ನಿಮ್ಮ ಮೊಬೈಲ್ ನಲ್ಲಿ ಪಹಣಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

ಆತ್ಮೀಯ ರೈತ ಬಾಂಧವರೇ, ಇಂದಿನ ದಿನಮಾನಗಳಲ್ಲಿ ಎಲ್ಲವೂ ಕೂಡ ಡಿಜಿಟಲ್ ಆಗುತ್ತಿದ್ದು ಇದೀಗ ಕೃಷಿ ಹಾಗೂ ಕಂದಾಯ ಇಲಾಖೆಯು ಕೂಡ ರೈತರ ಆಧಾರ್ ಕಾರ್ಡ್ ನೊಂದಿಗೆ ಪಹಣಿಯನ್ನು ಲಿಂಕ್ ಮಾಡಲು ಮುಂದಾಗಿದೆ.

ಬೇಕಾಗುವ ದಾಖಲೆಗಳು:

1. ಆಧಾರ್ ಕಾರ್ಡ್ ನಂಬರ್

2. ಪಹಣಿ ಅಥವಾ ಸರ್ವೆ ಹಾಗೂ ಹಿಸ್ಸಾ ನಂಬರ್ 

ಲಿಂಕ್ ಹೇಗೆ ಮಾಡುವುದು?

1. ನೀವು ನಿಮ್ಮ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡುವ ಮೂಲಕ ನಿಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡ್ ನಂಬರ್ ಅನ್ನು ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.

2. ಅಥವಾ ನಿಮ್ಮ ಹತ್ತಿರದ ಗ್ರಾಮ ಕೇಂದ್ರಗಳಿಗೆ ಹೋಗುವ ಮೂಲಕವೂ ಕೂಡ ನೀವು ನಿಮ್ಮ ಪಹಣಿಯೊಂದಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಬಹುದಾಗಿದೆ

3.ಒಂದು ವೇಳೆ ನೀವು ಎಲ್ಲಿಯೂ ಹೋಗದೆ ನಿಮ್ಮ ಮನೆಯಲ್ಲಿ ನಿಮ್ಮ ಮೊಬೈಲ್ ಮೂಲಕ ಕೂಡ ನೀವು ಲಿಂಕ್ ಮಾಡಬಹುದಾಗಿದೆ.

ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೇಳುವ ಮಾಹಿತಿಯನ್ನು ನೀಡುವ ಮೂಲಕ ನೀವು ಲಿಂಕ್ ಮಾಡಬಹುದಾಗಿದೆ.

ಡೈರೆಕ್ಟ್ ಲಿಂಕ್

:https://landrecords.karnataka.gov.in/Service4

ಮಾರ್ಚ್ ಅಂತ್ಯದ ವೇಳೆಗೆ 5 ಲಕ್ಷ ರೈತರಿಗೆ 800 ಕೋಟಿ ರೂಪಾಯಿ ಬೆಳೆ ವಿಮೆ ಬಿಡುಗಡೆ

ಕರ್ನಾಟಕ ರಾಜ್ಯದ ಕೃಷಿ ಸಚಿವರಾದಂತಹ N. ಚೆಲುವರಾಯಸ್ವಾಮಿ ಯವರು  ನಾಗಮಂಗಲದಲ್ಲಿ ನಡೆದಂತಹ ಸಮಾರಂಭದಲ್ಲಿ ಮಾತನಾಡಿ ಮಾರ್ಚ್ ಅಂತ್ಯದ ವೇಳೆಗೆ 5 ಲಕ್ಷ ರೈತರಿಗೆ 800 ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಹೇಳಿದರು.

ಕರ್ನಾಟಕದಲ್ಲಿ 25 ಲಕ್ಷ ರೈತರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡಿದ್ದು ಅದರಲ್ಲಿ 13 ಲಕ್ಷ ರೈತರಿಗೆ 1400 ಕೋಟಿ ರೂಪಾಯಿಗಳ ಬೆಳೆ ವಿಮೆಯನ್ನು ಕ್ಲೇಮ್ ಮಾಡಲಾಗುವುದು ಎಂದು ಹೇಳಿದರು.

