gruhalakshmi yojane

 ಆತ್ಮೀಯ ಬಾಂಧವರೇ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ನೀಡುವಂತಹ ಯೋಜನೆಯಾದಂತಹ Gruhalakshmi yojane ಇಂದು ಚಾಲನೆ ದೊರಕಲಿದ್ದು, ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ.

ಇಂದು ಮೈಸೂರಿನಲ್ಲಿ ನಡೆಯುವಂತಹ ಉದ್ಘಾಟನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದಂತಹ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿಯವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಈ ಯೋಜನೆಗೆ ಇಂದು ಚಾಲನೆಗೆ ಬರಲಿದೆ.

ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಇನ್ನೂ ನಾಲ್ಕನೇ ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಕೂಡ ಇಂದು ಜಾರಿಗೆ ತರುತ್ತಿದ್ದು ಕರ್ನಾಟಕ ರಾಜ್ಯದಲ್ಲಿ ಈಗಾಗಲೇ 1.9 ಕೋಟಿ ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು ಇಂದು ಅವರ ಖಾತೆಗಳಿಗೆ 2000  ರೂಪಾಯಿಗಳನ್ನು ಜಮೆ ಮಾಡಲಾಗುವುದು.

ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?

https://ahara.kar.nic.in/WebForms/Show_Village_List.aspx

ಮೇಲೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆಗ ನೀವು ಡೈರೆಕ್ಟಾಗಿ ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ವೆಬ್ ಸೈಟಿಗೆ ಬರಲಿದ್ದೀರಿ.

 ಅಲ್ಲಿ ಕೆಳಗಡೆ ನಿಮ್ಮ ಜಿಲ್ಲೆ, ತಾಲೂಕು, ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ Go ಬಟನ್ ಮೇಲೆ ಕ್ಲಿಕ್ ಮಾಡಿ.

 ಆಗ ನೀವು ನಿಮ್ಮ ಹಳ್ಳಿಯಲ್ಲಿ ಯಾರ್ಯಾರಿಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಬರುತ್ತದೆ ಎಂಬುದನ್ನು ಗಮನಿಸಬಹುದಾಗಿದೆ.

Read this also:

1.ನನ್ನ ಖಾತೆಗೆ ಇಂದು ಎರಡನೇ ತಿಂಗಳ ಅನ್ನಭಾಗ್ಯ ಯೋಜನೆಯ 510 ರೂಪಾಯಿಗಳು ಜಮೆ? ನಿಮ್ಮ ಖಾತೆಗೂ ಜಮೆಯಾಗಿದೆಯೇ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಈಗಾಗಲೇ ಶಕ್ತಿ ಯೋಜನೆ, ಗೃಹಜೋತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈಗ ಅನ್ನ ಭಾಗ್ಯ ಯೋಜನೆಯ ಹಣವು ಕೂಡ ಖಾತೆಗಳಿಗೆ ಜಮಯಾಗುತ್ತಿವೆ.

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ :https://ahara.kar.nic.in/

2.Karnataka gruhalakshmi yojana: ಇದೆ ತಿಂಗಳ 30 ರಂದು ರಾಜ್ಯದ ಮಹಿಳೆಯರ ಖಾತೆಗೆ 2000 ರೂಪಾಯಿಗಳು ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ  ತಾವು ಘೋಷಿಸಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ karnataka gruhalakshmi yojana ಜಾರಿಗೆ ತರುವ ಮೂಲಕ  ನುಡಿದಂತೆ ನಡೆದಿದೆ.

ಈ ಯೋಜನೆಯಲ್ಲಿ ನೋಂದಾಯಿಸಿಕೊಂಡಂತಹ  ಅರ್ಹ ಮಹಿಳೆಯರಿಗೆ  ಪ್ರತಿ ತಿಂಗಳು 2000ಗಳನ್ನು ಅವರ ಖಾತೆಗಳಿಗೆ Direct benefit transfer ಮೂಲಕ ಜಮೆ ಮಾಡಲಾಗುವುದು.

Gruhalakshmi scheme official website

https://sevasindhugs.karnataka.gov.in/

3.Gruhalakshmi ಯೋಜನೆಯಡಿ 2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

https://ahara.kar.nic.in/WebForms/Show_Village_List.aspx

4.ಬೆಳ ಸಮಿಕ್ಷೆ ಮತ್ತೆ ಪ್ರಾರಂಭ: ಬೆಳೆ ವಿಮೆ ಬರಬೇಕೆಂದರೆ ಕೂಡಲೇ ನೀವು ಬೆಳೆದಂತಹ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಪೂರ್ವ ಮುಂಗಾರು ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಇದೀಗ ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭವಾಗಿದ್ದು, ಇನ್ನು ಕೂಡ ಬೆಳೆ ಸಮೀಕ್ಷೆ ಮಾಡದಂತಹ ರೈತರು ಆದಷ್ಟು ಬೇಗ ಬೆಳೆ ಸಮೀಕ್ಷೆ ಮಾಡಬೇಕಾಗಿ ವಿನಂತಿ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ/ಕೃಷಿ/ ರೈತರು ಬೆಳೆ ವಿವರಗಳನ್ನು ತೋಟಗಾರಿಕೆ/ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಮೇಲೆ ತಿಳಿಸಿದ ಸಂಪರ್ಕಿಸಬಹುದು ಮೊ/8448447715 ಗೆ ಕರೆ ಮಾಡಲು ಕೋರಿದೆ.

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇https://drive.google.com/file/d/1BMliO5N8g3eJYOQ7wb6k4jdi3IbHKZoH/view

 

5.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತಿನ ಹಣ :ನಿಮ್ಮ ಖಾತೆಗೂ ಜಮೆಯಾಗಿದೆಯೋ ಈಗಲೇ ಚೆಕ್ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾಡ್ ೯ದಾರರ ಖಾತೆಗೆ 2ನೇ ಕಂತು ಹಣ ಸಂದಾಯವಾಗುತ್ತಿದೆ. ರಾಜ್ಯಾದ್ಯಂತ 1.03 ಕೋಟಿ ಕಾರ್ಡ್‌ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂ. ಪಾವತಿಸಬೇಕಿದೆ.

31 ಜಿಲ್ಲೆಗಳ ಪೈಕಿ ಬೀದರ್, ಚಿತ್ರದುರ್ಗ, ದಾವಣಗೆರೆ ಹಾಗೂ ರಾಮನಗರ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಮುಂದಿನ ಐದು ದಿನಗಳಲ್ಲಿ ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಆಹಾರ ಇಲಾಖೆಮಾಹಿತಿ ನೀಡಿದೆ.

 

By Raju

Leave a Reply

Your email address will not be published. Required fields are marked *