heavy rainfall

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು(heavy rainfall) ಅದರಲ್ಲೂ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಈಗಾಗಲೇ ಹಲವು ಜಿಲ್ಲೆಗಳಲ್ಲಿ ನಿತ್ಯವು ಮಳೆ ಸುರಿಯುತ್ತಿದೆ. ಮುಂದಿನ ಅಕ್ಟೋಬರ್ 6 (october 6) ರವರೆಗೆ ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಭಾರೀ ಮಳೆಯಾಗುವ(heavy rainfall) ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ವಾರವಿಡೀ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಬಾಗಲಕೋಟೆ, ಶಿವಮೊಗ್ಗ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.ಚಾಮರಾಜನಗರ, ಶಿವಮೊಗ್ಗ, ತುಮಕೂರು, ಧಾರವಾಡ, ಗದಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಹಲವು ಜಿಲ್ಲೆಗಳಲ್ಲಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಚ್ಚರಿಕೆ ವಹಿ ಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಈ ಪೈಕಿ ಕರಾವಳಿ ಮತ್ತು ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ.

Click here for direct links:

1.PMKISAN:https://pmkisan.gov.in/

2.PMFBY/CROP INSURANCE:https://samrakshane.karnataka.gov.in/

3.GRUHALAKSHMI:https://sevasindhugs.karnataka.gov.in/

4.GRUHAJYOTI:https://sevasindhugs1.karnataka.gov.in/gruhajyothi/renderApplicationForm.do;jsessionid=421A34A4F3C5203B7BA642B709DC704A?serviceId=19890010&UUID=b8c49536-c22c-4382-9913-ba9627c22b13&directService=true&tempId=8410&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=O0E1-OLBX-YH6Z-X3PG-H916-FA6G-KCRT-EMGX

5.GAURANTEE SCHEMES:https://sevasindhugs.karnataka.gov.in/#

Read this also:

1.ಹಿರಿಯ ನಾಗರಿಕರ ಪಿಂಚಣಿ ಹೆಚ್ಚಳ: 1200 ಬದಲಿ ಎಷ್ಟು ಗೊತ್ತಾ?

ಆತ್ಮೀಯ ಹಿರಿಯ ಬಾಂಧವರೇ,  60 ವರ್ಷ ಮೇಲ್ಪಟ್ಟವರಿಗೆ ಹಿರಿಯ ನಾಗರಿಕರ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು,  ಇದೀಗ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು 1200 ಬದಲಿಗೆ ಎಷ್ಟು ಹಣ ಬರುತ್ತದೆ  ಗೊತ್ತಾ?

2.ಆನ್ಲೈನ್ ಮೂಲಕ ಉಚಿತವಾಗಿ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಆನ್ಲೈನ್ ಮೂಲಕ ಉಚಿತವಾಗಿ ನೀವು ನಿಮ್ಮ ಜಮೀನಿನ ಪಹಣಿಯನ್ನು ವೀಕ್ಷಿಸಬಹುದಾಗಿದೆ, ಬನ್ನಿ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳೋಣ.

By Raju

Leave a Reply

Your email address will not be published. Required fields are marked *