ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಗೆ ಸಹಾಯಧನ:ಶೇಕಡಾ 90 % ಸಬ್ಸಿಡಿ

ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಗೆ ಸಹಾಯಧನ:ಶೇಕಡಾ 90 % ಸಬ್ಸಿಡಿ

ಕಲಬುರಗಿ,ಅ.14.(ಕ.ವಾ.)- ಪ್ರಸಕ್ತ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಪ್ರಸಕ್ತ ಸಾಲಿಗೆ ಕಲಬುರಗಿ ಹಾಗೂ ಕಮಲಾಪೂರ ತಾಲೂಕಿನ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಸಾಮಾನ್ಯ ವರ್ಗದ ರೈತರಿಗೆ ಶೇ.75 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನಿಗದಿಪಡಿಸಲಾಗಿದೆ.

ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಕಲಬುರಗಿ ಮೊಬೈಲ್ ಸಂ- ಖ್ಯೆ 9008101303, ಪಟ್ಟಣ- 9164835917, ಫರಹತಾ ಬಾದ -9686214111, OO (29)- 6366591631, ಮಹಾಗಾಂವ -9738416930 ಹಾಗೂ FOOD ADD-7259866723 ಗಳಿಗೆ ಸಂಪರ್ಕಿಸಲು ಲಾಗಿದೆ.

ಆನ್ಲೈನ್ ಮೂಲಕ ( crop insurance) ಜಮೆ ಆಗಿರುವುದನ್ನು ಚೆಕ್ ಮಾಡುವುದು ಹೇಗೆ:

ಮೊಟ್ಟ ಮೊದಲು ಗೂಗಲ್ ನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟಾಗಿ ಲಿಂಕ್ ಗಾಗಿ ಕೆಳಗಡೆ ಕ್ಲಿಕ್ ಮಾಡಿ

https://samrakshane.karnataka.gov.in/

ವರ್ಷ ಹಾಗೂ ಋತು ಆಯ್ಕೆ ಮಾಡಿ

ವರ್ಷ:2023-24

ಋತು:kharif /ಮುಂಗಾರಿ

ಆನಂತರ ನೀವು ಮುಂದೆ ಬಟನ್ ಮೇಲೆ ಕ್ಲಿಕ್ ಮಾಡಿ

samrakshane crop insurance

ಈಗ ನೀವು ಸಂರಕ್ಷಣೆ ತಂತ್ರಾಂಶದ ಮುಖ್ಯ ಪೇಜ್ ನಲ್ಲಿ ಇದ್ದೀರಿ

ಈ ಪೇಜಿನ ಡೈರೆಕ್ಟಾಗಿ ಇಲ್ಲಿ ಕ್ಲಿಕ್ ಮಾಡಿ :https://samrakshane.karnataka.gov.in/publichome.aspx

ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ

ಡೈರೆಕ್ಟ್ ಲಿಂಕ್ಗಾಗಿ ಕ್ಲಿಕ್ ಮಾಡಿ :https://samrakshane.karnataka.gov.in/Premium/CheckStatusMain_aadhaar.aspx

ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರನ್ನು ಹಾಕಿ ಕ್ಯಾಚಫಾ ಕೋಡನ್ನು ಟೈಪ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.

Read this aLSO:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

parihara

ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ :

https://play.google.com/store/apps/details?id=com.csk.farmer23_24.cropsurvey

ನೀವು ಬೆಳೆ ಸಮೀಕ್ಷೆ ಮಾಡಿದ ನಂತರ, ನೀವು ಮಾಡಿದಂತಹ ಬೆಳೆ ಸಮೀಕ್ಷೆ ಸರಿಯಾಗಿದೆ ಇಲ್ಲವೋ ಎಂಬುದನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡಬಹುದು.

ಅದಕ್ಕಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ, ಅದರ ಹೆಸರು ಬೆಳೆ ದರ್ಶಕ್

ಇದನ್ನು ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ:

https://play.google.com/store/apps/details?id=com.crop.offcskharif_2021

ಆಪನ್ನು ಡೌನ್ಲೋಡ್ ಮಾಡಿ ಓಪನ್ ಮಾಡಿ

ಮುಖ್ಯ ಪೇಜ್ ನಲ್ಲಿ ನಿಮಗೆ ಹಲವಾರು ಆಪ್ಷನ್ಗಳಿವೆ, ಅದರಲ್ಲಿ ವರ್ಷ, ಋತು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಹಾಗೂ ಸರ್ವೆ ನಂಬರನ್ನು ನಮೂದಿಸಿ ವಿವರ ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆ ಸರ್ವೇ ನಂಬರಲ್ಲಿ ಇರುವಂತಹ ಹಿಸ್ಸಾ ನಂಬರ್ ಗಳು ಅಪ್ಡೇಟಾಗುತ್ತವೆ, ಆಗ ಹಿಸ್ಸ ಆಯ್ಕೆ ಮಾಡಿಕೊಂಡು ನಂತರದ ಆಯ್ಕೆಯಲ್ಲಿ ಮಾಲಕರ ಹೆಸರನ್ನು ಆಯ್ಕೆ ಮಾಡಿ

ನಂತರ ಕೆಳಗಡೆ ಇರುವಂತಹ ಸಮೀಕ್ಷೆಯ ವಿವರವನ್ನು ಪಡೆಯಿರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಆಗ ನೀವು ನಿಮ್ಮ ಹೊಲವನ್ನು ಯಾರು ಜಿಪಿಎಸ್ ಮಾಡಿದ್ದಾರೆ ಎಂದು ಅವರ ಹೆಸರನ್ನು ಅಲ್ಲಿ ಕೆಳಗಡೆ ನೋಡಬಹುದು, ಆಗ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಹೊಲದಲ್ಲಿ ಯಾವ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಲಾಗಿದೆ ಹಾಗೂ ಅದು ಅಪ್ರುವಲ್ ಆಗಿದೆಯೋ ಇಲ್ಲವೋ ಎಂಬ ನಿಖರ ಮಾಹಿತಿಯನ್ನು ನೀವು ಮೂಲಕ ನಿಮ್ಮ ಮೊಬೈಲ್ ನಲ್ಲಿಯೇ ಪಡೆಯಬಹುದಾಗಿದೆ.

 

 

 

Leave a Comment