gruhalakshmi scheme

Gruhalakshmi scheme/yojana

ಆತ್ಮೀಯರೇ, ತಮಗೆಲ್ಲಾ ಗೊತ್ತಿರುವ ಹಾಗೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಬ್ಬ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿಯನ್ನು ಪ್ರತಿ ತಿಂಗಳೂ ನೀಡಲು ರಾಜ್ಯ ಸರ್ಕಾರವು ತಾವು ಘೋಷಿಸಿದಂತೆ ಇದೀಗ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು, ಇದೇ ತಿಂಗಳು ಅಂದರೆ ಆಗಸ್ಟ್ 27ಕ್ಕೆ ರಾಜ್ಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಯೋಜನೆಯ ಮೂಲಕ ರಾಜ್ಯದ 1.05 ಕೋಟಿ ಮನೆ ಯಜಮಾನಿಯರಿಗೆ ತಲುಪಲಿದೆ ಎಂದು ಉಪಮುಖ್ಯಮಂತ್ರಿಗಳಾದಂತಹ ಡಿಕೆ ಶಿವಕುಮಾರ್ ಅವರು ತಿಳಿಸಿದರು.

ಇಡೀ ದೇಶದಲ್ಲಿ ಪ್ರಪ್ರಥಮ ಬಾರಿಗೆ ಒಂದು ಯೋಜನೆಗೆ 35,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುತ್ತಿರುವುದು ಇದು ಮೊದಲ ನಿದರ್ಶನವಾಗಿದೆ.

ಈ ಯೋಜನೆಗೆ ಚಾಲನೆ ಮಾಡಲು ಬೆಳಗಾವಿಯಲ್ಲಿ ಬೃಹತ್ ಉದ್ಘಾಟನೆ ಸಮಾರಂಭವನ್ನು ಆಯೋಜಿಸಲಾಗಿದ್ದು, ಈ ಯೋಜನೆಯ ಉದ್ಘಾಟನೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಹಾಗೂ ಇನ್ನಿತರ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿಯನ್ನು ನೀಡಿದರು.

ಈಗಾಗಲೇ ಕಾಂಗ್ರೆಸ್ ಸರ್ಕಾರ ಮೂರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ನಾಲ್ಕನೇ ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 27ರಂದು ಕರ್ನಾಟಕ ರಾಜ್ಯದ 11000 ಕಡೆ ಏಕಕಾಲಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

Gruhalakshmi application:

ಗೃಹಲಕ್ಷ್ಮಿ ಯೋಜನೆಯಡಿ ನೀವು ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮವನ್ ಸೆಂಟರ್ ಅಥವಾ ಬಾಪೂಜಿ ಸೆಂಟರ್ ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Gruhalakshmi website link:

https://sevasindhugs.karnataka.gov.in/

Gruhalakshmi scheme apply online date

ಗುರು ಲಕ್ಷ್ಮಿ ಯೋಜನೆ ಯಡಿಯ ಅರ್ಜಿ ಸಲ್ಲಿಸಲು ಯಾವುದೇ ತರಹದ ಕೊನೆಯ ದಿನಾಂಕವನ್ನು ಇನ್ನು ಘೋಷಿಸಿಲ್ಲ.

ಮಾಹಿತಿ ಇಷ್ಟವಾಗಿದ್ದರೆ, ನಿಮ್ಮ ಆಪ್ತರಿಗೂ ಶೇರ್ ಮಾಡಿ

ಹಾಗೂ ಈ ತರಹದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ

krishisuddi whatsapp group

Read this also:

1.ಆಧಾರ್ ಕಾರ್ಡ್ ನಂಬರ್ ಮೂಲಕ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ನಿಮ್ಮ mobile ಮೂಲಕ ನೀವೇ ಚೆಕ್ ಮಾಡಿಕೊಳ್ಳಿ

ಆತ್ಮೀಯ ರೈತ ಬಾಂಧವರೇ, ಆಧಾರ್ ಕಾರ್ಡ(aadhar card) ನಂಬರ್ ಮೂಲಕ ನೀವು ನಿಮ್ಮ crop insurance  status ಅನ್ನು ಚೆಕ್ ಮಾಡಿಕೊಳ್ಳಬಹುದು.

ಅದು ಕೂಡ ನಿಮ್ಮ mobileಲಲ್ಲಿ ಕೇವಲ ಎರಡು ನಿಮಿಷದಲ್ಲಿ ಚೆಕ್ ಮಾಡಬಹುದು. ಬನ್ನಿ ಹೇಗೆ ಅಂತ ತಿಳಿದುಕೊಳ್ಳೋಣ.

ಮೊಟ್ಟ ಮೊದಲು googleನಲ್ಲಿ ಸಂರಕ್ಷಣೆ ಎಂದು ಟೈಪ್ ಮಾಡಿ

ಡೈರೆಕ್ಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ : https://samrakshane.karnataka.gov.in/

By Raju

Leave a Reply

Your email address will not be published. Required fields are marked *