2023-24ನೇ ಸಾಲಿಗೆ ಚಿತ್ತಾಪೂರ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ (ಪಿ.ಯು.ಸಿ. ಮತ್ತು ಪಿ.ಯು.ಸಿ.ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ(hostel) ಹೊಸದಾಗಿ ಪ್ರವೇಶ ಪಡೆಯಲು ಪ್ರವರ್ಗ 1, 2 ಎ, 2 ಬಿ, 3 ಎ, 3 ಬಿ, ಪ.ಜಾ./ಪ.ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಎಂದು ಚಿತ್ತಾಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ಗಳವರೆಗೂ ಉಚಿತ ವಿದ್ಯುತ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 

ಚಿತ್ತಾಪೂರ ತಾಲ್ಲೂಕಿನ ಎಲ್ಲಾ ವಿವಿಧ ಕಾಲೇಜುಗಳಲ್ಲಿ ಸಲು (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವ್ಯಾ ಸಂಗ ಮಾಡುತ್ತಿರುವ ಅರ್ಹವಿದ್ಯಾರ್ಥಿಗಳು www.bcwd. karnataka.gov.in ವೆಬ್‌ ಸೈಟ್ ದಲ್ಲಿ ಆನ್‌ಲೈನ್‌ ಮೂಲಕ 2023 ರ ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ನಂತರ ಆನ್‌ಲೈನ್‌ ಅರ್ಜಿಯ ಅಪ್ಲಿಕೇಶನ್ ಪ್ರಿಂಟ್ ತೆಗೆದು ವಸತಿ ನಿಲಯದ (hostel)ಮೇಲ್ವಿ ಚಾರಕರಿಗೆ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿ ಗಾಗಿ ಇಲಾಖೆಯ www.bcw d.karnataka.gov.in ಭೇಟಿ ನೀಡಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnata ka.gov. in ಇ-ಮೇಲ್ ಮೂಲಕ ಅಥವಾ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು/ನಿಲಯ ಮೇಲ್ವಿಚಾರಕರು ಇವರನ್ನು ಅಗ ತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಹಾಗೂ ಸಹಾಯವಾಣಿ ಸಂಖ್ಯೆ 080-8050370006 ಗೆ ಸಂಪರ್ಕಿಸಲು ಕೋರಲಾಗಿದೆ.

Read this also :

1.ಇದುವರೆಗೂ ಗೃಹಜೋತಿ ಯೋಜನೆ ಅಡಿ ನೋಂದಣಿ ಮಾಡಿದವರು ಎಷ್ಟು ಜನ ಗೊತ್ತಾ? ಕೇಳಿದರೆ ಶಾಕ್ ಆಗ್ತೀರಾ? ನೀವು ಬೇಗ ಬೇಗ ನೋಂದಣಿ ಮಾಡಿ

ಆತ್ಮೀಯ ಬಾಂಧವರೇ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಾವು ನೀಡಿದಂತಹ ಐದು ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹ ಜ್ಯೋತಿ ಯೋಜನೆ ಅಡಿ ಎರಡು ನೂರು ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತಹ ಯೋಜನೆ ಯಾದ ಈ ಯೋಜನೆಯಲ್ಲಿ ಇದುವರೆಗೆ ಎಷ್ಟು ಜನ ನೋಂದಣಿ ಮಾಡಿದ್ದಾರೆ ನಿಮಗೆ ಗೊತ್ತಾ.

ಕೇಳಿದರೆ ಶಾಕ್ ಆಗ್ತೀರಾ, ನಿನ್ನೆ ರಾತ್ರಿ 8 ಗಂಟೆಯವರೆಗೆ ಅಂದರೆ ಜೂನ್ 23 ರಾತ್ರಿ 8 ಗಂಟೆಗಳವರೆಗೆ 32.45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ.

2.ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಮ್ಮ ಮೊಬೈಲ್ ಮೂಲಕವೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆತ್ಮೀಯ ಬಾಂಧವರೇ, ಉಚಿತವಾಗಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಮೂಲಕ ಗೃಹಜೋತಿ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

3.ಪಿಎಂ ಕಿಸಾನ 14 ನೇ ಕಂತಿನ ಹಣ ಬರಬೇಕೆಂದರೆ ಕಡ್ಡಾಯವಾಗಿ ಈ ಕೆಲಸ ಮಾಡಲೇ ಬೇಕು :ಇಲ್ಲದಿದ್ದರೆ ನೀವು 2000 ರೂಪಾಯಿ ಕಳೆದುಕೊಳ್ಳುತ್ತಿರಾ

ಆತ್ಮೀಯ ರೈತ ಬಾಂಧವರೇ ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ನೀವು ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ e-kyc ಮಾಡಿಸಲೇಬೇಕಾಗಿದೆ

4.ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿದರೆ ಹಣ ಬರುತ್ತದೆ ಎಂದು ತಿಳಿಯುತ್ತಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ

ಆತ್ಮೀಯ ರೈತ ಬಾಂಧವರೇ, ಈಗಾಗಲೇ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಕಾರ್ಯಗಳು ಪ್ರಾರಂಭವಾಗಿದ್ದು,

5.ಪ್ರತಿಯೊಬ್ಬ ರೈತರು 27,000 ರೂಪಾಯಿ ಬೆಳೆ ಪರಿಹಾರ ಪಡೆಯಬೇಕೆಂದರೆ ಬೆಳೆ ಸಮೀಕ್ಷೆ ಕಡ್ಡಾಯ :ಈ ಕೂಡಲೇ ಈ ಕೆಲಸ ಮಾಡಿ

ಆತ್ಮೀಯ ರೈತ ಬಾಂಧವರೇ, ಕಳೆದ ವರ್ಷ ಅತಿವೃಷ್ಟಿಯ ಕಾರಣಗಳಿಂದಾಗಿ ಬಹುತೇಕ ರೈತರ ಬೆಳೆದಂತ ಬೆಳೆಗಳು ಹಾನಿಯಾಗಿದ್ದವು ಅದಕ್ಕಾಗಿ ಸರ್ಕಾರವು ರೈತರಿಗೆ ಬೆಳೆ ಪರಿಹಾರವನ್ನು ಅಂದರೆ ಒಬ್ಬ ರೈತನಿಗೆ ಗರಿಷ್ಠ 27 ಸಾವಿರ ರೂಪಾಯಿಗಳನ್ನು ( ಮಳೆಯಾಶ್ರಿತ ) ಭೂಮಿಗಳಿಗೆ ನೀಡಲಾಗಿತ್ತು.

By Raju

Leave a Reply

Your email address will not be published. Required fields are marked *