farm pond

ಆತ್ಮೀಯ ರೈತ ಬಾಂಧವರೇ, ರೈತರಿಗಾಗಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಈ ಯೋಜನೆಯನ್ನು ಸರ್ಕಾರ ಮರು ಜಾರಿಗೆ ತರಲಿದೆ.

ಕರ್ನಾಟಕ ರಾಜ್ಯದಲ್ಲಿ ಮಳೆಯಾಶ್ರಿತ ಕೃಷಿಕರ ಅನುಕಲಕಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು, ಈ ಯೋಜನೆಯಡಿ ಹೊಲದಲ್ಲಿ ಕೆರೆಯನ್ನು(farm pond) ನಿರ್ಮಿಸುವ ಮೂಲಕ ನೀರನ್ನು ಸಂಗ್ರಹಿಸಿ ಮಳೆ ಇಲ್ಲದ ಸಮಯದಲ್ಲಿ ಅವುಗಳನ್ನು ಬೆಳೆಗಳಿಗೆ ಬಳಸಲು ಉಪಯೋಗವಾಗುತ್ತದೆ.

ಬಿಜೆಪಿ ಸರ್ಕಾರ ಬಂದ ನಂತರ ಈ ಯೋಜನೆಯನ್ನು ಬಂದ್ ಮಾಡಲಾಗಿತ್ತು, ಆದರೆ ವರದಿಗಳ ಪ್ರಕಾರ ಈ ಯೋಜನೆಯು ಶೇಕಡ 80ಕ್ಕೂ ಹೆಚ್ಚು ಯಶಸ್ಸು ವರದಿಯಾಗಿರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಈ ಯೋಜನೆಯನ್ನು ರಾಜ್ಯದಲ್ಲಿ ಮರು ಜಾರಿಗೆ ತಂದು ಮುಂದುವರಿಸಲು ವಿಶೇಷವಾದಂತಹ ಆಸಕ್ತಿಯನ್ನು ತೋರಿಸಿದ್ದಾರೆ.

ಅಂಕಿ ಅಂಶಗಳನ್ನು ಗಮನಿಸಿದಾಗ ರಾಜ್ಯದಲ್ಲಿ ಶೇಕಡ 68 ರಷ್ಟು ಮಳೆಯ ಹಸಿರುತ ಕೃಷಿ ಭೂಮಿ ಇದೆ, ಅದರಲ್ಲಿ ಆಹಾರ ಧಾನ್ಯಗಳು ಶೇಕಡ 55 ರಷ್ಟು ಹಾಗೂ ಎನ್ನೆಕಾಳು ಬೆಳೆಗಳು ಶೇಕಡಾ 75 ರಷ್ಟು ಮಳೆ ಆಶೀರ್ವಾದ ಭೂಮಿಯಲ್ಲಿ ಬೆಳೆಯಲಾಗುತ್ತದೆ.

ಹಾಗಾಗಿ ನಾವು ನಮ್ಮ ಹೊಲದಲ್ಲಿ ಸರ್ಕಾರದ ಕೃಷಿ ಭಾಗ್ಯವನ್ನು ಉಪಯೋಗಿಸಿಕೊಂಡು ಕೆರೆಯನ್ನು(farm pond) ನಿರ್ಮಿಸಿದರೆ ಆ ಮೂಲಕ ನಾವು ನಮ್ಮ ಹೊಲದಲ್ಲಿ ನೀರನ್ನು ಸಂಗ್ರಹಿಸಿಕೊಂಡು ಮುಂದೆ ಮಳೆ ಇಲ್ಲದ ಸಮಯದಲ್ಲಿ ನಮಗೆ ಬೆಳೆಗಳಿಗೆ ಬಳಸಬಹುದಾಗಿದೆ.

