LAND RECORDS

ನಿಮ್ಮ ಹೆಸರಿನಲ್ಲಿ ಎಷ್ಟು ಸಾಲವಿದೆ ಎಂದು ನಿಮ್ಮ ಮೊಬೈಲ್ ನಲ್ಲಿ ಹೀಗೆ ತಿಳಿದುಕೊಳ್ಳಬಹುದು! How to check your loan by Survey number?

 ಅನೇಕ ರೈತರಿಗೆ ತಮ್ಮ ಹೆಸರಿನಲ್ಲಿ ಎಷ್ಟು ಸಾಲವಿದೆ ಎಂಬ ನಿಖರವಾದ ಮಾಹಿತಿ ಗೊತ್ತಿರುವುದೇ ಇಲ್ಲ. ಈ ಒಂದು ಮಾಹಿತಿಯನ್ನು ಕೇವಲ ನಿಮ್ಮ ಸರ್ವೇ ನಂಬರ್ ಮುಖಾಂತರ ನಿಮ್ಮ ಮೊಬೈಲ್ ನಲ್ಲಿ ಹೇಗೆ ತಿಳಿದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ..

 ನಿಮ್ಮ ಹೆಸರಿನಲ್ಲಿ ಎಷ್ಟು ಸಾಲವಿದೆ ಎಂಬ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ಎರಡು ನಿಮಿಷದಲ್ಲಿ ತಿಳಿದುಕೊಳ್ಳಬಹುದು. ಈ ಮಾಹಿತಿ ತಿಳಿದುಕೊಳ್ಳಲು ಈ ಕೆಳಗಿನ ಸರಳ ಮಾರ್ಗಗಳನ್ನು ಅನುಸರಿಸಿ.

 ನಿಮ್ಮ ಹೆಸರಿನಲ್ಲಿರುವ ಸಾಲದ ಬಗ್ಗೆ ತಿಳಿದುಕೊಳ್ಳಲು ಈ ಕೆಳಗಿನ

 ಮಾಹಿತಿಗಳು ಬೇಕಾಗುತ್ತವೆ :

  • ಜಿಲ್ಲೆ
  • ತಾಲೂಕು
  • ಹೋಬಳಿ
  • ಗ್ರಾಮ
  • ಸರ್ವೆ ನಂಬರ್
  • ಹಿಸ್ಸಾ ನಂಬರ್.

 ಈ ಮೇಲಿನ ಆರು ಮಾಹಿತಿಗಳಿಂದ, ನಿಮ್ಮ ಹೆಸರಿನಲ್ಲಿರುವ ಸಾಲದ ನಿಖರ ಮಾಹಿತಿಯನ್ನು ಈ ಕೆಳಗಿನಂತೆ ಕಂಡುಕೊಳ್ಳಿ.

 ಮೊದಲು ಗೂಗಲ್ ಗೆ ಭೇಟಿ ನೀಡಿ ” Bhoomi ” ಎಂದು ಟೈಪ್ ಮಾಡಿ, ಸರ್ಚ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ  ಅಥವಾ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

Direct link –

https://landrecords.karnataka.gov.in/Service2/

 ನಂತರ ಓಪನ್ ಆಗುವ ಪೇಜ್ ನಲ್ಲಿ Fetch details ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಸಂಬಂಧಿಸಿದ ಮಾಹಿತಿಯನ್ನು ಕೇಳುತ್ತದೆ.

ಆಗ ಆ ಜಮೀನಿನ ಮಾಲಕರ ಹೆಸರು ಹಾಗೂ ಭೂಮಿಯ ವಿಸ್ತೀರ್ಣ ಬರುತ್ತದೆ.

ಆಗ ಅಲ್ಲಿ ಕಾಣುವಂತಹ view ಎಂಬ ಒಪ್ಶನ್ ಮೇಲೆ ಕ್ಲಿಕ್ ಮಾಡಿ.

ಆಗ ಅ ವ್ಯಕ್ತಿಯ ಜಮೀನಿನ ಪಹಣಿ ನಿಮಗೆ ಆನ್ಲೈನ್ ನಲ್ಲಿ ಕಾಣಿಸುತ್ತದೆ.