ಈಗಾಗಲೇ ಮಧ್ಯಂತರ ಬೆಳೆ ವಿಮೆಯನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿದ್ದು ಪೂರ್ಣ ಪ್ರಮಾಣದ ಬೆಳೆ ವಿಮೆಯ ಹಣವನ್ನು ಮಾರ್ಚ್ ಅಂತ್ಯಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಸದ್ಯಕ್ಕೆ 8 ಲಕ್ಷ ರೈತರು ಖಾತೆಗಳಿಗೆ 600 ಕೋಟಿಗಳನ್ನು ಬಿಡುಗಡೆ ಮಾಡಲಾಗಿದ್ದು ಉಳಿದ 5 ಲಕ್ಷ ರೈತರ ಖಾತೆಗೆ 800 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

Read this also:

ಆತ್ಮೀಯ ರೈತ ಬಾಂಧವರೇ ದಿನಾಂಕ 28-12-2023 ರಂದು ನನ್ನ ಖಾತೆಗೆ ಪ್ರತಿ ಎಕರೆಗೆ 5,241 ರೂಪಾಯಿ ಮಧ್ಯಂತರ ಬೆಳೆ ವಿಮೆ ಹಣ ಜಮಾ ಆಗಿದೆ.

ನಾನು ಕೆಂಪು ಮೆಣಸಿನ ಕಾಯಿ ಬೆಳೆಗೆ ಬೆಳೆ ವಿಮೆ ಮಾಡಿಸಿದ್ದೆ ನಿನ್ನೆ ನನ್ನ ಖಾತೆಗೆ ಹಣ ಜಮಾ ಆಗಿದೆ ಪ್ರತಿ ಎಕರೆಗೆ 5241 ರೂಪಾಯಿಗಳು ಜಮಾ ಆಗಿದೆ ಹಾಗೂ ನಿಮಗೂ ಜಮಾ ಆಗಿದೆಯೋ ಇಲ್ಲವೋ ಈಗಲೇ ಚೆಕ್ ಮಾಡಿಕೊಳ್ಳಿ.

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ:

https://samrakshane.karnataka.gov.in/publichome.aspx

ನಿಮ್ಮ ಮೊಬೈಲ್ ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದನ್ನು ನೋಡೋಣ.

ಮೊದಲಿಗೆ ನಿಮ್ಮ ಮೊಬೈಲ್ ನಲ್ಲಿ ಸಂರಕ್ಷಣೆ ಎಂದು ಸರ್ಚ್ ಮಾಡಿ ಅಥವಾ ಟೈಪ್ ಮಾಡಿ:

ಡೈರೆಕ್ಟ್ ಲಿಂಕ್ ಆಗಿ ಇಲ್ಲಿ ಕ್ಲಿಕ್ ಮಾಡಿ: https://samrakshane.karnataka.gov.in/publichome.aspx

Step 1:ಅಲ್ಲಿ ನಿಮಗೆ ಒಂದು ಹೊಸ ಓಪನ್ ಆಗುತ್ತೆ ಅದರಲ್ಲಿ ನೀವು ಬೆಳೆ ವಿಮೆ ಮಾಡಿಸಿರ್ತಕ್ಕಂತ ಋತು, ವರ್ಷ ಹಾಕಿ ಗೋ (GO)ಬಟನ್ ಅನ್ನು ಒತ್ತಿ

  • ಆಗ ಅಲ್ಲಿ ವರ್ಷ ಹಾಗೂ ಋತುವಿನ ಆಯ್ಕೆ ಮಾಡಿ
  • ವರ್ಷ 2023-24
  •  ಋತು ಮುಂಗಾರು( kharif)
  • ಮುಂದೆ/GO ಬಟನನ್ನು ಒತ್ತಿ

Step 2: ಅದಾದ ನಂತರ ನಿಮಗೆ ಮತ್ತೊಂದು ಹೊಸ ವಿಂಡೋ ಓಪನ್ ಆಗುತ್ತೆ, ಅಲ್ಲಿ ನೀವು ಫಾರ್ಮರ್ ಕಾರ್ನರ್ ಅಡಿಯಲ್ಲಿ ಇರುವಂತಹ check status ಆಪ್ಷನ್ ಅನ್ನು ಆಯ್ಕೆ ಮಾಡಿಕೊಳ್ಳಿ.

