PENSION

ನಮಸ್ಕಾರ ಸ್ನೇಹಿತರೆ, ರಾಜ್ಯದಲ್ಲಿ 60 ವರ್ಷ ತುಂಬಿದವರಿಗೆ ಪ್ರತಿ ತಿಂಗಳು 1200 ಪಿಂಚಣಿ ನೀಡುತ್ತಿರುವುದು ನಮಗೆಲ್ಲ ಗೊತ್ತಿರುವ ಸುದ್ದಿಯಾಗಿದೆ, ಆದರೆ ಕೆಲವೊಂದಿಷ್ಟು ಜನ ಇನ್ನೂ 60 ವರ್ಷ ತುಂಬದೇ ಸುಳ್ಳು ದಾಖಲೆಗಳನ್ನು ನೀಡಿ ಪಿಂಚಣಿ ಪಡೆಯುತ್ತಿದ್ದಾರೆ, ಹಾಗಾಗಿ ಈ ಆರೋಪದಡಿ ಐವರ ವಿರುದ್ಧ FIR ಅನ್ನು ಕೂಡ ದಾಖಲಿಸಲಾಗಿದೆ.

ಈ ಘಟನೆ ನಡೆದಿದ್ದು ಬೆಂಗಳೂರು ದಕ್ಷಿಣದಲ್ಲಿ, ಬೆಂಗಳೂರು ದಕ್ಷಿಣ ತಾಲೂಕಿನ ತಹಶೀಲ್ದಾರ್ ಆದಂತಹ ಎಚ್ ಶ್ರೀನಿವಾಸ ಅವರು ದೂರನ್ನು ನೀಡಿದ್ದರು.

ತನಿಖೆ ನಡೆಸಿದಾಗ ಆಂತರಿಕ ತನಿಖೆಯಲ್ಲಿ ಅಕ್ರಮ ಬಯಲಾಗಿದ್ದು 60 ವರ್ಷ ತುಂಬದವರಿಗೂ ಕೂಡ ಪಿಂಚಣಿ ಮಂಜೂರು ಮಾಡಲಾಗಿದ್ದು ಆದ ಕಾರಣದಿಂದಾಗಿ ಬೆಂಗಳೂರು ದಕ್ಷಿಣ ತಾಲೂಕು ಉಪ ತಹಶೀಲ್ದಾರ್ ಅಂಜನ್ ಕುಮಾರ್, ರಾಜ್ಯಸ್ವ ನಿರೀಕ್ಷಕ ಮಂಜುನಾಥ್ ರೆಡ್ಡಿ ಹಾಗೂ ಮಾಶಾಸನ ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿದಂತಹ ನಾಗಮಣಿ, ಜಯರಾಮ್ ಹಾಗೂ ಮಹದೇವ್ ಎಂಬುವರ ವಿರುದ್ಧ FIR ದಾಖಲಿಸಿ ತನಿಖೆ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪಿಂಚಣಿ ಪಡೆಯಲು ವ್ಯಕ್ತಿಗೆ 60 ವರ್ಷಗಳು ದಾಟಿರಬೇಕು, ಆದರೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಾದಂತಹ ನಾಗಮಣಿ ಜಯರಾಮ್ ಹಾಗೂ ಮಹದೇವ್ ಅವರಿಗೆ ಇನ್ನೂ 60 ವರ್ಷಗಳು ದಾಟಿಲ್ಲ ಆದರೆ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅರ್ಜಿಯನ್ನು ಸಲ್ಲಿಸಿದ್ದರು ಹಾಗೂ ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಗಳ ನೈಜತೆಯನ್ನು ಪರಿಶೀಲಿಸದೆ ರಾಜ್ಯಸ್ವ ನಿರೀಕ್ಷಕರಾದಂತಹ ಮಂಜುನಾಥ್ ರೆಡ್ಡಿ ಹಾಗೂ ಉಪ ತಸಿಲ್ದಾರಾದಂತಹ ಅಂಜನ್ ಕುಮಾರ್  ಅವರ ನಿರ್ಲಕ್ಷ್ಯ ವಹಿಸಿ ನಕಲಿ ದಾಖಲೆ ಆಧಾರದ ಮೇಲೆ ಈ ಮೂವರಿಗೂ ಮಂಜೂರಾತಿ ಪತ್ರಗಳನ್ನು ವಿತರಿಸಿದ್ದಾರೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

ಮಾಹಿತಿ ಇಷ್ಟವಾದಲ್ಲಿ ಇತರರಿಗೂ ಶೇರ್ ಮಾಡಿ

 ಹಾಗೂ ಇತರ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಲು ಕೆಳಗಡೆ ಕಾಣುವಂತ ಚಿತ್ರದ ಮೇಲೆ ಕ್ಲಿಕ್ ಮಾಡಿ

krishisuddi whatsapp group

 

 

 

By Raju

Leave a Reply

Your email address will not be published. Required fields are marked *