rain alert

ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಬೆಳಗಾವಿ, ಮೈಸೂರು, ಬಾಗಲಕೋಟೆ, ಕೊಡಗು, ಕೋಲಾರ ಸೇರಿ ರಾಜ್ಯದ ಹಲವೆಡೆ ಸೋಮವಾರ ವರ್ಷಧಾರೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜು.18ರಿಂದ 20ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಡಲಾಗಿದೆ.

ಜು.21 ಮತ್ತು 22ರಂದು ಈ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜು.19ರಿಂದ ಕೊಡಗು, ಮುಂದಿನ ನಾಲ್ಕು ದಿನ, ಬೆಳಗಾವಿ ಮತ್ತು ಬೀದರ್‌ನಲ್ಲಿ ಜು.20ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ.

Read these alos:

1.Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ, ಅದರಲ್ಲಿ ಒಂದು ಗ್ಯಾರೆಂಟಿಯಾದಂತಹ ಗೃಹ ಜ್ಯೋತಿ(Gruhajyoti) ಯೋಜನೆ ಅಡಿ ಪ್ರತಿಯೊಂದು ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ.

2.(Insurance) ಬೆಳೆ ವಿಮೆ ತುಂಬುವ ರೈತರು ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಲೇಬೇಕು, ಏನು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ನೀವು ಏನಾದರೂ ನಿಮ್ಮ ಬೆಳೆಗಳಿಗೆ ಬೆಳೆ ವಿಮೆ(insurance) ಮಾಡಿಸಿದ್ದೀರಾ? ಕೇವಲ ಬೆಳೆ ವಿಮೆ ಮಾಡಿಸಿದರೆ ಸಾಕಾಗುವುದಿಲ್ಲ ನಿಮ್ಮ ಖಾತೆಗಳಿಗೆ ಹಣಬರಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು, ಬನ್ನಿ ಏನು ಅಂತ ತಿಳಿದುಕೊಳ್ಳೋಣ.(insurance)

3.Free bus:ಉಚಿತ ಬಸ್ ಪ್ರಯಾಣದಿಂದಾಗಿದ್ದ ಬಸ್ ಗಳೆಲ್ಲ ಫುಲ್ ಆದ ಬೆನ್ನಲ್ಲೇ ಸಾರಿಗೆ ಸಚಿವರಿಂದ ಮಹತ್ವದ ನಿರ್ಧಾರ ಪ್ರಕಟ

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್(congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಹೆಣ್ಣು ಮಕ್ಕಳಿಗೆ ಉಚಿತ ಬಸ್ (free bus) ಪ್ರಯಾಣವನ್ನು ಇದೀಗ ಜಾರಿಗೆ ತಂದಿದ್ದು,

4.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೆ ತರಲು ನಿರ್ಧರಿಸಿ ನಿರ್ಧರಿಸಿದೆ, ಅದರಂತೆ ಈಗಾಗಲೇ ಶಕ್ತಿ ಯೋಜನೆಯಡಿ (shakti yojana) ಮಹಿಳೆಯರಿಗೆ ರಾಜ್ಯದಕ್ಕೂ ಪ್ರಯಾಣಿಸಲು ಉಚಿತ ಪ್ರಯಾಣವನ್ನು(free bus) ನೀಡಿದೆ.

 

By Raju

Leave a Reply

Your email address will not be published. Required fields are marked *