ನಮಸ್ಕಾರ ಆತ್ಮೀಯ ಸ್ನೇಹಿತರೆ ನಿಮ್ಮ ಮನೆಯಲ್ಲಿ ಬೆಕ್ಕನ್ನು ಸಾಕಿದ್ದರೆ ಈ ಲೇಖನನ್ನು ತಪ್ಪದೇ ನೋಡಿ ಏಕೆಂದರೆ ಸಾಕಿದ ಬೆಕ್ಕು ಕಚ್ಚಿಸಿಕೊಂಡು ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ ತಂದೆ ಮಗ ಸಾಕಿದ ಬೆಕ್ಕಿನಿಂದ ಕಚ್ಚಿಸಿಕೊಂಡು ಸಾವಿಗೀಡಾದ ಧಾರಣ ಘಟನೆಯು ಉತ್ತರ ಪ್ರದೇಶದ ಕಾನ್ಸುರದಲ್ಲಿ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಸುರದಲ್ಲಿ ತಂದೆ ಮಗ ಕೂಡಿ ಒಂದು ಬೆಕ್ಕನ್ನು ಸಾಕಿದ್ದರು ಆ ಬೆಕ್ಕು ಕೂಡ ತುಂಬಾ ಮುದ್ದಾಗಿ ಇತ್ತು ಮನೆಯಲ್ಲಿ ಸಾಕಿದ ಬೆಕ್ಕಿಗೆ ಒಂದು ದಿನ ಆ ಬೆಕ್ಕಿಗೆ ಬೀದಿ ನಾಯಿಯೊಂದಿಗೆ ಕಚ್ಚಿಸಿಕೊಂಡಿತ್ತು ಕಚ್ಚಿದ ಕೆಲವೇ ದಿನಗಳಲ್ಲಿ ಆ ಬೆಕ್ಕಿನ ದೇಹದಲ್ಲಿ ರಬ್ಬಿಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಕಾನ್ಸುರ ನಗರದ ಅಕ್ಟ‌ರ್ ಪುರದಲ್ಲಿ ಮೃತರ ನಿವಾಸ ಇತ್ತು. ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ತುಂಬಾ ಮುದ್ದಿನಿಂದ ಬೆಕ್ಕನ್ನು ಸಾಕಿದ್ದರು. ಒಂದು ದಿನ ಆ ಬೆಕ್ಕಿಗೆ ಬೀದಿ ನಾಯಿಯೊಂದು ಕಚ್ಚಿತ್ತು. ಕಚ್ಚಿದ್ದ ಕೆಲವೇ ದಿನಗಳಲ್ಲಿ ಆ – ಬೆಕ್ಕಿನ ದೇಹದಲ್ಲಿ ರೇಬಿಸ್ ಲಕ್ಷಗಳು ಕಾಣಿಸಿಕೊಂಡಿದ್ದವು.

ಎಂದಿನಂತೆ ಬೆಕ್ಕಿನ ಜೊತೆ ಮನೆಯ ಸದಸ್ಯರು ಆಟವಾಡುತ್ತಿರುವಾಗ ಒಂದು ದಿನ ಅದು ತನ್ನ ಮಾಲೀಕನ ಮಗನಿಗೆ ಗಾಯ ಮಾಡಿತ್ತು. ಕೆಲ ದಿನಗಳ ಬೆನ್ನಲ್ಲೇ ಆತನ ಆರೋಗ್ಯ ಹದಗೆಡಲು ಶುರುವಾಯಿತು. ಕೊನೆ ಕೊನೆಗೆ ಆತ ಬೆಕ್ಕಿನ ಹಾಗೆಯೇ ವರ್ತಿಸಲು ಶುರುಮಾಡಿ ಮೃತಪಟ್ಟಿದ್ದ. ಮಗ ಮೃತಪಟ್ಟು ದಿನ ಕಳೆಯುವಷ್ಟರಲ್ಲಿ ತಂದೆಗೂ ಕೂಡ ಅದೇ ಪರಿಸ್ಥಿತಿ ಎದುರಾಯ್ತು. ಅವರೂ ಕೂಡ ರೇಬಿಸ್ನಿಂದ ಸಾವನ್ನಪ್ಪಿದರು.

ಈ ವಿಚಾರ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆ ಬೆಚ್ಚಿಬಿದ್ದಿದ್ದಾರೆ. ಅವರ ಮನೆಗೆ ಯಾರೂ ಭೇಟಿ ನೀಡುತ್ತಿಲ್ಲ. ಜೊತೆಗೆ ಆ ಪ್ರದೇಶದಲ್ಲಿ ಓಡಾಡೋದಕ್ಕೂ ಅಂಜುತ್ತಿದ್ದಾರೆ. ಸದ್ಯ ಉಳಿದಿರುವ ಅವರ ಕುಟುಂಬಸ್ಥರನ್ನು ಕಾನ್ಸುರಕ್ಕೆ ಕಳುಹಿಸಲಾಗಿದೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ.

ಇದನ್ನು ಓದಿ:

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

By Raju

Leave a Reply

Your email address will not be published. Required fields are marked *