ಅ ಪಹನಿಯಲ್ಲಿ ನಿಮಗೆ ಕೊನೆಯಲ್ಲಿ ಅ ಹೊಲದ ಮೇಲೆ ಯಾವ ಬ್ಯಾಂಕ್ನಲ್ಲಿ ಎಷ್ಟು ಸಾಲ ವಿದೆ ಎಂಬುದನ್ನು ಭೋಜ ಮಾಡಲಾಗಿರುತ್ತದೆ. ಹೀಗೆ ನೀವು ಯಾರ ಹೆಸರಿನ ಮೇಲೆ ಯಾವ ಬ್ಯಾಂಕಿನಲ್ಲಿ ಎಷ್ಟು ಸಾಲವಿದೆ ಎಂದು ಮೊಬೈಲ್ ನಲ್ಲಿ ಚೆಕ್ ಮಾಡಬಹುದಾಗಿದೆ.

ನಾವು ದಿನನಿತ್ಯ ರೈತರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡುತ್ತೇವೆ ಮತ್ತು  ನಾವು ನೀಡುತ್ತಿರುವ ಮಾಹಿತಿ ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಸ್ನೇಹಿತರಿಗೂ ಶೇರ್ ಮಾಡಿ

READ THIS ALSO:

1.ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?

ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ? ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಸಿಗುವುದು ಖಚಿತವೇ?ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2.Mailara Lingeshwar Karnika 2023: ರೈತರ ಕಷ್ಟದ ಬಗ್ಗೆ ಭವಿಷ್ಯ ಹೇಳಿದ ದೇವರಗುಡ್ಡದ ಐತಿಹಾಸಿಕ ಮಾಲತೇಶ ದೇವಸ್ಥಾನದ ಕಾರ್ಣಿಕ.

“ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣಿ ಕಟ್ಟಿತಲೇ ಪರಾಕ್”! ಎಂಬ ನುಡಿಯನ್ನು ಐತಿಹಾಸಿಕ ಸ್ಥಳವಾದ ದೇವರಗುಡ್ಡದ ಗೊರವಜ್ಜನ ಕಾರ್ಣಿಕ ಇದಾಗಿದೆ. ಈ ನುಡಿಯು ರೈತರ ಬರಗಾಲದ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡಲಾಗಿದೆ ಎಂದು ತಿಳಿದವರು ಹೇಳಿದ್ದಾರೆ.

3.Gruhalakshmi :ಗೃಹಲಕ್ಷ್ಮಿ ಹಣ ಇನ್ನೂ ನಿಮ್ಮ ಖಾತೆಗೆ ಜಮೆ ಆಗಿಲ್ಲವೇ? ರೇಷನ್ ಕಾರ್ಡ್ ನೊಂದಿಗೆ ಕೂಡಲೇ ಈ ಇಲಾಖೆಗೆ ಭೇಟಿ ನೀಡಿ ಹಾಗೂ ನಿಮ್ಮ ಸಮಸ್ಯೆಗೆ ಪರಿಹಾರ ಪಡೆಯಿರಿ – ಯಾವ ಇಲಾಖೆ ಗೊತ್ತಾ?

ತ್ಮೀಯ ಬಾಂಧವರೇ,ಗೃಹಲಕ್ಷ್ಮಿ(Gruhalakshmi) ಯೋಜನೆಯ(Scheme) ಎರಡು ಕಂತುಗಳ ಹಣ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದ್ದು ಇನ್ನೂ ಕೂಡ ಹಣವನ್ನು ಪಡೆಯದಂತಹ ಫಲಾನುಭವಿಗಳು ಯಾವ ಇಲಾಖೆಗೆ ಭೇಟಿಯಾಗಬೇಕು ಇಲ್ಲಿದೆ ನೋಡಿ ಮಾಹಿತಿ.

