ganga kalyan yojana

ಗಂಗಾ ಕಲ್ಯಾಣ ನೀರಾವರಿ ಯೋಜನೆಗಾಗಿ ಅರ್ಜಿ ಆಹ್ವಾನ :4.75 ಲಕ್ಷ ಪಡೆಯಲು ಇಂದೇ ಅರ್ಜಿ ಸಲ್ಲಿಸಿ

ಹಿಂದುಳಿದ ವರ್ಗಗಳ ಸಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಆಸಕ್ತರು ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸಲ್ಲಿಸಬಹುದಾಗಿದೆ.

Direct limk:https://dbcdc.karnataka.gov.in/

notification:https://dbcdc.karnataka.gov.in/storage/pdf-files/Dbcdcprakatane.pdf

ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.

ಇನ್ನುಳಿದ ಜಿಲ್ಲೆಗಳಿಗೆ ರೂ.3.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಮ್ಮಿದರದಲ್ಲಿ ಮಂಜೂರು ಮಾಡಲಾಗುವುದು.

ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೂಗ, ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.

ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.

ಆನ್ಲೈನ್ ಮೂಲಕ ( crop insurance) ಜಮೆ ಆಗಿರುವುದನ್ನು ಚೆಕ್ ಮಾಡುವುದು ಹೇಗೆ:

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx

ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

Read this aLSO:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

parihara

ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :

https://play.google.com/store/apps/details?id=com.csk.farmer23_24.cropsurvey

ನೀವು ಬೆಳೆ ಸಮೀಕ್ಷೆ ಮಾಡಿದ ನಂತರ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಸರಿಯಾಗಿದೆ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಬಹುದು.

ಅದಕ್ಕಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ, ಅದರ ಹೆಸರು ಬೆಳೆ ದರ್ಶಕ್

ಇದನ್ನು ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ:

https://play.google.com/store/apps/details?id=com.crop.offcskharif_2021

ಆಪನ್ನು ಡೌನ್ಲೋಡ್ ಮಾಡಿ ಓಪನ್ ಮಾಡಿ

ಮುಖ್ಯ ಪೇಜ್ ನಲ್ಲಿ ನಿಮಗೆ ಹಲವಾರು ಆಪ್ಷನ್ಗಳಿವೆ, ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ಸರ್ವೆ ನಂಬರನ್ನು ನಮೂದಿಸಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆ ಸರ್ವೇ ನಂಬರಲ್ಲಿ ಇರುವಂತಹ ಹಿಸ್ಸಾ ನಂಬರ್ ಗಳು ಅಪ್ಡೇಟಾಗುತ್ತವೆ, ಆಗ ಹಿಸ್ಸ ಆಯ್ಕೆ ಮಾಡಿಕೊಂಡು ನಂತರದ ಆಯ್ಕೆಯಲ್ಲಿ ಮಾಲಕರ ಹೆಸರನ್ನು ಆಯ್ಕೆ ಮಾಡಿ

ನಂತರ ಕೆಳಗಡೆ ಇರುವಂತಹ ಸಮೀಕ್ಷೆಯ ವಿವರವನ್ನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಗ ನೀವು ನಿಮ್ಮ ಹೊಲವನ್ನು ಯಾರು ಜಿಪಿಎಸ್ ಮಾಡಿದ್ದಾರೆ ಎಂದು ಅವರ ಹೆಸರನ್ನು ಅಲ್ಲಿ ಕೆಳಗಡೆ ನೋಡಬಹುದು, ಆಗ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಹೊಲದಲ್ಲಿ ಯಾವ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಲಾಗಿದೆ ಹಾಗೂ ಅದು ಅಪ್ರುವಲ್ ಆಗಿದೆಯೋ ಇಲ್ಲವೋ ಎಂಬ ನಿಖರ ಮಾಹಿತಿಯನ್ನು ನೀವು ಮೂಲಕ ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದಾಗಿದೆ.

 

 

By Raju

One thought on “ಗಂಗಾ ಕಲ್ಯಾಣ ನೀರಾವರಿ ಯೋಜನೆಗಾಗಿ ಅರ್ಜಿ ಆಹ್ವಾನ :4.75 ಲಕ್ಷ ಪಡೆಯಲು ಇಂದೇ ಅರ್ಜಿ ಸಲ್ಲಿಸಿ”

Leave a Reply

Your email address will not be published. Required fields are marked *