ನೇಕಾರರಿಗೆ ಸಿಗುತ್ತಾ 10 ಎಚ್‌ ಪಿವರೆಗೆ ಉಚಿತ ವಿದ್ಯುತ್?

ಸಣ್ಣ ನೇಕಾರರಿಗೆ 10 ಎಚ್.ಪಿವರೆಗೆ ಸಂಪೂರ್ಣ ಉಚಿತ ವಿದ್ಯುತ್‌ ನೀಡುವ ಕುರಿತಂತೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದು ಕೊಳ್ಳಲಾಗುವುದು ಎಂದು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಎಚ್‌ಪಿವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್‌ ಒದಗಿಸುವ ಯೋಜನೆ ಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಈ ಶುಕ್ರವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡರು.

10 ಎಚ್‌.ಪಿವರೆಗೂ ಉಚಿತ ವಿದ್ಯುತ್‌ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. 10 ಎಚ್ ಪಿಗಿಂತ ಹೆಚ್ಚಿನ ವಿದ್ಯುತ್‌ ಬಳಸುವ ಮಗ್ಗಗಳ ಬಗ್ಗೆಯೂ ಚರ್ಚಿಸಲಾಯಿತು.

ಎರಡೂ ವಿಚಾರಗಳ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಹಿಂದೆ ನೇಕಾರರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಭರವಸೆ ನೀಡಿದ್ದೆ. ಇದರಿಂದ ಸಣ್ಣ ನೇಕಾರರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿಎಸ್‌ಎನ್.ಕುಮಾರ್ ಇದ್ದರು.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

Leave a Comment