ಆತ್ಮೀಯ ರೈತ ಬಾಂಧವರೇ,  ಮಳೆಗಾಗಿ  ಕಾದು ಕುಳಿತಿರುವಂತಹ ರೈತರಿಗೆ  ಹವಾಮಾನ ಇಲಾಖೆಯು(IMD)  ದಸರಾ(DASARA) ಹಬ್ಬಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು,  ಅದೇನೆಂದರೆ ರಾಜ್ಯದಲ್ಲಿ ಭಾರಿ ಮಳೆ(HEAVY RAIN) ನಿರೀಕ್ಷೆ  ಎಂದು ಹವಾಮಾನ ಇಲಾಖೆಯು(IMD) ಮುನ್ಸೂಚನೆಯನ್ನು(FORECAST) ನೀಡಿದೆ.

5.Bara Parihara: “ಬರ ಪರಿಹಾರದ ಮಹತ್ವಪೂರ್ಣ ಅಪ್ಡೇಟ್:ನಿಮ್ಮ ಬರ ಪರಿಹಾರದ ಹಣ ಯಾವಾಗ ಬರುತ್ತೆ ಗೊತ್ತಾ?

ಆತ್ಮೀಯ ರೈತ ಬಾಂಧವರೇ ಬರ ಪರಿಹಾರದ (bara parihara) ಕುರಿತು ಗ್ರಾಮ ಆಡಳಿತ ಅಧಿಕಾರಿಗಳ  ಕಾರ್ಯಾಲಯದಿಂದ ಆದೇಶವು ಹೊರಬಂದಿದ್ದು,  ಬನ್ನಿ ಅದು ಏನು ಅಂತ ತಿಳಿದುಕೊಳ್ಳೋಣ.

6.crop insurance: 2023-24 ನೇ ಸಾಲಿನ ಮುಂಗಾರಿನ ಬೆಳೆ ವಿಮೆ ಬಿಡುಗಡೆ: ಪ್ರತಿ ಎಕರೆಗೆ 3,634 ರೂಪಾಯಿ ಬಿಡುಗಡೆ

ಆತ್ಮೀಯ ರೈತ ಬಾಂಧವರೇ, 202324ನೇ ಸಾಲಿನ ಮುಂಗಾರಿ ಹಂಗಾಮಿನ ಬೆಳೆ ವಿಮೆ(crop insurance) ಬಿಡುಗಡೆಯಾಗಿದ್ದು ಹೆಸರು ಬೆಳೆ ವಿಮೆ ಮಾಡಿದಂತಹ ರೈತರ ಖಾತೆಗಳಿಗೆ ಪ್ರತಿ ಎಕರೆಗೆ ರೂ.3634 ರೂಪಾಯಿಗಳು ಜಮೆಯಾಗಿವೆ.

ಗದಗ ಜಿಲ್ಲೆಯ ರೈತರಿಗೆ ಹೆಸರು ಬೆಳೆಯ ಮೇಲೆ ಸಿಂಹ ಪಾಲು ದೊರಕಿದ್ದು ಬಿಡುಗಡೆಯಾದಂತಹ 42 ಕೋಟಿ ರೂಪಾಯಿಗಳಲ್ಲಿ 34.99 ಕೋಟಿ ರೂಪಾಯಿಗಳನ್ನು ಗದಗ್ ಜಿಲ್ಲೆ ಬಾಚಿಕೊಂಡಿದ್ದು .

ಅದರಲ್ಲಿ ಈಗಾಗಲೇ ಗದಗ್ ಜಿಲ್ಲೆಯ ಕೆಲವು ಹಳ್ಳಿಗಳಿಗೆ ಬೆಳೆ ವಿಮೆಯ ಹಣ ಜಮೆಯಾಗಿದ್ದು ಉಳಿದ ಹಳ್ಳಿಗಳಿಗೂ ಕೂಡ ಇನ್ನೇನು ಕೆಲವೇ ದಿನಗಳಲ್ಲಿ  ಜಮೆಯಾಗಲಿವೆ.

 

 

By Raju

Leave a Reply

Your email address will not be published. Required fields are marked *