ಅಲ್ಲಿ ಮೊದಲನೇ ಆಪ್ಷನ್ ಆದಂತಹ ಪ್ರಪೋಸಲ್ ಮಾರ್ಕ್ ಮಾಡಿ ಅಥವಾ ಕ್ಲಿಕ್ ಮಾಡಿ

ನಂತರ ನಿಮ್ಮ ಪ್ರಪೋಸ ನಂಬರ (ಅಪ್ಲಿಕೇಶನ್ no) ಅಲ್ಲಿ ನಮೂದಿಸಿ ನಂತರ ಕ್ಯಾಚ್ ಅಪ್ ಕೋಡ್ ಟೈಪ್ ಮಾಡಿ ಸರ್ಚ್ ಬಟನ್ ಒತ್ತಿ.

ಅದಾದ ನಂತರ ನಿಮಗೆ ಯಾವ ಬೆಳೆಗೆ ನೀವು ಬೆಳೆ ವಿಮೆ ಮಾಡಿಸಿದ್ದೀರಿ ಹಾಗೂ ಎಷ್ಟು ರೂಪಾಯಿಗಳು ಮಧ್ಯಂತರ ಹಣ ನಿಮ್ಮ ಖಾತೆಗೆ ಬಿಡುಗಡೆಯಾಗಿದೆ ಎಂಬುದರ ಮಾಹಿತಿಯನ್ನು ನೀವು ಇದರ ಮೂಲಕ ಪಡೆಯಬಹುದು

Crop insurance check status : ಮಧ್ಯಂತರ ಬೆಳೆ ವಿಮೆ ಬಿಡುಗಡೆ! ಈಗಲೇ ನಿಮ್ಮ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ, ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.

ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ ಈಗ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ. ಹಾಗಾದರೆ ಕೂಡಲೇ ನಿಮ್ಮ ಬೆಳೆ ವಿಮೆ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ ನಿಮ್ಮ ಸ್ಟೇಟಸ್ ಯಾವ ರೀತಿ ಇದೆ ಎಂದು ತಿಳಿದುಕೊಳ್ಳಿ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಗೃಹಲಕ್ಷ್ಮಿ ಕ್ಯಾಂಪ್.

ಇದೇ ಡಿಸೆಂಬರ್ 27ರಿಂದ 29 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಈ ಶಿಬಿರದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಮಾಡುವ ನಿಟ್ಟಿನಲ್ಲಿ  ಈ ಶಿಬಿರವನ್ನು ಆಯೋಜಿಸಲಾಗಿದೆ.

👉How to check all lands are connected to fid number: ನಿಮ್ಮ ಎಲ್ಲಾ ಹೊಲದ ಸರ್ವೆ ನಂಬರ್ಗಳು fid ನಂಬರಿಗೆ ಲಿಂಕ್ ಆಗಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳುವುದು ಹೇಗೆ?

https://krishisuddi.com/how-to-check-all-lands-are-connected-to-fid-number/

👉ಈ ದಿನಾಂಕದೊಳಗೆ FID ಮಾಡಿಸದಿದ್ದರೆ ನಿಮಗೆ ಬೆಳೆ ಪರಿಹಾರದ ಹಣ ಸಿಗುವುದಿಲ್ಲ

https://krishisuddi.com/last-date-for-fid/

By Raju

Leave a Reply

Your email address will not be published. Required fields are marked *