ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

ಆದರೆ ಕೆಲವೊಂದಿಷ್ಟು ರೈತರು ಬೆಳೆ ಸಮೀಕ್ಷೆಯನ್ನು ಮಾಡದ ಕಾರಣಗಳಿಂದಾಗಿ ಅವರಿಗೆ ಬೆಳೆ ಪರಿಹಾರವನ್ನು ನೀಡಲು ಆಗಿದ್ದಿಲ್ಲ, ಆದ್ದರಿಂದ ಈ ಬಾರಿ ರೈತರು ತಪ್ಪದೆ ಬೆಳೆ ಸಮೀಕ್ಷೆಯನ್ನು ಮಾಡಿ ಬೆಳೆ ಪರಿಹಾರವನ್ನು ಪಡೆಯಬೇಕಾಗಿ ವಿನಂತಿ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ತಾವೇ ಬುದ್ದಾಗಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ.

ಗೂಗಲ್ ಪ್ಲೇಸ್ಟೋರ್‌ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಅನ್ನು ಡೌನ್ ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕಾಗಿದೆ.

ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ಗಳವರೆಗೂ ಉಚಿತ ವಿದ್ಯುತ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 

ಬೆಳೆ ಸಮೀಕ್ಷೆ ಮಾಡುವುದರಿಂದ ನಮಗೆ ಸಿಗುವ ಲಾಭಗಳೇನು?

ಕನಿಷ್ಠ ಬೆಂಬಲ ಬೆಲೆ ಯೋಜನೆ,

ಬೆಳೆ ವಿಮೆ ಯೋಜನೆ,

ಬರಗಾಲ “ಮತ್ತು ಪ್ರವಾಹಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು

ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು

ಬೆಳೆಸಾಲ ಅನುಕೂಲವಾಗುವದರಿಂದ

ಎಲ್ಲ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ದಾಖಲಿಸಿ ಪಡೆದುಕೊಳ್ಳಬೇಕಿದೆ.

ಅಪ್‌ಲೋಡ್ ಮಾಡದಿದ್ದಲ್ಲಿ ಯೋಜನೆಗಳ ಸದುಪಯೋಗ ಲಾಭದಿಂದ ವಂಚಿತರಾಗುವ ಸಾಧ್ಯತೆ ಇದೆ. ಇದನ್ನು ಮತ್ತು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ಪಡೆಯುವಲ್ಲಿ ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ರೈತರು ಬೆಳೆ ತಾರಾಮಣಿ ಜಿ.ಎಚ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

🙏 *ಜೈ ಕಿಸಾನ್* 🙏

🌱🌾 *ಮುಂಗಾರು ಬೆಳೆ ಸಮೀಕ್ಷೆ ಉತ್ಸವ *2023-24*🌾🌱

🌾*ನನ್ನ ಬೆಳೆ,ನನ್ನ ಹಕ್ಕು* 🌾

ಆತ್ಮೀಯ ರೈತ ಬಾಂಧವರೇ, ಗಮನಿಸಿ

👉 *ನಿಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ನೀವೇ ಬೆಳೆ ಸಮೀಕ್ಷೆ ಮಾಡಿ, ಅಪ್ಲೋಡ್ ಮಾಡಿ*.

👉 *ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿ ದಾಖಲಾದಲ್ಲಿ ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಖರೀದಿ ಕೇಂದ್ರದಲ್ಲಿ ಉತ್ಪನ್ನ ನೀಡಲು ಮತ್ತು ಬೆಳೆ ಸಾಲ ಪಡೆಯಲು ತೊಂದರೆಯಾಗುವುದಿಲ್ಲ*.

👉 ಬೆಳೆ ಸಮೀಕ್ಷೆ ಪ್ರಕಾರ ದಾಖಲಾದ ಬೆಳೆ ವಿವರ ನಿಮ್ಮ *ಪಹಣಿಯಲ್ಲಿ ನಮೂದಾಗುತ್ತದೆ*.

🎥 *ಈಗಾಗಲೇ ಬೆಳೆ ಸಮೀಕ್ಷೆ ಮಾಡಿಕೊಂಡ ರೈತರ ಮಾತುಗಳನ್ನು ಈ ಕೆಳಗಿನ ಲಿಂಕಿನಲ್ಲಿರುವ ವಿಡಿಯೋಗಳಲ್ಲಿ ನೋಡಿ*. 🎥

💁🏻‍♂️ *ಬನ್ನಿ… ಇಂದೇ ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಿ…* 🤳🏻

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇

https://drive.google.com/file/d/1BMliO5N8g3eJYOQ7wb6k4jdi3IbHKZoH/view

ಪ್ರಕಟಣೆ,

🌱

*✍️ಗ್ರಾಮ ಆಡಳಿತ ಅಧಿಕಾರಿ *

Read this also :

1.ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ.

ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ.

2.ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಮ್ಮ ಮೊಬೈಲ್ ಮೂಲಕವೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

3.ಪಿಎಂ ಕಿಸಾನ 14 ನೇ ಕಂತಿನ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇ ಬೇಕು :ಇಲ್ಲದಿದ್ದರೆ ನೀವು 2000 ರೂಪಾಯಿ ಕಳೆದುಕೊಳ್ಳುತ್ತಿರಾ

ಆತ್ಮೀಯ ರೈತ ಬಾಂಧವರೇ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ನೀವು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ e-kyc ಮಾಡಿಸಲೇಬೇಕಾಗಿದೆ

4.ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿದರೆ ಹಣ ಬರುತ್ತದೆ ಎಂದು ತಿಳಿಯುತ್ತಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯಗಳು ಪ್ರಾರಂಭವಾಗಿದ್ದು, ಆದರೆ ನಿಮಗೆ ಯಾವ ಬೆಳೆಗಳಿಗೆ ಬೆಳೆಯುಮೆ ಮಾಡಿಸಬೇಕು ಎಂಬುದು ತಿಳಿಯುತ್ತಿಲ್ಲವೇ, ಹಾಗಾದರೆ ನಿಮಗಾಗಿ ಇಲ್ಲಿದೆ ನೋಡಿ ಒಂದು ಉಪಯುಕ್ತವಾದ ಮಾಹಿತಿ.

 

Leave a Comment