ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಇನ್ನೂ ಬಂದಿಲ್ಲವಾ? ಹಾಗಾದರೆ ಯಾವ ಕಚೇರಿಗೆ ಹೋಗಿ ಚೆಕ್ ಮಾಡಿಸಬೇಕು? ಹಣ ಬರುತ್ತೋ ಇಲ್ಲವೋ? ಇಲ್ಲಿದೆ ನೋಡಿ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಇನ್ನೂ ಬಂದಿಲ್ಲವಾ? ಹಾಗಾದರೆ ಯಾವ ಕಚೇರಿಗೆ ಹೋಗಿ ಚೆಕ್ ಮಾಡಿಸಬೇಕು? ಹಣ ಬರುತ್ತೋ ಇಲ್ಲವೋ? ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ಬಾಂಧವರೇ,ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ.

ಈಗಾಗಲೇ ರಾಜ್ಯದ ಬಹುತೇಕ ಮಹಿಳೆಯರ ಗಾದೆಗಳಿಗೆ ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಸಾವಿರ ರೂಪಾಯಿಗಳು ಈಗಾಗಲೇ ಜಮೆ ಆಗಿವೆ.

ಆದರೆ ಕೆಲವೊಂದಿಷ್ಟು ಮಹಿಳೆಯರಿಗೆ ಇನ್ನೂ ಕೂಡ ಹಣ ಜಮೆಯಾಗಿಲ್ಲ, ಹಾಗಾದರೆ ನೀವು ಯಾವ ಕಚೇರಿಗೆ ಹೋಗಿ ಇದರ ಬಗ್ಗೆ ಕೇಳಬೇಕು? ನಮಗೆ ಹಣ ಬರುತ್ತೋ ಇಲ್ಲವೋ ಎಂಬ ಸಂಶಯ ನಿಮಗೆ ಇದ್ದಲ್ಲಿ ಇಲ್ಲಿದೆ ನೋಡಿ ನಿಮಗಾಗಿ ಉತ್ತರ.

ಗೃಹಲಕ್ಷ್ಮಿ ಯೋಜನೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹೇಳಿ ಬರುತ್ತದೆ, ಆದರೆ ಈ ಇಲಾಖೆಯಲ್ಲಿ ನಿಮಗೆ ಇದರ ಸ್ಟೇಟಸ್ ಬಗ್ಗೆ ಯಾವುದೇ ಮಾಹಿತಿ ಸಿಗುವುದಿಲ್ಲ.

ನೀವು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಅನ್ನು ತಿಳಿದುಕೊಳ್ಳಬೇಕಾದರೆ ನೀವು ನಿಮ್ಮ ಹತ್ತಿರದ ಕರ್ನಾಟಕವನ, ಗ್ರಾಮ ವನ್, ಬೆಂಗಳೂರು ಒನ್ ಅಥವಾ ಬಾಪೂಜಿ ಕೇಂದ್ರಗಳನ್ನು ಭೇಟಿಯಾಗುವ ಮೂಲಕ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.

ಹಾಗಾಗಿ ಮಹಿಳೆಯರು ತಮ್ಮ ಖಾತೆಗಳಿಗೆ ಹಣ ಜಮೆಯಾಗದಿದ್ದಲ್ಲಿ ಕೂಡಲೇ ನಿಮ್ಮ ರೇಷನ್ ಕಾರ್ಡ ಹಾಗೂ ಅರ್ಜಿಯ ಪ್ರತಿಯನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಕರ್ನಾಟಕವನ್, ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಸಿಕೊಳ್ಳಬಹುದಾಗಿದೆ.

 

Leave a Comment