ಬರಗಾಲದ ಚಿಂತೆಯಲ್ಲಿದ್ದ ರೈತರಿಗೆ ಕೊನೆಗೂ ಕೃಪೆ ತೋರಿದ ವರುಣ : ಇನ್ನು ಮೂರು ದಿನ ರಾಜ್ಯದಲ್ಲಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ, ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಅ.31 ರಿಂದ ನ.4ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ. 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ – ಮುಂದಿನ 24 ಗಂಟೆ ವ್ಯಾಪಕವಾಗಿ ವರ್ಷಧಾರೆಯಾಗಲಿದೆ. 

ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿಯೂ ತಾಪಮಾನ ತುಸು ಏರಿಕೆಯಾಗಿದೆ. ಗೋಕರ್ಣದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ದ.ಕ.ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ.

 ಉಡುಪಿಯ ಹೆಬ್ರಿ ಮುನಿಯಾಲು ಸಮೀಪದ ಎಳ್ಳಾರೆ ಶ್ರೀ ಜನಾರ್ದನ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಹೆಂಚು ಭಾರಿ ಗಾಳಿ ಮಳೆಗೆ ಹಾರಿವೆ. 

ಸಿಡಿಲು ಬಡಿದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಮೂವರು ಗಾಯಗೊಂಡಿದ್ದಾರೆ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

Leave a Comment