HEAVY RAIN: ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ:ದಸರಾ ಹಬ್ಬದ ದಿನವಾದ ಸೋಮವಾರ ಮತ್ತುಮಂಗಳವಾರ ಭಾರೀ ಮಳೆ

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

ರಾಜಧಾನಿ ಬೆ೦ಗಳೂರು(BANGALORE) ಸೇರಿದಂತೆ ರಾಜ್ಯದಲ್ಲಿ ಮುಂದಿನ ವಾರ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ(IMD) ಇಲಾಖೆ ಮುನ್ನೂಚನೆ ನೀಡಿದೆ. ಮುಂದಿನ ವಾರ ಪೂರ್ತಿ ಮಳೆಯಾಗಲಿದ್ದು ಅಕ್ಟೋಬರ್‌ ಅಂತ್ಯದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

DASARA AND RAIN

ದಸರಾ(DASARA) ಹಬ್ಬದ ದಿನವಾದ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯಾಗಲಿದ್ದು. ಮುಂದಿನ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. 

ಉತ್ತರ ಒಳಭಾಗದಲ್ಲಿ ಶುಷ್ಕ ಹವಾಮಾನ ಇರುತ್ತದೆ.ಬೆಂಗಳೂರಿನಲ್ಲೂ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಲಿದೆ. ಮೋಡಕವಿದ ವಾತಾವರಣ ಇರಲಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರದಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನ ಅಂದರೆ… ಅ.24ರವರೆಗೆ.. ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮೂರು ದಿನಗಳವರೆಗೆ ಭಾರೀ ಮಳೆಯಾಗಲಿದ್ದು ಮುಂಗಾರು ಮಳೆ ಕೊನೆಗೊಂಡಿದ್ದು ಹಿಂಗಾರು ಮಳೆ ಚುರುಕುಗೊಂಡಿದೆ. 

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಇನ್ನು 3 ದಿನಗಳ ಕಾಲ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಇಲ್ಲದಿದ್ದರೆ, ಉತ್ತರ ಒಳಭಾಗದಲ್ಲಿ ್ಲಿಶುಷ್ಠ ಹವಾಮಾನ ಇರುತ್ತದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರದಲ್ಲಿ ತುಂತುರು ಮಳೆಯಾಗಲಿದೆ ಎಂದು ವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಸಂಜೆ ಭಾರೀ ಮಳೆಯಾಗುವ ಹಿನ್ನೆಲೆ ಹಳದಿ” ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ… ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(WEATHER FORECAST) ನೀಡಿದೆ.

READ THIS ALSO:

1.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

2.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.