ಬೆಳೆ ಸಮೀಕ್ಷೆ ಅಪ್ರೂವಾದರೆ ಮಾತ್ರ ನಿಮ್ಮ ಖಾತೆಗಳಿಗೆ ಬೆಳೆ ವಿಮೆ ಜಮೆಯಾಗುತ್ತದೆ, ಒಂದು ವೇಳೆ ನೀವು ಮಾಡಿದಂತಹ ಬೆಳೆ ಸಮೀಕ್ಷೆ ಅಪ್ರೂವಲ್ ಆಗದಿದ್ದರೆ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗಳಿಗೆ ಬೆಳೆ ವಿಮೆಯ ಹಣ ಜಮಯ ಆಗುವುದಿಲ್ಲ.

ಹಾಗಾದ್ರೆ ಬನ್ನಿ ಆನ್ ಲೈನ್ ಮೂಲಕ ನಮ್ಮ ಮೊಬೈಲ್ ನಲ್ಲಿ ನಾವು ಮಾಡಿದಂತಹ ಬೆಳೆ ಸಮೀಕ್ಷೆ ಅಪ್ರೂವ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ:

ಮೊಟ್ಟಮೊದಲು ನಿಮ್ಮ ಮೊಬೈಲಲ್ಲಿ ಬೆಳೆದರ್ಶಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ

https://play.google.com/store/apps/details?id=com.crop.offcskharif_2021

App ಅನ್ನು ಇನ್ಸ್ಟಾಲ್ ಮಾಡಿ ಓಪನ್ ಮಾಡಿ.

ನಂತರ ಮುಖ್ಯ ಪೇಜ್ ನಲ್ಲಿ ಕಾಣುವಂತಹ ಎಲ್ಲ ಮಾಹಿತಿಗಳನ್ನು ನಮೂದಿಸಿ

ಜಿಲ್ಲೆ

ತಾಲೂಕ

ಹೋಬಳಿ

ಗ್ರಾಮ

ಸರ್ವೇ ನಂಬರ್

ಹಿಸ್ಸಾ ನಂಬರ್

ಮಾಲೀಕರ ವಿವರವನ್ನು ಆಯ್ಕೆ ಮಾಡಿ

ಆನಂತರ ಅಲ್ಲಿ ಸಮೀಕ್ಷೆ ವಿವರನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಗ ನಿಮಗೆ ಕೆಳಗಡೆ ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಯಾರು ಮಾಡಿದ್ದಾರೋ ಅವರ ಹೆಸರು ಮೊಬೈಲ್ ನಂಬರ್ ಹಾಗೂ ದಿನಾಂಕ ನಿಮಗೆ ಅಲ್ಲಿ ಕಾಣುತ್ತದೆ

ಸಮೀಕ್ಷೆಗಾರರ ಹೆಸರಿನ ಮೇಲೆ ಕ್ಲಿಕ್ ಮಾಡಿ, ಬೆಳೆ ವಿವರ ವೀಕ್ಷಿಸಿ ಎಂಬ ಆಯ್ಕೆಯನ್ನು ಆಯ್ಕೆ ಮಾಡಿ

ಆಗ ನೀವು ಷರ ವಿಭಾಗದಲ್ಲಿ ನಿಮ್ಮ ಸಮೀಕ್ಷೆ approve ಆಗಿದೆಯೋ ಇಲ್ಲವೋ ಎಂದು.

ಹಾಗಾಗಿ ಎಲ್ಲ ರೈತರು ಬೆಳೆ ಸಮೀಕ್ಷೆ ಮಾಡಿದ ಮೇಲೆ approve ಆಗಿದೆಯೋ ಇಲ್ಲವೋ ಎಂಬುದನ್ನು ನೋಡಬೇಕಾಗಿ ವಿನಂತಿ.

ಯಾರು approve ಮಾಡಲಿದ್ದಾರೆ?

ಅದನ್ನು ನಿಮ್ಮ ಹೋಬಳಿಯ ಕೃಷಿ ಇಲಾಖೆ ಅಥವಾ ನಿಮ್ಮ ಗ್ರಾಮದ ಲೆಕ್ಕಧಿಕಾರಿಗಳಿಗೆ ಜವಾಬ್ದಾರಿಯನ್ನು ವಹಿಸಿರಲಾಗುತ್ತದೆ.

Approve ಯಾವಾಗ ಆಗುತ್ತದೆ?

ನೀವು ಬೆಳೆ ಸಮೀಕ್ಷೆ ಮಾಡಿದ ತಕ್ಷಣ approve ಆಗುವುದಿಲ್ಲ, ಅದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಅಧಿಕಾರಿಗಳು ಚೆಕ್ ಮಾಡಿದ ಮೇಲೆ ಎಲ್ಲ ಸರಿ ಇದ್ದರೆ approve ಕೊಡುತ್ತಾರೆ.

Approve ಆಗದಿದ್ದರೆ ಏನು ಮಾಡಬೇಕು?

ಒಂದು ವೇಳೆ ನೀವು ಮಾಡಿದಂತಹ ಬೆಳೆ ಸಮೀಕ್ಷೆಯಲ್ಲಿ ತಪ್ಪಿದ್ದರೆ ಅದನ್ನು reject ಮಾಡಿ sent for resurvey ಎಂದು ಬರುತ್ತದೆ, ಆಗ ನೀವು ನಿಮ್ಮ ಗ್ರಾಮದ PR ಅಪ್ಪನಲ್ಲಿ ಬೆಳೆ ಸಮೀಕ್ಷೆ ಮಾಡಿಸಬೇಕಾಗುತ್ತದೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

Leave a Comment