free bus

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್(congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಹೆಣ್ಣು ಮಕ್ಕಳಿಗೆ ಉಚಿತ ಬಸ್ (free bus) ಪ್ರಯಾಣವನ್ನು ಇದೀಗ ಜಾರಿಗೆ ತಂದಿದ್ದು,

ಆದ ಕಾರಣಗಳಿಂದಾಗಿ ಬಸ್ಸುಗಳೆಲ್ಲ ಫುಲ್ ಆಗಿದ್ದು, ಇದಕ್ಕಾಗಿ ಸಾರಿಗೆ ಸಚಿವರು ಒಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ನಾನು ಹೇಳಿದಂತ 5 ಗ್ಯಾರಂಟಿಗಳಲ್ಲಿ ಒಂದಾದಂತಹ ಮಹಿಳೆಯರಿಗೆ ಉಚಿತ ಬಸ್ ಪಾಸ್(free bus pass) ಯೋಜನೆಯನ್ನು ಜೂನ್ 11ರಂದು ಜಾರಿಗೆ ತರಲಾಯಿತು,

ಈ ಯೋಜನೆಯಲ್ಲಿ ರಾಜ್ಯದ ಮಹಿಳೆಯರು ರಾಜ ದುದ್ದಕ್ಕೂ ಸಾಮಾನ್ಯ ಬಸ್ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಐಷಾರಾಮಿ , ಸ್ಲೀಪರ್ ಕೋಚ್ ಗಳನ್ನು ಹೊರತು ಹೊರತುಪಡಿಸಿ ಉಳಿದಂತಹ ಸಾಮಾನ್ಯ ಬಸುಗಳಲ್ಲಿ ರಾಜ್ಯದ ಮಹಿಳೆಯರು ಎಲ್ಲಿಂದ ಎಲ್ಲಿವರೆಗೆ ಬೇಕಾದರೂ ನಮ್ಮ ರಾಜ್ಯದಲ್ಲಿ ಪ್ರಯಾಣಿಸಬಹುದಾಗಿದೆ.

Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?

ಇದುವರೆಗಿನ ಅಂಕಿ ಅಂಶದ ಪ್ರಕಾರ 3 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣದ (free buss pass) ಸೇವೆಯನ್ನು ಮಹಿಳೆಯರು ಪಡೆದಿದ್ದು, ಯೋಜನೆ ಜಾರಿಯಾದ ಮೇಲೆ ಮಹಿಳೆಯರು ಹೆಚ್ಚು ಬಸ್ನಲ್ಲಿ ಪ್ರಯಾಣಿಸುತ್ತಿದ್ದು ಮುಂಚೆಗಿಂತ ಇವಾಗ ಈ ಯೋಜನೆ ಬಂದ ಮೇಲೆ ಮಹಿಳೆಯರು ಬಸ್ ನಲ್ಲಿ ದುಪ್ಪಟ್ಟು ಪ್ರಮಾಣದಲ್ಲಿ ಚಲಿಸುತ್ತಿದ್ದಾರೆ ಎಂಬುದು ಒಂದು ಸರ್ವೆಯ ಮೂಲಕ ತಿಳಿದು ಬಂದಿದೆ.

ಇನ್ನೊಂದು ಪ್ರಮುಖ ಅಂಶವೇನೆಂದರೆ ರಾಜ್ಯದ ತೀರ್ಥಕ್ಷೇತ್ರಗಳಾದಂತಹ ಧರ್ಮಸ್ಥಳ ಹಾಗೂ ಇನ್ನಿತರ ಸ್ಥಳಗಳಿಗೆ ಬಹುತೇಕ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಬಳಸಿ ತೀರ್ಥಕ್ಷೇತ್ರ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗುತ್ತಿರುವುದು ಸರ್ವೇ ಮೂಲಕ ತಿಳಿದು ಬಂದಿದೆ.

ಉಚಿತ ಬಸ್ ಪ್ರಯಾಣದ ಬಹುತೇಕ ಬಸ್ಸುಗಳು ಫುಲ್ ಆಗಿದ್ದು ಇದರ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿರುವಂತಹ ನಮ್ಮ ರಾಜ್ಯದ ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ (ramalingareddy) ಅವರು ‘ ಇನ್ನು ಹತ್ತು ವರ್ಷಗಳ ಕಾಲ ಈ ಉಚಿತ ಬಸ ಸೇವೆಯು ಇರುತ್ತದೆ, ಹಾಗಾಗಿ ಅವಸರ ಮಾಡಬೇಡಿ, ನಿಧಾನವಾಗಿ ನೀವು ಹೋಗಬೇಕಾಗಿರುವಂತಹ ಜಾಗಗಳಿಗೆ ಬಿಡುವು ಮಾಡಿಕೊಂಡು ಹೋಗಿ ಬನ್ನಿ ಎಂದು ಹೇಳಿದ್ದಾರೆ.

ವಾಸ್ತವಿಕವಾಗಿ ನಾವು ನೋಡುವುದಾದರೆ, ಉಚಿತ ಬಸ್ ಸೇವೆಯನ್ನು ನೀಡಿದ ನಂತರ ಬಹುತೇಕ ಎಲ್ಲಾ ಬಸ್ ಗಳು ಫುಲ್ ಆಗುತ್ತಿದ್ದು,

ಪ್ರತಿನಿತ್ಯ ಕೆಲಸಕ್ಕೆ ಹೋಗಲು ಬಸ್ ಮೂಲಕ ಸಂಚರಿಸುವ ಜನರಿಗೆ ತುಂಬಾ ಕಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರವು ಈ ಸಮಸ್ಯೆಗೆ ಮತ್ತೊಂದು ಹೊಸ ನಿಯಮವನ್ನು ತೆಗೆದುಕೊಂಡು ಬಂದರು ಬರಬಹುದು.

ದಿನನಿತ್ಯ ಬಳಸುವ ಕಾಯಿಪಲ್ಲೇ 100 ರೂಪಾಯಿ ಕೆಜಿ: ಯಾವ ಕಾಯಿಪಲ್ಲೇ ಗೊತ್ತಾ?

Free bus

Read this also :

1.ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ.

ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ.

2.ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಮ್ಮ ಮೊಬೈಲ್ ಮೂಲಕವೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

3.ಪಿಎಂ ಕಿಸಾನ 14 ನೇ ಕಂತಿನ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇ ಬೇಕು :ಇಲ್ಲದಿದ್ದರೆ ನೀವು 2000 ರೂಪಾಯಿ ಕಳೆದುಕೊಳ್ಳುತ್ತಿರಾ

ಆತ್ಮೀಯ ರೈತ ಬಾಂಧವರೇ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ನೀವು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ e-kyc ಮಾಡಿಸಲೇಬೇಕಾಗಿದೆ

4.ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿದರೆ ಹಣ ಬರುತ್ತದೆ ಎಂದು ತಿಳಿಯುತ್ತಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯಗಳು ಪ್ರಾರಂಭವಾಗಿದ್ದು,

ಆದರೆ ನಿಮಗೆ ಯಾವ ಬೆಳೆಗಳಿಗೆ ಬೆಳೆಯುಮೆ ಮಾಡಿಸಬೇಕು ಎಂಬುದು ತಿಳಿಯುತ್ತಿಲ್ಲವೇ, ಹಾಗಾದರೆ ನಿಮಗಾಗಿ ಇಲ್ಲಿದೆ ನೋಡಿ ಒಂದು ಉಪಯುಕ್ತವಾದ ಮಾಹಿತಿ.

5.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

By Raju

Leave a Reply

Your email address will not be published. Required fields are marked *