gruhalakshmi

ಆತ್ಮೀಯ ಬಾಂಧವರೇ, ಅಗಸ್ಟ್ 30 ರಿಂದ ಮನೆಯ ಯಜಮಾನಿಯ ಖಾತೆಗಳಿಗೆ ಪ್ರತಿ ತಿಂಗಳು 2000ಗಳನ್ನು ಜಮೆ ಮಾಡಲಾಗುವುದು ಎಂದು ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಡಿಕೆ ಶಿವಕುಮಾರ್ ಅವರು ಮಾಹಿತಿಯನ್ನು ನೀಡಿದ್ದಾರೆ.

ಮೈಸೂರಿನಲ್ಲಿ ನಡೆಯುವಂತಹ ಬೃಹತ್ ಕಾರ್ಯಕ್ರಮದ ತಯಾರಿಯನ್ನು ವೀಕ್ಷಿಸಲು ಬಂದಿದ್ದಂತಹ ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಮಾಹಿತಿಯನ್ನು ನೀಡಿದರು.

ಕಾಂಗ್ರೆಸ್ ಸರ್ಕಾರ ಈಗಾಗಲೇ ಮೂರು ಯೋಜನೆಗಳನ್ನು ಅಂದರೆ ಅನ್ನಭಾಗ್ಯ, ಶಕ್ತಿ ಹಾಗೂ ಗೃಹಜೋತಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಇನ್ನು ಸರ್ಕಾರದ ನಾಲ್ಕನೇ ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯುವಂತಹ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಗುವುದು ಹಾಗೂ ಅವತ್ತಿನಿಂದಲೇ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು 2000ಗಳನ್ನು ಜಮಾ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಮಾಹಿತಿಯನ್ನು ನೀಡಿದರು.

ತಮಗೆಲ್ಲ ಗೊತ್ತಿರುವ ಹಾಗೆ ಇದೇ ತಿಂಗಳು ಅಂದರೆ ಆಗಸ್ಟ್ 30ರಂದು ಎಲ್ಲರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲಿದ್ದು, ಬನ್ನಿ ಹಾಗಾದರೆ ಅರ್ಜಿ ಸಲ್ಲಿಸಿದವರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ.

https://ahara.kar.nic.in/WebForms/Show_Village_List.aspx

ಮೇಲೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆಗ ನೀವು ಡೈರೆಕ್ಟಾಗಿ ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ವೆಬ್ ಸೈಟಿಗೆ ಬರಲಿದ್ದೀರಿ.

ಅಲ್ಲಿ ಕೆಳಗಡೆ ನಿಮ್ಮ ಜಿಲ್ಲೆ, ತಾಲೂಕು, ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ Go ಬಟನ್ ಮೇಲೆ ಕ್ಲಿಕ್ ಮಾಡಿ.

ಆಗ ನೀವು ನಿಮ್ಮ ಹಳ್ಳಿಯಲ್ಲಿ ಯಾರ್ಯಾರಿಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಬರುತ್ತದೆ ಎಂಬುದನ್ನು ಗಮನಿಸಬಹುದಾಗಿದೆ.

ಮುಂಚೆ ಈ ಬೃಹತ್ ಕಾರ್ಯಕ್ರಮವನ್ನು ಬೆಳಗಾವಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಇದು ಈಗಿರುವ ಅಧಿಕೃತ ಮಾಹಿತಿಯ ಪ್ರಕಾರ ಮೈಸೂರಿನ ಮಹಾರಾಜ ಕಾಲೇಜಿನ ಗ್ರೌಂಡ್ ನಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, AICC ಅಧ್ಯಕ್ಷರಾದಂತಹ ಮಲ್ಲಿಕಾರ್ಜುನ ಖರ್ಗೆ ಹಾಗೂ ಇನ್ನಿತರ ನಾಯಕರು ಭಾಗಿಯಾಗುವ ಸಾಧ್ಯತೆಗಳಿವೆ.

ಇದರೊಂದಿಗೆ ಸುಮಾರು 10000 ಜಾಗಗಳಲ್ಲಿ ಈ ಯೋಜನೆಗೆ ಚಾಲನೆ ದೊರಕಲಿದೆ ಎಂದು ಮಾಹಿತಿಯನ್ನು ನೀಡಿದರು.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

By Raju

Leave a Reply

Your email address will not be published. Required fields are marked *