ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿ ಯಿಂದ 2023-24ನೇ ಸಾಲಿಗೆ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಫಲಾಪೇಕ್ಷಗಳಿಗೆ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ / ಸಹಾಯಧನ ಒದಗಿಸಲು ಆನ್ ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾಪೇಕ್ಷಿಗಳು ಅರ್ಜಿಗಳನ್ನು ಸೇವಾ ಸಿಂಧು – https://sevasindhu.karnataka.gov. in ಮೂಲಕ ಡಿ.15 ರೊಳಗೆ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ನಂ.29/19 ರಾಜಾಜಿನಗರ, 1 ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್ ಹತ್ತಿರ, ಬೆಂಗಳೂರು-10 ಅಥವಾ ದೂರವಾಣಿ ಸಂಖ್ಯೆ: 080- 23421533 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇದನ್ನು ಓದಿ:

👉 ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 25% ಮಧ್ಯಂತರ ಬೆಳೆ ವಿಮೆ ಜಮಾ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದ್ಯೋ ಇಲ್ಲವೋ ಚೆಕ್ ಮಾಡಿಕೊಳ್ಳಿ.ಯಾವೆಲ್ಲ ಬೆಳೆಗೆ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ?:ಬೆಳೆ ವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

https://krishisuddi.com/crop-insurance-25-per-interim-crop-insurance-deposit/

👉Bele vime:2023ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಬಿಡುಗಡೆ:  63,566 ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಜಮಾವಣೆ ಆರಂಭವಾಗಿದೆ.

https://krishisuddi.com/bele-vime-50-298-crore-to-63566-farmers-s-interim-crop-insurance/

👉FID number is compulsory for drought relief fund:ಬರ ಪರಿಹಾರ ಪಡೆಯಬೇಕೆಂದರೆ fid ನಂಬರು ನಿಮ್ಮ ಸರ್ವೇ ನಂಬರಿಗೆ ಲಿಂಕ್ ಆಗಿದ್ದರೆ ಮಾತ್ರ ಬರ ಪರಿಹಾರದ ಹಣ ಸಿಗುತ್ತದೆ.

https://krishisuddi.com/fid-number-is-compulsory-for-drought-relief-fund/

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

👉ಬೆಳೆ ವಿಮೆ ಜಮೆ ಆಗದಿರುವವರ ಪಟ್ಟಿ ಬಿಡುಗಡೆ: ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ  ತಪ್ಪನ್ನು ಸರಿಪಡಿಸಿಕೊಳ್ಳಿ ಹಾಗೂ ನಿಮ್ಮ ಖಾತೆಗೆ ಬೆಳವಿಮೆಯನ್ನು ಪಡೆಯಿರಿ

https://krishisuddi.com/crop-insurance-failed-list-2/

👉Annabhagya 4th installment released

https://krishisuddi.com/annabhagya-4th-installment-released/

👉ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಪ್ರಕ್ರಿಯೆ ಆರಂಭ

ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ

  •  ಭತ್ತ (ಸಾಮಾನ್ಯ)-ರೂ.2183, 
  • ಭತ್ತ (ಗ್ರೇಡ್ -2)-)-ರೂ 2203, 
  • ಬಿಳಿ ಜೋಳ (ಹೈಬ್ರಿಡ್) -.3180, 
  • ಬಿಳಿಜೋಳ(ಮಾಲ್ದಂಡಿ)-ರೂ.3225, 
  • ರಾಗಿ-ರೂ.3846 ಗಳ ಕನಿಷ್ಠ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿಪಡಿಸಿದೆ.

https://krishisuddi.com/minimum-support-price-scheme-during-monsoon-season/

 

By Raju

Leave a Reply

Your email address will not be published. Required fields are marked *