ಶಾಲಾ ಮಕ್ಕಳಿಗೆ ಸಿಹಿ ಸುದ್ದಿ :ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆರಡು ದಿನ ಮೊಟ್ಟೆ

ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ(egg) ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ಮುಂದಾಗಿದ್ದು ಇದಕ್ಕಾಗಿ ಸುಮಾರು 280 ಕೋಟಿ ರೂಪಾಯಿಗಳನ್ನು ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಅವರು ಆದೇಶವನ್ನು ಹೊರಡಿಸಿದ್ದಾರೆ.

https://samrakshane.karnataka.gov.in/Premium/CheckStatusMain_aadhaar.aspx

ಇನ್ನು ಉಳಿದ ಯೋಜನೆಗಳನ್ನು ನಾವು ನೋಡುವುದಾದರೆ :

ಕ್ಷೀರ ಭಾಗ್ಯ ಯೋಜನೆಗೆ :235.5 ಕೋಟಿ

ಅಡುಗೆ ವೆಚ್ಚ

ಕೇಂದ್ರದ ಪಾಲು : 26.56 ಕೋಟಿ

ರಾಜ್ಯದ ಪಾಲು : 17.17 ಕೋಟಿ

ಮಕ್ಕಳಿಗೆ ಮಧ್ಯಾಹ್ನದ ಬಿಸೂಟದ ಜೊತೆಗೆ ಪೂರಕ ಪೌಷ್ಟಿಕಾಂಶದ ಅಗತ್ಯವಿದ್ದು ಅದಕ್ಕಾಗಿ ಸರ್ಕಾರವು ವಾರ್ಷಿಕ 80 ದಿನಗಳಿಗೆ ಅಂದಾಜು 60 ಲಕ್ಷ ವಿದ್ಯಾರ್ಥಿಗಳಿಗೆ ವಾರಕ್ಕೆರಡು ದಿನ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಈ ಮುಂಚೆ ಈ ಯೋಜನೆಯಡಿ ಒಂದರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅದು ವಾರಕ್ಕೆ ಒಂದು ದಿನ ಮೊಟ್ಟೆಯನ್ನು ವಿತರಿಸಲಾಗುತ್ತಿತ್ತು, ಹೀಗಾಗಿ ವಿದ್ಯಾರ್ಥಿಗಳು ಹಾಗೂ ಜನಪ್ರತಿನಿಧಿಗಳು 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೂ ಈ ಯೋಜನೆಯನ್ನು ವಿಸ್ತರಿಸಬೇಕು ಎಂದು ಹೂಗಳು ಕೇಳಿ ಬಂದಲ್ಲಿ ಸರ್ಕಾರವು ಇದೀಗ ಅಧಿಕೃತ ಆದೇಶವನ್ನು ಹೊರಡಿಸಿದ್ದು ಒಂದರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೂ ಈ ಯೋಜನೆಯಡಿ ಉಚಿತ ಮೊಟ್ಟೆ ಬಾಳೆಹಣ್ಣು ವಿತರಿಸಲು ಮುಂದಾಗಿದೆ.

Read this also:

1.ಆಧಾರ್ ಕಾರ್ಡ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಆಧಾರ್ ಕಾರ್ಡ(aadhar card) ನಂಬರ್ ಮೂಲಕ ನೀವು ನಿಮ್ಮ crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು, ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ.

ಮೊಟ್ಟ ಮೊದಲು googleನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ : https://samrakshane.karnataka.gov.in/

Leave a Comment