How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

ನಮಸ್ಕಾರ ಆತ್ಮೀಯ ರೈತ ಬಾಂಧವರೇ ನಿಮಗೆಲ್ಲಾ ತಿಳಿಸುವುದೇನೆಂದರೆ ರಾಜ್ಯ ಸರ್ಕಾರವು ಈಗಾಗಲೇ ಹೇಳಿರುವಂತೆ ಯಾರ ಜಮೀನಿಗೆ fid ನಂಬರ್ ಲಿಂಕ್ ಇರುತ್ತದೆ ಅಂತವರಿಗೆ ಮಾತ್ರ ಬರ ಪರಿಹಾರದ ಹಣ ಮತ್ತು ಸರ್ಕಾರದ  ಸೌಲತ್ತುಗಳು ದೊರೆಯಲಿದೆ.

 ಆದಕಾರಣ ರೈತರು ಆದಷ್ಟು ಬೇಗನೆ ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳಿಗೆ ಎಫ್ ಐಡಿ ನಂಬರ್ ಅನ್ನು ಲಿಂಕ್ ಮಾಡಿಕೊಳ್ಳಬೇಕು. ಆಗ ಮಾತ್ರ ನಿಮಗೆ ಸರ್ಕಾರದ ಎಲ್ಲಾ ಸವಲತ್ತುಗಳನ್ನು ಪಡೆಯಲು ಅರ್ಹರಾಗುತ್ತೀರಿ. 

Farmer Registration and unified beneficiary information system (FRUITS) B ಆಗಿದೆ. ನೌಕರರಿಗೆ ಐಡಿ ಪೂಫ್ ಇದ್ಯಂತೆ ರೈತರಿಗೆ ಐಡಿ ಪ್ರೊಫ್ ಆಗಿದೆ.  ಒಂದುಸಲ ರೈತರು ಈ ಐಡಿ ಕಾರ್ಡ್ ಪಡೆದುಕೊಂಡರೆ ಸಾಕು ಜೀವನಪರ್ಯಂತ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಇದು ಅನುಕೂಲವಾಗುತ್ತದೆ.

How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

Step 1:ಮೊದಲಿಗೆ ಈ ಕೆಳಗೆನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/Login.aspx

Step 2:ಅದಾದ ನಂತರ ಈ ಕೆಳಗಿನಂತೆ ಒಂದು ಹೊಸ ಪೇಜ್ ತೆಗೆದುಕೊಳ್ಳುತ್ತದೆ ಅದರಲ್ಲಿ ಸಿಟಿಜನ್ ರಿಜಿಸ್ಟ್ರೇಷನ್ “citizen registration” ಮೇಲೆ ಕ್ಲಿಕ್ ಮಾಡಬೇಕು.

 

Step 3: ಅದಾದ ನಂತರ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ಮತ್ತು ಆಧಾರ್ ನಂಬರ್ ಅನ್ನು ಹಾಕಿ i agree ಬಟನ್ ಕ್ಲಿಕ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

 

Step 4: ಇದರ ನಂತರ ನಿಮ್ಮ ಮೊಬೈಲ್ ನಂಬರನ್ನು ಹಾಕಿ ಮತ್ತು ಇಮೇಲ್ ಐಡಿಯನ್ನು ಹಾಕಿ ಪ್ರೋಸೀಡ್ “proceed”ಬಟನ್ ಮೇಲೆ ಕ್ಲಿಕ್ ಮಾಡಿ.

Step 5: ಅದಾದ ನಂತರ ನಿಮ್ಮ ಮೊಬೈಲ್ ಗೆ ಒಂದು ಒಟಿಪಿ ಬರುತ್ತದೆ ಅದನ್ನು ಹಾಕಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step 6: ನಂತರ ನಿಮಗೆ ಬೇಕಾದ ಪಾಸ್ವರ್ಡ್ ಅನ್ನು ಹಾಕಿ ಪಾಸ್ವರ್ಡ್ ಕ್ರಿಯೇಟ್ ಮಾಡಿಕೊಳ್ಳಿ

– ನಂತರ ಮೊಬೈಲ್ ನಂಬರ್ ಅನ್ನು ಹಾಕಿ ನೀವು ಕ್ರಿಯೇಟ್ ಮಾಡಿದ ಪಾಸ್ವರ್ಡ್ ಅನ್ನು ಹಾಕಿ ಹಾಗೂ captcha code ಹಾಕಿ ಲಾಗಿನ್ ಮಾಡಿ.

 

Step 7:ನಂತರ ನಿಮಗೆ ಒಂದು ಹೊಸ ವಿಂಡೋ ಓಪನ್ ಆಗುತ್ತೆ ಆ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

Step 8:ಅದಾದ ನಂತರ ಅದರಲ್ಲಿ ರೆಜಿಸ್ಟ್ರೇಷನ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ, ಅದರಲ್ಲಿ ಆನ್ಲೈನ್ ರಿಜಿಸ್ಟ್ರೇಷನ್ “online Registration” ಕ್ಲಿಕ್ ಮಾಡಿದರೆ ಆಗ ನಿಮಗೆ ನಿಮ್ಮFID ನಂಬರ್ಗೆ ಯಾವೆಲ್ಲ ಸರ್ವೆ ನಂಬರ್ಗಳು ಸೇರಿಸಲಾಗಿದೆ ಎಂದು ತೋರಿಸುತ್ತದೆ.

READ THIS ALSO:

👉1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

👉Cyclone Michaung:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡು ಮಾರುತದಿಂದ ರಾಜ್ಯದಲ್ಲಿ ಡಿಸೆಂಬರ್ 9 ರವರೆಗೆ ತೀವ್ರ ಚಳಿ ಮತ್ತು ಅಲ್ಲಲ್ಲಿ ಸೋನೆ ಮಳೆ ಆಗಲಿದೆ.

👉3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

👉5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

👉 6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

By Raju

16 thought on “How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?”

Leave a Reply

Your email address will not be published. Required fields are marked *