ಈಗ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಬಜೆಟ್ ಅನ್ನು ಮಾಡಿಸಲಿದ್ದಾರೆ, ಅದಕ್ಕಾಗಿ ರಾಜ್ಯದ ಕೃಷಿ ಸಚಿವರಾದಂತಹ ಎನ್ ಚೆಲುವರಾಯಸ್ವಾಮಿ ಯವರು ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಯೋಜನೆಯನ್ನು 2014-15ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಇರುವ ಸಮಯದಲ್ಲಿ ಜಾರಿಗೆ ತರಲಾಗಿದ್ದು, ಕೃಷಿ ಭಾಗ್ಯ ಯೋಜನೆ ಆರಂಭವಾದ 2014-1580 2019-20 ರ ತನಕ ಜಾರಿಯಲ್ಲಿತ್ತು. ಅಷ್ಟು ವರ್ಷಗಳ ಅವಧಿಯಲ್ಲಿ 2897.92 ಕೋಟಿ ರೂ.ಗಳ ಅನುದಾನ ಒದಗಿಸಲಾಗಿತ್ತು.3.16 ಲಕ್ಷ ಕೃಷಿ ಹೊಂಡಗಳು ನಿರ್ಮಾಣವಾಗಿದ್ದವು.

farm pond

Farm pond

Read these alos:

1.Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ, ಅದರಲ್ಲಿ ಒಂದು ಗ್ಯಾರೆಂಟಿಯಾದಂತಹ ಗೃಹ ಜ್ಯೋತಿ(Gruhajyoti) ಯೋಜನೆ ಅಡಿ ಪ್ರತಿಯೊಂದು ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ.

2.(Insurance) ಬೆಳೆ ವಿಮೆ ತುಂಬುವ ರೈತರು ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಲೇಬೇಕು, ಏನು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ನೀವು ಏನಾದರೂ ನಿಮ್ಮ ಬೆಳೆಗಳಿಗೆ ಬೆಳೆ ವಿಮೆ(insurance) ಮಾಡಿಸಿದ್ದೀರಾ? ಕೇವಲ ಬೆಳೆ ವಿಮೆ ಮಾಡಿಸಿದರೆ ಸಾಕಾಗುವುದಿಲ್ಲ ನಿಮ್ಮ ಖಾತೆಗಳಿಗೆ ಹಣಬರಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು, ಬನ್ನಿ ಏನು ಅಂತ ತಿಳಿದುಕೊಳ್ಳೋಣ.(insurance)

3.Free bus:ಉಚಿತ ಬಸ್ ಪ್ರಯಾಣದಿಂದಾಗಿದ್ದ ಬಸ್ ಗಳೆಲ್ಲ ಫುಲ್ ಆದ ಬೆನ್ನಲ್ಲೇ ಸಾರಿಗೆ ಸಚಿವರಿಂದ ಮಹತ್ವದ ನಿರ್ಧಾರ ಪ್ರಕಟ

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್(congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಹೆಣ್ಣು ಮಕ್ಕಳಿಗೆ ಉಚಿತ ಬಸ್ (free bus) ಪ್ರಯಾಣವನ್ನು ಇದೀಗ ಜಾರಿಗೆ ತಂದಿದ್ದು,

4.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

5.Free bus: ವೀಕೆಂಡ್ನಲ್ಲಿ ಫ್ರೀ ಬಸ್ಸಿಗೆ ಹೊಸ ನಿಯಮ?

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೆ ತರಲು ನಿರ್ಧರಿಸಿ ನಿರ್ಧರಿಸಿದೆ, ಅದರಂತೆ ಈಗಾಗಲೇ ಶಕ್ತಿ ಯೋಜನೆಯಡಿ (shakti yojana) ಮಹಿಳೆಯರಿಗೆ ರಾಜ್ಯದಕ್ಕೂ ಪ್ರಯಾಣಿಸಲು ಉಚಿತ ಪ್ರಯಾಣವನ್ನು(free bus) ನೀಡಿದೆ.

By Raju

Leave a Reply

Your email address will not be published. Required fields are marked *