Gruhalakshmi ಯೋಜನೆ :ಬಿಪಿಎಲ್ ಕಾರ್ಡ್ ಹೊಂದಿರುವವರು ನೋಡಲೇಬೇಕಾದ ಸುದ್ದಿ : ಆಹಾರ ಇಲಾಖೆಯಿಂದ ಆದೇಶ

 

ಆತ್ಮೀಯ ಬಾಂಧವರೇ, (Gruhalakshmi ಯೋಜನೆ) ಬಿಪಿಎಲ್ ಕಾರ್ಡ್ದಾರರಿಗೆ ಹೊಸ ಆದೇಶ ಹೊರಬಂದಿದ್ದು, ನಿಯಮಗಳು ಪಾಲಿಕೆಯಾಗದೆ ಸುಳ್ಳು ಸುದ್ದಿ ನೀಡಿ ರೇಷನ್ ಕಾರ್ಡ್ ಪಡೆದವರ ಕಾಡುಗಳನ್ನು ರದ್ದು ಮಾಡಿ ಅವರಿಂದ ದಂಡ ವಸ್ತು ಮಾಡಲಾಗುವುದು.

ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ :

1. ಬಿಪಿಎಲ್ ಕಾರ್ಡ್ ಪಡೆಯಲು ಇಚ್ಚಿಸುವವರ ವಾರ್ಷಿಕ ಆದಾಯ 1.2 ಲಕ್ಷ ರೂಪಾಯಿಗಳನ್ನು ಮೀರಬಾರದು.

2. ಮೂರು ಹೆಕ್ಟರಿಗಿಂತ ಹೆಚ್ಚಿನ ಭೂಮಿಯನ್ನು ಹೊಂದಿರಬಾರದು

3. ವೈಟ್ ಬೋರ್ಡ್ ಕಾರು ಹೊಂದಿರಬಾರದು, ಒಂದು ವೇಳೆ ಯಲ್ಲೋ ಕಾರ್ಡ್ ಇದ್ದರೆ ಅಂತವರು ರೇಷನ್ ಕಾರ್ಡ್ ಪಡೆಯಬಹುದಾಗಿದೆ.

4. ಸರ್ಕಾರಿ ನೌಕರರು ಆಗಿರಬಾರದು

5. 1000 sq. Ft ವಿಸ್ತರಣಕ್ಕಿಂತ ಹೆಚ್ಚಿನ ಜಾಗದಲ್ಲಿ ನಗರದಲ್ಲಿ ಮನೆಯನ್ನು ಹೊಂದಿರಬಾರದು

6. ಟ್ಯಾಕ್ಸ್ ಪಾವತಿ ಮಾಡುವಂತವರು ರೇಷನ್ ಕಾರ್ಡ್ ಪಡೆಯಲು ಅರ್ಹರಾಗಿರುವುದಿಲ್ಲ.

ತಮಗೆಲ್ಲ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಪಕ್ಷ ಘೋಷಿಸಿದಂತಹ ಒಂದು ಗ್ಯಾರಂಟಿ ಆದಂತಹ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಪ್ರತಿಯೊಂದು ಬಿಪಿಎಲ್ ಕಾರ್ಡ್ ಕುಟುಂಬಕ್ಕೆ ೧೦ ಕೆಜಿ ಅಕ್ಕಿಯನ್ನು ನೀಡಲು ಮುಂದಾಗಿತ್ತು, ಆದರೆ ಅಕ್ಕಿ ಅಭಾವದಿಂದ 5 ಕೆ.ಜಿ ಅಕ್ಕಿ ಹಾಗೂ ಐದು ಕೆಜಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಪ್ರತಿ ವ್ಯಕ್ತಿಗೆ 170ಗಳನ್ನು ನೀಡಲಾಗುತ್ತಿದೆ.

ಹಾಗಾಗಿ ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾಡುಗಳಿದ್ದು, ಇದರಲ್ಲಿ ಹಲವಾರು ಜನ ಸುಳ್ಳು ಮಾಹಿತಿಯನ್ನು ನೀಡಿ ಕಾಡನ್ನು ಪಡೆದಿರುವವರು ಇದ್ದು, ಅಂತವರ ಪತ್ತೆಗಾಗಿ ಸರ್ಕಾರವು ಮುಂದಾಗಿದ್ದು ಮುಂದಿನ ದಿನಗಳಲ್ಲಿ ಅಂಥವರ ಕಾರ್ಡ್ ರದ್ದು ಮಾಡಲು ಸರ್ಕಾರವು ಮುಂದಾಗಿದೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

Leave a Comment