247 ರೂಪಾಯಿ ಕೊಟ್ಟು ಬೆಳೆ ವಿಮೆ ಮಾಡಿಸಿದರೆ ನೀವು ಪಡೆಯಬಹುದು 16,491  ರೂಪಾಯಿ ಪ್ರತಿ ಎಕರೆಗೆ

ಆತ್ಮೀಯ ರೈತ ಬಾಂಧವರೇ, ಕೇವಲ ಪ್ರತಿ ಎಕರೆಗೆ 247 ಗಳನ್ನು ಕೊಟ್ಟು ಬೆಳೆ ವಿಮೆ ಮಾಡಿಸಿದರೆ ನೀವು 16,491 ರೂಪಾಯಿಗಳನ್ನು ಪಡೆಯಬಹುದು,  ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೀವು ನಿಮ್ಮ ಹೊಲದಲ್ಲಿ ಬೆಳೆದಿರುವಂತಹ ಸೂರ್ಯಕಾಂತಿಗೆ ಬೆಳೆ ವಿಮೆ ಮಾಡಿಸಿದರೆ,  ಅದು ಕೇವಲ ಪ್ರತಿ ಎಕರೆಗೆ 247 ಗಳನ್ನು ತುಂಬಿದರೆ ಮುಂದೆ ನೀವು ನಿಮ್ಮ ಬೆಳೆ ಒಂದು ವೇಳೆ ಹಾನಿಯಾಗಲಿ ಪ್ರತಿ ಎಕರೆಗೆ 16491 ರೂಪಾಯಿಗಳನ್ನು ಪಡೆಯಬಹುದಾಗಿದೆ.

ಬೇರೆ ಬೇರೆ ಬೆಳಗಳಿಗೆ ಬೆರೆತರಾದ ಪ್ರೀಮಿಯಂ ಅಮೌಂಟ್ ಇರುತ್ತದೆ ಅದರಲ್ಲಿ ಸೂರ್ಯಕಾಂತಿ ಬೆಳೆಗೆ ಪ್ರತಿ ಎಕರೆಗೆ 247 ಪ್ರೀಮಿಯಂ ಅಮೌಂಟ್ ಇದೆ,  ಇಷ್ಟು ಹಣವನ್ನು ನೀಡು ನೀವು ನೀಡಿ ನಿಮ್ಮ ಹೊಲದಲ್ಲಿ ಬೆಳೆದಂತಹ ಸೂರ್ಯಕಾಂತಿಗೆ ನೀವು ಬೆಳೆ ವಿಮೆ ಮಾಡಿಸಿದರೆ ಮುಂದೆ ನಿರ್ದಿಷ್ಟ ಕಾರಣಗಳಿಂದಾಗಿ ಬೆಳೆ ಹಾನಿಯದಲ್ಲಿ ನೀವು ಗರಿಷ್ಠವೆಂದರೆ 16,491 ರೂಪಾಯಿಗಳನ್ನು ಪಡೆಯಬಹುದಾಗಿದೆ.

ಒಂದು ವೇಳೆ ನಿಮ್ಮ ಇಳುವರಿ ಶೇಕಡ 50ರಷ್ಟು ಕುಂಠಿತವಾಗಿದ್ದರೆ ನಿಮಗೆ ಸರಿ ಸುಮಾರು 8300 ವರೆಗೂ ನೀವು ಬೆಳೆ ವಿಮೆಯ ಹಣವನ್ನು ಪಡೆಯಬಹುದು.

ಬನ್ನಿ ಹಾಗಾದರೆ ಆನ್ಲೈನ್ ಮೂಲಕ ಯಾವ ಬೆಳೆಗೆ ಎಷ್ಟು ಬೆಳೆ ವಿಮೆಯನ್ನು ತುಂಬಿದರೆ ಎಷ್ಟು ಹಣ ಬರುತ್ತದೆ ಎಂಬುದನ್ನು ಹೇಗೆ ಚೆಕ್ ಮಾಡಬಹುದು ಎಂದು ತಿಳಿದುಕೊಳ್ಳೋಣ?

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಪ್ರೀಮಿಯಂ ಕ್ಯಾಲ್ಕುಲೇಟರ್ ಎಂಬ ಆಪ್ಷನ್ ಅನ್ನು ಆಯ್ಕೆ ಮಾಡಿ.

ಆಗ ಓಪನ್ ಆಗುವಂತಹ ಹೊಸ ಪೇಜ್ ನಲ್ಲಿ ನೀವು ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಗ್ರಾಮ ಹಾಗೂ ಬೆಳೆಯನ್ನು ಆಯ್ಕೆ ಮಾಡಿಕೊಂಡ ನಂತರ ಒಂದು ಎಕರೆ ಅಥವಾ ನಿಮ್ಮ ಜಮೀನು  ಎಷ್ಟಿದೆ ಅಷ್ಟನ್ನು ಆಯ್ಕೆ ಮಾಡಿ ಶೋ ಪ್ರೀಮಿಯಂ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಆಗ ನಿಮಗೆ ಎಷ್ಟು ಹಣವನ್ನು ತುಂಬಿದರೆ ಎಷ್ಟು ಹಣ ಬರುತ್ತದೆ ಎಂದು ಅದು ಅಲ್ಲಿ ತೋರಿಸುತ್ತದೆ.

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

Leave a Comment