earn money by phonepe

 ಅನೇಕ ಜನರು, ವಿದ್ಯಾರ್ಥಿಗಳು, ಮಹಿಳೆಯರು ಮನೆಯಲ್ಲಿಯೇ ಕುಳಿತು ಹಣ ಗಳಿಸುವ ಮಾರ್ಗವನ್ನು ಹುಡುಕುತ್ತಿರುತ್ತಾರೆ. ನಾವು ಈ ಕೆಳಗೆ ತಿಳಿಸಿರುವ ಮಾರ್ಗದ ಮೂಲಕ, ನೀವು ಪ್ರತಿದಿನ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ಮೂಲಕ ಹಣ ಗಳಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Earn Money By Phonepe – ಫೋನ್ ಪೇ ಎಂಬುದು ಅತಿ ದೊಡ್ಡ ಕಂಪನಿಯಾಗಿದ್ದು, ಈಗಿನ ಕಾಲದಲ್ಲಿ ಬಹುತೇಕ ಜನರು ಈ ಆಪ್ ನ ಬಗ್ಗೆ ಕೇಳಿರುತ್ತೀರಿ. ಅನೇಕ ಜನರು ಈ ಆಪನ್ನು

( App ) ಕೇವಲ ಹಣ ವರ್ಗಾವಣೆಗಾಗಿ ಮಾತ್ರೆ ಎಂದು ತಿಳಿದುಕೊಂಡಿರುತ್ತಾರೆ. ಆಶ್ಚರ್ಯದ ವಿಷಯವೇನೆಂದರೆ ಈ ಆಪ್ ನ ಮೂಲಕ ನಾವು ಬೇಕಾದಷ್ಟು ಹಣ ಗಳಿಸಬಹುದು.

 ಹೇಗೆಂದರೆ ಫೋನೆಪೇ ನ ಹಣ ಗಳಿಸುವ ಮಾರ್ಗವೆಂದರೆ

Refer And Earn. ಫೋನ್ ಫೆ ಮೂಲಕ ಹಣ ಗಳಿಸಲು ಈ ಕೆಳಗಿನ ವರ್ಗಗಳನ್ನು ಅನುಸರಿಸಿ.

 ಮೊದಲು ನಿಮ್ಮ ಮೊಬೈಲ್ ನಲ್ಲಿರುವ ಫೋನ್ ಪೇ ಆಪ್ ಅನ್ನು ಓಪನ್ ಮಾಡಿ. ನಂತರ ಬಲಗಡೆಯ ಭಾಗದಲ್ಲಿ ಹೋಂ ಸ್ಕ್ರೀನ್ ನಲ್ಲಿ ಕಾಣುವ Refer & get ₹100 ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

Hi, I just invited you to use the PhonePe app!

Step1: Use my link to download the app

Step2: Register using your mobile number and link your bank account.

Step3: Set UPI PIN.

Don’t have a Debit Card? Set it up with your Aadhaar Card.

Step4: Start making 24×7 instant UPI payments for money transfers, recharges, bill payments & more.

45+ Crore Indians pay with PhonePe. It’s 100% safe & secure.

Download the app now. https://phon.pe/c8wseij1 

 ನಂತರ ನಿಮಗೆ ಅಲ್ಲಿ ಕಾಣುವ Invite ಎಂಬ ಆಯ್ಕೆಯ ಕೆಳಗೆ

earn money by phonepe

Whatsapp, instagram ಮತ್ತು ಇನ್ನಿತರ ಆಪ್ ನ ಚಿತ್ರಗಳು ಕಾಣಿಸುತ್ತವೆ. ನೀವು ಯಾವುದಾದರೂ ಒಂದು ಆಯ್ಕೆ ಮೇಲೆ ಕ್ಲಿಕ್ ಮಾಡಿ, ನಿಮ್ಮ ಸ್ನೇಹಿತರ  ಯಾರ ಬಳಿ ಫೋನ್ ಪೇ ಅಕೌಂಟ್ ಇರುವುದಿಲ್ಲವೋ ಅವರಿಗೆ ಅದನ್ನು ವ್ಯಾಟ್ಸಪ್ ಅಥವಾ ಇನ್ನಿತರ ಆಪ್ ನ ಮೂಲಕ ಶೇರ್ ಮಾಡಿ ಅವರ ಫೋನ್ ಪೆ ಅಕೌಂಟ್ ಕ್ರಿಯೇಟ್ ಮಾಡಿಸಿ.

ನಿಮ್ಮ ಗೆಳೆಯರು, ಫೋನ್ ಪೇ ಆಪ್ ಡೌನ್ಲೋಡ್ ಮಾಡಿಕೊಂಡು ನಂತರ ಅಕೌಂಟ್ ಕ್ರಿಯೇಟ್ ಮಾಡಿಕೊಂಡು ಅವರು ಮೊದಲ ಹಣ ವರ್ಗಾವಣೆಯನ್ನು ಮಾಡಿದಾಗ ನಿಮ್ಮ ಖಾತೆಗೆ 100 ರೂಪಾಯಿ ಹಣ ಸಿಗುತ್ತದೆ. ಈ ರೀತಿ ನೀವು ದಿನಕ್ಕೆ ಐದು ಜನರಿಗೆ ಫೋನ್ ಪೇ ಅಕೌಂಟ್ ಕ್ರಿಯೇಟ್ ಮಾಡಿಸಿದರೆ ದಿನಕ್ಕೆ 500 ರೂಪಾಯಿ ಮತ್ತು ತಿಂಗಳಿಗೆ  15,000 ರೂ. ಆರಾಮಾಗಿ ಮನೆಯಲ್ಲಿಯೇ ಕುಳಿತು ಹಣ ಗಳಿಸಬಹುದು.

 ನಾವು ನೀಡಿರುವ ಮಾಹಿತಿ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

By Raju

Leave a Reply

Your email address will not be published. Required fields are marked *