Gruha Lakshmi New update

ಕರ್ನಾಟಕ ರಾಜ್ಯದ ಯಜಮಾನಿಯರಿಗೆ ಆರ್ಥಿಕ ಸಹಾಯ ನೀಡಲು ಮಾಡಲಾದ ಗೃಹಲಕ್ಷ್ಮಿ (GRUHA LAKSHMI )ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಇನ್ನು 9.44 ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆತಿಲ್ಲ.

ಈ ತೊಂದರೆಯ ಬಗ್ಗೆ ಸರ್ಕಾರ ಏನು ಹೇಳುತ್ತಿದೆ? ಅರ್ಜಿಯನ್ನು ಸಲ್ಲಿಸಿದ ಮೇಲೆಯೂ ಯಾಕೆ ಹಣ ಜಮಾ ಆಗಿಲ್ಲ ಎಂಬುದು ಅನೇಕ ಮಹಿಳೆಯರ ಪ್ರಶ್ನೆಯಾಗಿದ್ದು, ಇದರ ಬಗ್ಗೆ ಉಪಯುಕ್ತ ಮಾಹಿತಿ ತಿಳಿಯಲು ಈ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ.

ಹಲವಾರು ತಾಂತ್ರಿಕ ದೋಷಗಳಿಂದ ನೊಂದಣೆ ಮಾಡಿಸಿಕೊಂಡವರಲ್ಲಿ ಇನ್ನೂ 9 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸಿಗದ ಹಣ.

ಯಜಮಾನಿಯರಿಗೆ ಆರ್ಥಿಕ ಸಹಾಯ ನೀಡಲು ಮಾಡಲಾದ ಗೃಹಲಕ್ಷ್ಮಿ ಯೋಜನೆಗೆ (Gruha Lakshmi )ಅರ್ಜಿ ಸಲ್ಲಿಸಿದವರಲ್ಲಿ ಇನ್ನು 9.44 ಲಕ್ಷ ಮಹಿಳೆಯರಿಗೆ ಈ ಯೋಜನೆಯ ಲಾಭ ದೊರೆತಿಲ್ಲ.

” ಅರ್ಜಿ ಸಲ್ಲಿಕೆಯಲ್ಲಿ ದೋಷವಿಲ್ಲ. ನಿಮ್ಮ ಹೆಸರನ್ನು ಅನುಮೋದಿಸಲಾಗಿದೆ. ಎರಡು ಸಾವಿರ ರೂ. ಪಡೆಯಲು ಅರ್ಹರಾಗಿದ್ದೀರಿ…! ” ಎಂಬ ಸಂದೇಶ (  SMS ) ಬಂದು ಎರಡು ತಿಂಗಳು ಕಳೆದರೂ 9.44 ಲಕ್ಷ ಮಹಿಳೆಯರಿಗೆ ಈ ಯೋಜನೆಯ ಭಾಗ್ಯ ದೊರೆತಿಲ್ಲ.  

ಸರ್ಕಾರವು ಹೇಳುವ ಪ್ರಕಾರ ಆಧಾರ್ ಜೋಡಣೆಯಾಗದಿದ್ದರಿಂದ ಹಣ ಬಂದಿಲ್ಲ ಎಂದು ಹೇಳುತ್ತಿದೆ. 

ಆಧಾರ್ ಜೋಡಣೆಯಾಗದಿದ್ದರೆ ನೀವು ಈ ಯೋಜನೆಯನ್ನು ಪಡೆಯಲು ಅರ್ಹರಿದ್ದೀರಿ ಎಂಬ ಸಂದೇಶವು ಯಾಕೆ ಬರಬೇಕಿತ್ತು ಎಂಬುದು ಅನೇಕ ಮಹಿಳೆಯರ ಆರೋಪವಾಗಿದೆ.

ಮೂರು – ನಾಲ್ಕು ಖಾತೆ ಇದ್ದರು, ಹಣ ಜಮಾ ಆಗಿಲ್ಲ..

