Gruhalakshmi

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಘೋಷಿಸಿದಂತಹ ಗ್ಯಾರಂಟಿಗಳಲ್ಲಿ  ಒಂದಾದಂತಹ Gruhalakshmi ಯೋಜನೆಯು ಇನ್ನೇನು ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದ್ದು, ಈ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿದವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

Read this also:

ಉಚಿತ ಉಚಿತ ಉಚಿತ : ನೀವು ಇನ್ನು ಮುಂದೆ ಪಹಣಿಗೆ(bhoomi land records) ಹಣವನ್ನು ನೀಡಬೇಕಾಗಿಲ್ಲ

ತಮಗೆಲ್ಲ ಗೊತ್ತಿರುವ ಹಾಗೆ ಇದೇ ತಿಂಗಳು ಅಂದರೆ ಆಗಸ್ಟ್ 30ರಂದು ಎಲ್ಲರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲಿದ್ದು, ಬನ್ನಿ ಹಾಗಾದರೆ ಅರ್ಜಿ ಸಲ್ಲಿಸಿದವರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ. 

https://ahara.kar.nic.in/WebForms/Show_Village_List.aspx

ಮೇಲೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆಗ ನೀವು ಡೈರೆಕ್ಟಾಗಿ ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ವೆಬ್ ಸೈಟಿಗೆ ಬರಲಿದ್ದೀರಿ.

 ಅಲ್ಲಿ ಕೆಳಗಡೆ ನಿಮ್ಮ ಜಿಲ್ಲೆ, ತಾಲೂಕು, ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ Go ಬಟನ್ ಮೇಲೆ ಕ್ಲಿಕ್ ಮಾಡಿ.

 ಆಗ ನೀವು ನಿಮ್ಮ ಹಳ್ಳಿಯಲ್ಲಿ ಯಾರ್ಯಾರಿಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಬರುತ್ತದೆ ಎಂಬುದನ್ನು ಗಮನಿಸಬಹುದಾಗಿದೆ.

Read this also:

✳️ *ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಬಳಸಿ*. 👇

https://play.google.com/store/apps/details?id=com.csk.farmer23_24.cropsurvey

🎥 *ರೈತರ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಅನ್ನು ಬಳಸುವ ವಿಧಾನಕ್ಕಾಗಿ ಈ ಕೆಳಗಿನ ಮಾರ್ಗದರ್ಶಿ ವಿಡಿಯೋ ನೋಡಿ.* 👇

*https://youtu.be/12y0D8uyTMs*

👉 *ಬೆಳೆ ಸಮೀಕ್ಷೆ ಪ್ರಕಾರ ನಿಮ್ಮ ಜಮೀನಿನಲ್ಲಿ ದಾಖಲಾದ ಬೆಳೆ ವಿವರದ ಮಾಹಿತಿಯನ್ನು *ಬೆಳೆ ದರ್ಶಕ 2023* ಅಪ್ಲಿಕೇಶನ್ ನಲ್ಲಿ ಪರಿಶೀಲಿಸಿಕೊಳ್ಳಿ. 👇

*https://play.google.com/store/apps/details?id .crop.offcskharif_2023*

👉 ಬೆಳೆ ಸಮೀಕ್ಷೆಗೆ ಬಳಸುವ *ಬೆಳೆ ಕೋಡ್* ಗಳನ್ನು ಈ ಕೆಳಗಿನ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಿ.👇

 

https://drive.google.com/file/d/1BMliO5N8g3eJYOQ7wb6k4jdi3IbHKZoH/view

ಮಾಹಿತಿ ಇಷ್ಟವಾಗಿದ್ದರೆ, ನಿಮ್ಮ ಆಪ್ತರಿಗೂ ಶೇರ್ ಮಾಡಿ

 

ಹಾಗೂ ಈ ತರಹದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ

 

 

 

krishisuddi whatsapp group

 

 

 

By Raju

7 thought on “Gruhalakshmi ಯೋಜನೆಯಡಿ  2000 ರೂಪಾಯಿ ಪಡೆಯುವವರ ಪಟ್ಟಿ ಬಿಡುಗಡೆ : ನಿಮ್ಮ ಹೆಸರು ಇದೆಯೋ  ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ”

Leave a Reply

Your email address will not be published. Required fields are marked *