ಈ ಕೆಲಸವನ್ನು ಮಾಡದಿದ್ದರೆ ನೀವು ಜುಲೈ ತಿಂಗಳ ಕರೆಂಟ್ ಬಿಲ್ ಪಾವತಿಸಬೇಕಾಗುತ್ತದೆ : ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನಾಂಕ

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಘೋಷಿಸಿರುವ 5 ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡಲು ಮುಂದಾಗಿದ್ದು, ಯೋಜನೆಯನ್ನು ಇದೀಗ ಯಶಸ್ವಿಯಾಗಿ ಜಾರಿಗೆ ತಂದಿದೆ.

ಈಗಾಗಲೇ ಜೂನ್ 18ರಿಂದಲೇ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು, ಮೊದಲ ಮೂರು ನಾಲ್ಕು ದಿನ ಸರ್ವರ್ ಸಮಸ್ಯೆ ಕಾರಣಗಳಿಂದಾಗಿ ಅರ್ಜಿ ಸಲ್ಲಿಸಲು ತೊಂದರೆಯಾಗಿತ್ತು, ಆನಂತರ ಸರ್ಕಾರ ಮತ್ತೊಂದು ಹೊಸ ಲಿಂಕನ್ನು ಬಿಡುಗಡೆ ಮಾಡುವ ಮೂಲಕ ಅರ್ಜಿ ಸಲ್ಲಿಸುವುದನ್ನು ಸರಳವಾಗಿಸಿತು.

ಅಂಕಿ ಅಂಶಗಳ ಪ್ರಕಾರ ಈವರೆಗೆ 86.5 ಲಕ್ಷ ಜನರು ಅರ್ಜಿಯನ್ನು ಸಲ್ಲಿಸಿದ್ದು, ಜುಲೈ ಒಂದರಿಂದ ಈ ಯೋಜನೆ ಜಾರಿಗೆ ಬರಲಿದ್ದು ಈ ತಿಂಗಳಿಂದ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳು ವಿದ್ಯುತ್ ಬಿಲ್ಲನ್ನು ತುಂಬುವಂತಿಲ್ಲ.

ಆದರೆ ಇನ್ನೂ ಕೂಡ ಅರ್ಜಿ ಸಲ್ಲಿಸದ ಫಲಾನುಭವಿಗಳು, ಜುಲೈ 25 ಒಳಗಾಗಿ ಅರ್ಜಿಯನ್ನು ಸಲ್ಲಿಸದಿದ್ದರೆ ಈ ತಿಂಗಳ ಕರೆಂಟ್ ಬಿಲ್ಲನ್ನು ಅವರು ತುಂಬ ಬೇಕಾಗುತ್ತದೆ.

ಹಾಗಾಗಿ ಆದಷ್ಟು ಬೇಗ ಎಲ್ಲಾ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.

Read these alos:

1.Gruhajyoti ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ನಿರ್ಧರಿಸಿದೆ, ಅದರಲ್ಲಿ ಒಂದು ಗ್ಯಾರೆಂಟಿಯಾದಂತಹ ಗೃಹ ಜ್ಯೋತಿ(Gruhajyoti) ಯೋಜನೆ ಅಡಿ ಪ್ರತಿಯೊಂದು ಮನೆಗೆ ಎರಡು ನೂರು ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಾಗಿದೆ.

2.(Insurance) ಬೆಳೆ ವಿಮೆ ತುಂಬುವ ರೈತರು ನಿಮ್ಮ ಖಾತೆಗೆ ಹಣ ಜಮಾ ಆಗಬೇಕೆಂದರೆ ಈ ಕೆಲಸವನ್ನು ತಪ್ಪದೇ ಮಾಡಲೇಬೇಕು, ಏನು ಗೊತ್ತಾ?

ಆತ್ಮೀಯ ರೈತ ಬಾಂಧವರೇ, ನೀವು ಏನಾದರೂ ನಿಮ್ಮ ಬೆಳೆಗಳಿಗೆ ಬೆಳೆ ವಿಮೆ(insurance) ಮಾಡಿಸಿದ್ದೀರಾ? ಕೇವಲ ಬೆಳೆ ವಿಮೆ ಮಾಡಿಸಿದರೆ ಸಾಕಾಗುವುದಿಲ್ಲ ನಿಮ್ಮ ಖಾತೆಗಳಿಗೆ ಹಣಬರಬೇಕಾದರೆ ನೀವು ಈ ಕೆಲಸವನ್ನು ಮಾಡಲೇಬೇಕು, ಬನ್ನಿ ಏನು ಅಂತ ತಿಳಿದುಕೊಳ್ಳೋಣ.(insurance)

3.Free bus:ಉಚಿತ ಬಸ್ ಪ್ರಯಾಣದಿಂದಾಗಿದ್ದ ಬಸ್ ಗಳೆಲ್ಲ ಫುಲ್ ಆದ ಬೆನ್ನಲ್ಲೇ ಸಾರಿಗೆ ಸಚಿವರಿಂದ ಮಹತ್ವದ ನಿರ್ಧಾರ ಪ್ರಕಟ

ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಾಂಗ್ರೆಸ್(congress) ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಹೇಳಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಹೆಣ್ಣು ಮಕ್ಕಳಿಗೆ ಉಚಿತ ಬಸ್ (free bus) ಪ್ರಯಾಣವನ್ನು ಇದೀಗ ಜಾರಿಗೆ ತಂದಿದ್ದು,

4.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

5.Free bus: ವೀಕೆಂಡ್ನಲ್ಲಿ ಫ್ರೀ ಬಸ್ಸಿಗೆ ಹೊಸ ನಿಯಮ?

ಆತ್ಮೀಯ ಬಾಂಧವರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಾರಿಗೆ ತರಲು ನಿರ್ಧರಿಸಿ ನಿರ್ಧರಿಸಿದೆ, ಅದರಂತೆ ಈಗಾಗಲೇ ಶಕ್ತಿ ಯೋಜನೆಯಡಿ (shakti yojana) ಮಹಿಳೆಯರಿಗೆ ರಾಜ್ಯದಕ್ಕೂ ಪ್ರಯಾಣಿಸಲು ಉಚಿತ ಪ್ರಯಾಣವನ್ನು(free bus) ನೀಡಿದೆ.

Leave a Comment