ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರಿಗೆ ಹಣ ಖಚಿತ: ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?ಅರ್ಜಿಗಳು ಯಾವಾಗ ಪ್ರಾರಂಭ?

ಆತ್ಮೀಯ ಬಾಂಧವರೇ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿಯೊಬ್ಬ ಮನೆಯ ಒಡತಿಗೆ ಪ್ರತಿ ತಿಂಗಳು 2000 ನೀಡುವ ಯೋಜನೆ ಇದಾಗಿದೆ.

ಈಗಾಗಲೇ ಶಕ್ತಿ ಹಾಗೂ ಗೃಹಜೋತಿ ಯೋಜನೆ ಜಾರಿಯಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಆಗಸ್ಟ್ 15ರಂದು ಮಹಿಳೆಯರ ಖಾತೆಗಳಿಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

‘ಮನೆಯೊಡತಿಗೆ ೨ ಸಾವಿರ ರೂ.ಹಣ ನೀಡುವ ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿ ಆಗಸ್ಟ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ಹಣ ತಲುಪಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ವ‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆಯಪ್ ಸಲ್ಲಿ ರೂಪಿಸಿದ್ದು, ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಆಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲ ತಯಾರಿ ಮಾಡಿದ್ದೇವೆ’ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಹೈಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಆಯಪ್ ಮಾಡಲಾಗಿದೆ ಎಂದ ಅವರು, ಸಚಿವ ಸಂಪುಟದ ತೀರ್ಮಾನದಂತೆ ಜುಲೈ ೧೪ರಿಂದ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮಿ ಯೋಜನೆಗಾಗಿ ಪ್ರತ್ಯೇಕವಾಗಿ ಆಪನ್ನು ಸಿದ್ಧಗೊಳಿಸುತ್ತಿದ್ದು ಬಿಡುಗಡೆಯಾಗಿಲ್ಲ, ಈ ಆಪ್ ಜುಲೈ 14 ರಂದು ಬಿಡುಗಡೆಯಾಗಲಿದ್ದು ಆನಂತರ ನೀವು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Read these alos:

1.Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ, ಅದರಲ್ಲಿ ಒಂದು ಗ್ಯಾರೆಂಟಿಯಾದಂತಹ ಗೃಹ ಜ್ಯೋತಿ(Gruhajyoti) ಯೋಜನೆ ಅಡಿ ಪ್ರತಿಯೊಂದು ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ.

2.(Insurance) ಬೆಳೆ ವಿಮೆ ತುಂಬುವ ರೈತರು ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಲೇಬೇಕು, ಏನು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ನೀವು ಏನಾದರೂ ನಿಮ್ಮ ಬೆಳೆಗಳಿಗೆ ಬೆಳೆ ವಿಮೆ(insurance) ಮಾಡಿಸಿದ್ದೀರಾ? ಕೇವಲ ಬೆಳೆ ವಿಮೆ ಮಾಡಿಸಿದರೆ ಸಾಕಾಗುವುದಿಲ್ಲ ನಿಮ್ಮ ಖಾತೆಗಳಿಗೆ ಹಣಬರಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು, ಬನ್ನಿ ಏನು ಅಂತ ತಿಳಿದುಕೊಳ್ಳೋಣ.(insurance)

3.Free bus:ಉಚಿತ ಬಸ್ ಪ್ರಯಾಣದಿಂದಾಗಿದ್ದ ಬಸ್ ಗಳೆಲ್ಲ ಫುಲ್ ಆದ ಬೆನ್ನಲ್ಲೇ ಸಾರಿಗೆ ಸಚಿವರಿಂದ ಮಹತ್ವದ ನಿರ್ಧಾರ ಪ್ರಕಟ

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್(congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಹೆಣ್ಣು ಮಕ್ಕಳಿಗೆ ಉಚಿತ ಬಸ್ (free bus) ಪ್ರಯಾಣವನ್ನು ಇದೀಗ ಜಾರಿಗೆ ತಂದಿದ್ದು,

4.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

5.Free bus: ವೀಕೆಂಡ್ನಲ್ಲಿ ಫ್ರೀ ಬಸ್ಸಿಗೆ ಹೊಸ ನಿಯಮ?

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೆ ತರಲು ನಿರ್ಧರಿಸಿ ನಿರ್ಧರಿಸಿದೆ, ಅದರಂತೆ ಈಗಾಗಲೇ ಶಕ್ತಿ ಯೋಜನೆಯಡಿ (shakti yojana) ಮಹಿಳೆಯರಿಗೆ ರಾಜ್ಯದಕ್ಕೂ ಪ್ರಯಾಣಿಸಲು ಉಚಿತ ಪ್ರಯಾಣವನ್ನು(free bus) ನೀಡಿದೆ.

 

Leave a Comment