Free laptop scheme: ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್: ಸಿಎಂ ಘೋಷಣೆ : ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

Free laptop scheme:ನಮ್ಮ ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲು ಮುಂದಾಗಿರುವಂತಹ ಕಾಂಗ್ರೆಸ್ ಸರ್ಕಾರವು, ಪದವಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಉತ್ತೇಜಿಸಲು ಮುಂದಾಗಿದೆ.

ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ಘೋಷಿಸಿದ್ದು, ಈ ಯೋಜನೆಗಾಗಿ ಸರ್ಕಾರವು 230 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಟ್ಟಿದೆ ಹಾಗೂ ಈ ಯೋಜನೆಯನ್ನು ಸದ್ಯದಲ್ಲಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Free laptop scheme in karnataka

ಲ್ಯಾಪ್ಟಾಪ್ ಪಡೆಯಲು ಅರ್ಹತೆಗಳು?

– ಪ್ರಮುಖವಾಗಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

– ಈ ಯೋಜನೆಯಡಿ ಡಿಗ್ರಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ

ಎಸ್ ಎಸ್ ಎಲ್ ಸಿ, PUC ಅಥವಾ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯೋಜನೆ ಅನ್ವಯವಾಗುವುದಿಲ್ಲ

– ಇನ್ನೊಂದು ಗಮನಿಸಬೇಕಾದಂತಹ ಪ್ರಮುಖ ಅಂಶವೇನೆಂದರೆ ಈ ಯೋಜನೆಯಡಿ ಎಸ್ಸಿ ಎಸ್ಟಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯ ಬಗ್ಗೆ ಸನ್ಮಾನ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿಳಿಸಿದ್ದು ಆದಷ್ಟು ಬೇಗ ಶೀಘ್ರದಲ್ಲೇ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಹಾಗಾಗಿ ಇದರ ಬಗ್ಗೆ ಇನ್ನೂ ಅಧಿಕೃತ ಅಪಡೇಟ್ಸ್ಗಳು ಬರದ ಕಾರಣ,ಬಂದ ತಕ್ಷಣ ತಿಳಿಸಲಾಗುವುದು.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

 

Leave a Comment