 ಅನೇಕರು ಹಲವು ಬ್ಯಾಂಕುಗಳಲ್ಲಿ ಖಾತೆಯನ್ನು ತೆರೆದು, ಈ ಖಾತೆಗಳಲ್ಲಿ ಯಾವುದೇ ಹಣ ಚಲಾವಣೆ ಮಾಡಿರುವುದಿಲ್ಲ. ಅಂಥವರ ಅನೇಕ ಬ್ಯಾಂಕ್ ಖಾತೆಗಳು ( Inactive ) ಆಗಿರಬಹುದು ಮತ್ತು ಆಧಾರ್ ಜೋಡಣೆ ಮಾಡಿಸಿದ ಬ್ಯಾಂಕ್ ಖಾತೆಗೆ ಬೇರೆ ಆಗಿರುತ್ತದೆ,

ಗೃಹಲಕ್ಷ್ಮಿ ಯೋಜನೆಗೆ ನೊಂದಾವಣೆ ಮಾಡಿಸುವಾಗ ಸಲ್ಲಿಸಿದ ಬ್ಯಾಂಕ್ ಖಾತೆಯೆ ಬೇರೆ ಆಗಿರುತ್ತದೆ. ಆದ್ದರಿಂದ ಅನೇಕರು ಈ ಭಾಗ್ಯದಿಂದ ವಂಚಿತರಾಗಿರುವ ಸಾಧ್ಯತೆಗಳಿವೆ. ಆದರೆ ಅನೇಕರಿಗೆ ಬ್ಯಾಂಕ್ ಖಾತೆಯು ಚಲಾವಣೆಯಲ್ಲಿದ್ದರೂ ಹಣ ಜಮವಾಗಿಲ್ಲ.  ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯದವರು, ಹಣವನ್ನು ಪಡೆಯಲು ಏನು ಮಾಡಬಹುದು?

 ಮೊದಲು ನಾವು ಈ ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ 

ಇದನ್ನು ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕುವ ಮೂಲಕ ಸರಳವಾಗಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಬನ್ನಿ ಹೇಗೆ ಚೆಕ್ ಮಾಡಬಹುದು ಎಂದು ತಿಳಿದುಕೊಳ್ಳೋಣ.

– ಮೊಟ್ಟ ಮೊದಲು ಆಧಾರ್ ಕಾರ್ಡನ್  ಅಧಿಕೃತ ಸ್ಥಾನವಾದಂತಹ UIADI ge ಭೇಟಿ ನೀಡಿ.

ಡೈರೆಕ್ಟ್ ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ: https://resident.uidai.gov.in/bank-mapper

ಅಲ್ಲಿ ಕೇಳುವಂತಹ ನಿಮ್ಮ 12 ಸಂಖ್ಯೆಯ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ,  ಕ್ಯಾಚ್ಪಕೋಡನ್ನು ನಮೂದಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ

ಆಗ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ  ಜೋಡಣೆ ಆಗಿರುವಂತಹ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ.

ಆ ಒಟಿಪಿಯನ್ನು ನೀವು ಅಲ್ಲಿ ನಮೂದಿಸುವ ಮೂಲಕ  ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಜಮ ಆಗಲಿದೆ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.

ಈ ಖಾತೆ ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿದ್ದು, ಸರ್ಕಾರದಿಂದ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಮೂಲಕ ಬರುವಂತಹ ಎಲ್ಲಾ ಯೋಜನೆಗಳ ಸಹಾಯಧನ ಈ ಖಾತೆಗಳಿಗೆ  ಜಮೆಯಾಗಲಿವೆ.

ನಂತರ ಹಣ ವರ್ಗಾವಣೆಯಾಗದಿದ್ದರೆ ಒಂದು ಬಾರಿ ನಿಮ್ಮ ಬ್ಯಾಂಕ್ ಖಾತೆಯೂ ಆಧಾರ್ ಲಿಂಕ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಿಸಿಕೊಳ್ಳಿ.

 ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಿ:

Gruha Lakshmi Scheme SMS Number, Helpline Number

8147500500

1902

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

By Raju

Leave a Reply

Your email address will not be published. Required fields are marked *